ETV Bharat / crime

ಕರ್ಫ್ಯೂ ನಡುವೆಯೂ ಗುಂಡು... ವಿಷಪೂರಿತ ಮದ್ಯ ಸೇವಿಸಿ ಹನ್ನೊಂದು ಮಂದಿ ಸಾವು - ಅಲಿಗಢದಲ್ಲಿ ವಿಷಕಾರಿ ಮದ್ಯ ಸೇವಿಸಿ ಐವರು ಸಾವು

ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯ ಕರ್ಸುವಾ ಗ್ರಾಮದಲ್ಲಿ ವಿಷಪೂರಿತ ಮದ್ಯ ಸೇವಿಸಿ ಹನ್ನೊಂದು ಸಾವನ್ನಪ್ಪಿದ್ದು, ಕೆಲವರು ಅಸ್ವಸ್ಥರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

aligarh
ವಿಷಪೂರಿತ ಮದ್ಯ ಸೇವಿಸಿ ಐವರು ಸಾವು
author img

By

Published : May 28, 2021, 11:00 AM IST

Updated : May 28, 2021, 1:55 PM IST

ಅಲಿಗಢ: ಉತ್ತರ ಪ್ರದೇಶದಲ್ಲಿ ಕೋವಿಡ್​ ನಿಯಂತ್ರಿಸಲು ಲಾಕ್​ಡೌನ್​ನಂತಹ ಕಠಿಣ ಕರ್ಫ್ಯೂ ಜಾರಿಯಲ್ಲಿದ್ದು, ಅಕ್ರಮವಾಗಿ ಮದ್ಯ ಮಾರಾಟ ಮಾಡಲಾಗುತ್ತಿದೆ. ಅಲಿಗಢ ಜಿಲ್ಲೆಯ ಕರ್ಸುವಾ ಗ್ರಾಮದಲ್ಲಿ ವಿಷಪೂರಿತ ಮದ್ಯ ಸೇವಿಸಿ ಹನ್ನೊಂದು ಮಂದಿ ಸಾವನ್ನಪ್ಪಿದ್ದಾರೆ.

ಗ್ರಾಮದಲ್ಲಿ ಅಕ್ರಮವಾಗಿ ಮಾರಾಟ ಮಾಡಲಾಗುತ್ತಿದ್ದ ಮದ್ಯ ಸೇವಿಸಿ, ಒಟ್ಟು 19 ಮಂದಿ ಸಾವನ್ನಪ್ಪಿದ್ದಾರೆ ಗ್ರಾಮಸ್ಥರು ಎಂದು ಆರೋಪಿಸಿದ್ದು, ಈ ಆರೋಪವನ್ನು ಜಿಲ್ಲಾಡಳಿತ ತಳ್ಳಿಹಾಕಿದೆ. ಕೆಲವರು ಅಸ್ವಸ್ಥಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ: ಚಾಮರಾಜನಗರದಲ್ಲಿ ಒಂದೇ ದಿನ 26 ಮಂದಿ ಬಂಧನ: ಲಕ್ಷಾಂತರ ಮೌಲ್ಯದ "ಎಣ್ಣೆ" ವಶ

ಗ್ರಾಮಕ್ಕೆ ಭೇಟಿ ನೀಡಿದ ಪೊಲೀಸರು ಹಾಗೂ ಸ್ಥಳೀಯ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಲೋಧಾ ಠಾಣಾ ಪೊಲೀಸರು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

Last Updated : May 28, 2021, 1:55 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.