ETV Bharat / crime

ರಾಯಚೂರು: ಕಾಲು ನೋವು ತಾಳಲಾರದೇ ಮರ್ಮಾಂಗ ಕತ್ತರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ! - A man commits suicide by choking himself in raichur district

ರಾಯಚೂರು ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ ಕಾಲು ನೋವಿನಿಂದ ಬೇಸತ್ತು ಮರ್ಮಾಂಗವನ್ನೇ ಕತ್ತರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

A man commits suicide by choking himself in raichur district
ಕಾಲು ನೋವುನಿಂದ ಬೇಸತ್ತು ಮರ್ಮಾಂಗವನ್ನೇ ಕತ್ತರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ..!
author img

By

Published : Mar 3, 2022, 12:46 PM IST

ಮಸ್ಕಿ(ರಾಯಚೂರು): ಕಾಲುನೋವಿನಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬ ತನ್ನ ಮರ್ಮಾಂಗವನ್ನು ತಾನೇ ಕತ್ತರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ವಿಲಕ್ಷಣ ಘಟನೆ ಜಿಲ್ಲೆಯ ಮಸ್ಕಿ ತಾಲೂಕಿನ ಇರಕಲ್ ಗ್ರಾಮದಲ್ಲಿ ನಡೆದಿದೆ. ಗ್ಯಾನಪ್ಪ (60) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.

ಕಳೆದ ಹಲವು ದಿನಗಳಿಂದ ಈತನಿಗೆ ಕಾಲು ನೋವು ಕಾಣಿಸಿಕೊಂಡಿತ್ತು. ಆಗ ವೈದ್ಯರ ಬಳಿ ಚಿಕಿತ್ಸೆ ಪಡೆದುಕೊಂಡಿದ್ದಾನೆ. ನೋವು ಕಡಿಮೆಯಾಗಿ ಬಳಿಕ ಕಾಲಿಗೆ ಗ್ಯಾಂಗ್‌ರಿನ್ ಉಂಟಾಗಿ ಕಾಲು ನೋವಿನ ಜತೆ ಕಾಲು ಸಹ ಕೊಳಯುತ್ತಾ ಬಂದಿದೆ.

ಈ ಆರೋಗ್ಯ ಸಮಸ್ಯೆಗೆ ಹೆಚ್ಚಿನ ಹಣವನ್ನ ವ್ಯಯ ಮಾಡಲು ಸಾಧ್ಯವಾಗದ ಕಾರಣ ಮನೆಯಲ್ಲಿ ಮರ್ಮಾಂಗ ಕತ್ತರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ. ಘಟನಾ ಸ್ಥಳಕ್ಕೆ ಕವಿತಾಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇದನ್ನೂ ಓದಿ: ಕ್ರೂಷರ್ ವಾಹನಕ್ಕೆ ಲಾರಿ ಡಿಕ್ಕಿ: ಇಬ್ಬರು ಸಾವು

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.