ETV Bharat / crime

ರಾಸಾಯನಿಕ ಟ್ಯಾಂಕ್​ನಲ್ಲಿ ಉಸಿರುಗಟ್ಟಿ ಮೂವರು ಕಾರ್ಮಿಕರು ಸಾವು - ಉಸಿರುಗಟ್ಟಿ ಮೂವರು ಕಾರ್ಮಿಕರು ಮೃತ

ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿರುವ ರಾಸಾಯನಿಕ ಕಂಪನಿಯೊಂದರ ಕೆಮಿಕಲ್​ ಟ್ಯಾಂಕ್​ನಲ್ಲಿ ಉಸಿರುಗಟ್ಟಿ ಮೂವರು ಕಾರ್ಮಿಕರು ಸಾವನ್ನಪ್ಪಿದ್ದಾರೆ.

3 workers suffocated and died in chemical tank in Thane
ರಾಸಾಯನಿಕ ಟ್ಯಾಂಕ್​ನಲ್ಲಿ ಉಸಿರುಗಟ್ಟಿ ಮೂವರು ಕಾರ್ಮಿಕರು ಸಾವು
author img

By

Published : Mar 27, 2021, 1:41 PM IST

ಥಾಣೆ (ಮಹಾರಾಷ್ಟ್ರ): ರಾಸಾಯನಿಕ ಟ್ಯಾಂಕ್​ ಸ್ವಚ್ಛಗೊಳಿಸುವ ವೇಳೆ ವಿಷಕಾರಿ ಅನಿಲ ಸೇವಿಸಿ, ಉಸಿರುಗಟ್ಟಿ ಮೂವರು ಕಾರ್ಮಿಕರು ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ನಡೆದಿದೆ.

ಥಾಣೆಯ ಅಂಬರ್ನಾಥ್ ಪ್ರದೇಶದಲ್ಲಿರುವ ರಾಸಾಯನಿಕ ಕಂಪನಿಯೊಂದರಲ್ಲಿ ದುರಂತ ಸಂಭವಿಸಿದೆ. ಗುತ್ತಿಗೆದಾರರ ನಿರ್ಲಕ್ಷ್ಯದಿಂದಾಗಿ ಅನಾಹುತ ನಡೆದಿದೆ ಎಂಬ ಆರೋಪ ಕೇಳಿಬಂದಿದೆ.

ಇದನ್ನೂ ಓದಿ: ಹಿರಿಯ​ ಅರಣ್ಯಾಧಿಕಾರಿ ಕಿರುಕುಳ​.. ‘ಲೇಡಿ ಸಿಂಗಂ' ಖ್ಯಾತಿಯ ಆರ್​ಎಫ್​ಓ ದೀಪಾಲಿ​ ಆತ್ಮಹತ್ಯೆ

ಘಟನಾ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಮೃತದೇಹಗಳನ್ನು ಹೊರ ತೆಗೆದಿದ್ದಾರೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.