ETV Bharat / crime

ಕಾರು- ಆಟೋ ಡಿಕ್ಕಿಯಾಗಿ ಬೆಂಕಿ : ನಾಲ್ವರ ದುರ್ಮರಣ - Maharashtra road accident

ಇಂದು ಬೆಳಗ್ಗೆಯಿಂದ ಕರ್ನಾಟಕ, ಆಂಧ್ರ, ತಮಿಳುನಾಡಿನಲ್ಲಿ ರಸ್ತೆ ಅಪಘಾತ ಸಂಭವಿಸಿ ಹಲವರು ಸಾವನ್ನಪ್ಪಿದ್ದರೆ, ಮಹಾರಾಷ್ಟ್ರ ಮತ್ತು ಹಿಮಾಚಲ ಪ್ರದೇಶದಲ್ಲಿ ಅಗ್ನಿ ಅವಘಡ ನಡೆದು ಕೆಲವರು ಬಲಿಯಾಗಿದ್ದರು..

4 people were killed on the spot when a car and a rickshaw collided
ಮಹಾರಾಷ್ಟ್ರದ ರಾಯಗಢ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ
author img

By

Published : Mar 29, 2021, 5:22 PM IST

ರಾಯಗಢ (ಮಹಾರಾಷ್ಟ್ರ) : ಇಂದು ದೇಶದಲ್ಲಿ ಜವರಾಯನ ಅಟ್ಟಹಾಸ ಜೋರಾಗಿದೆ. ವಿವಿಧ ಪ್ರಕರಣಗಳಲ್ಲಿ 30ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇದೀಗ ಮಹಾರಾಷ್ಟ್ರದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮತ್ತೆ ಐವರು ಮೃತಪಟ್ಟಿದ್ದಾರೆ.

ಮಹಾರಾಷ್ಟ್ರದ ರಾಯಗಢ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ

ಇದನ್ನೂ ಓದಿ: ವ್ಯಾನ್​ - ಸರ್ಕಾರಿ ಬಸ್​ ಡಿಕ್ಕಿ: ಐವರು ಸಾವು, 16 ಮಂದಿಗೆ ಗಾಯ

ಮಹಾರಾಷ್ಟ್ರದ ರಾಯಗಢ ಜಿಲ್ಲೆಯಲ್ಲಿ ಕಾರು ಹಾಗೂ ಆಟೋ ಡಿಕ್ಕಿಯಾಗಿಯೇ ನಾಲ್ವರ ಜೀವ ಅರ್ಧ ಹೋಗಿತ್ತು. ಆದರೆ, ಅಪಘಾತದ ರಭಸಕ್ಕೆ ಎರಡೂ ವಾಹನಗಳಿಗೆ ಬೆಂಕಿ ಹೊತ್ತಿಕೊಂಡಿದ್ದು, ಗಾಯಾಳುಗಳ ಸಜೀವ ದಹನವಾಗಿದೆ. ಇಬ್ಬರು ಮಹಿಳೆಯರು, ಓರ್ವ ಬಾಲಕ ಯಮನ ಪಾದ ಸೇರಿದ್ದಾರೆ.

ಇದನ್ನೂ ಓದಿ: ಮನೆಗೆ ಬೆಂಕಿ ಬಿದ್ದು ನಾಲ್ವರ ಸಜೀವ ದಹನ: ಅನೇಕ ಜಾನುವಾರುಗಳೂ ಬಲಿ

ಇಂದು ಬೆಳಗ್ಗೆಯಿಂದ ಕರ್ನಾಟಕ, ಆಂಧ್ರ, ತಮಿಳುನಾಡಿನಲ್ಲಿ ರಸ್ತೆ ಅಪಘಾತ ಸಂಭವಿಸಿ ಹಲವರು ಸಾವನ್ನಪ್ಪಿದ್ದರೆ, ಮಹಾರಾಷ್ಟ್ರ ಮತ್ತು ಹಿಮಾಚಲ ಪ್ರದೇಶದಲ್ಲಿ ಅಗ್ನಿ ಅವಘಡ ನಡೆದು ಕೆಲವರು ಬಲಿಯಾಗಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.