ETV Bharat / crime

ನಟಿಯೊಬ್ಬರಿಗೆ ತಡರಾತ್ರಿ ಅಶ್ಲೀಲ ಮೆಸೇಜ್ ಕಳಿಸಿದ ಆರೋಪ: ಫ್ಯಾಷನ್ ಡಿಸೈನರ್‌ ಪುತ್ರ ಅರೆಸ್ಟ್​ - ನಟಿ ಸಂಜನಾಗೆ ಅಶ್ಲೀಲ ಸಂದೇಶ ಕಳುಹಿಸಿದ ಆರೋಪ

ನಟಿ ಸಂಜನಾಗೆ ವಾಟ್ಸಾಪ್‌ನಲ್ಲಿ ಅಸಭ್ಯ ಮತ್ತು ಅಶ್ಲೀಲ ಮೆಸೇಜ್ ಮಾಡಿದ್ದ ಆರೋಪದಲ್ಲಿ ಖ್ಯಾತ ಫ್ಯಾಷನ್​ ಡಿಸೈನರ್​, ಕೋರಿಯೋಗ್ರಾಫರ್ ಪ್ರಸಾದ್ ಬಿದ್ದಪ್ಪ ಅವರ ಪುತ್ರನನ್ನು ಇಂದಿರಾನಗರ ಪೊಲೀಸರು ಬಂಧಿಸಿದ್ದಾರೆ.

Accused of sending obscene messages to actress Sanjana; passion designer son adam siddappa arrested
ನಟಿ ಸಂಜನಾಗೆ ಅಶ್ಲೀಲ ಮೆಸೇಜ್ ಕಳುಹಿಸಿದ ಆರೋಪ; ಫ್ಯಾಷನ್ ಡಿಸೈನ್‌ನರ್ ಪುತ್ರ ಬಂಧನ
author img

By

Published : Mar 4, 2022, 11:51 AM IST

Updated : Mar 4, 2022, 5:48 PM IST

ಬೆಂಗಳೂರು: ನಟಿ ಸಂಜನಾ ಗಲ್ರಾನಿಗೆ ಅಶ್ಲೀಲ ಮೆಸೇಜ್ ಕಳಿಸಿದ ಆರೋಪದ ಮೇಲೆ ಆ್ಯಡಮ್ ಬಿದ್ದಪ್ಪನನ್ನು ಇಂದಿರಾನಗರ ಪೊಲೀಸರು ಬಂಧಿಸಿದ್ದಾರೆ.

ವಾಟ್ಸಾಪ್‌ನಲ್ಲಿ ಅಸಭ್ಯ ಮತ್ತು ಅಶ್ಲೀಲ ಮೆಸೇಜ್ ಮಾಡಿದ್ದ ಎಂದು ನಟಿ ಸಂಜನಾ ಇಂದಿರಾನಗರ ಠಾಣೆಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ತಡರಾತ್ರಿ ‌ಫಾರ್ಮ್ ಹೌಸ್‌ನಲ್ಲಿದ್ದ ಆ್ಯಡಮ್ ಬಿದ್ದಪ್ಪನನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ ಪೊಲೀಸರು ಮಾಹಿತಿ ನೀಡಿದ್ದಾರೆ.

ಆ್ಯಡಮ್ ಬಿದ್ದಪ್ಪ ಖ್ಯಾತ ಫ್ಯಾಷನ್​ ಡಿಸೈನರ್​, ಕೋರಿಯೋಗ್ರಾಫರ್ ಆಗಿರುವ ಪ್ರಸಾದ್ ಬಿದ್ದಪ್ಪ ಅವರ ಪುತ್ರ. ನಟಿ ಸಂಜನಾ ಗಲ್ರಾನಿ ಹಾಗೂ ಆ್ಯಡಮ್ ಹಲವು ದಿನಗಳಿಂದ ಸ್ನೇಹಿತರಾಗಿದ್ದರು. ಆದರೆ ಕಳೆದ ಕೆಲ ದಿನಗಳ ಹಿಂದೆ ಸಂಜನಾಗೆ ಅಶ್ಲೀಲ ಮೆಸೇಜ್​ಗಳನ್ನು ಆ್ಯಡಮ್ ಕಳಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಕಳೆದ ಫೆಬ್ರವರಿ 25ರಂದು ರಾತ್ರಿ 10ರಿಂದ 12ರವರೆಗೆ ಆ್ಯಡಮ್ ಅಶ್ಲೀಲ ಮೆಸೇಜ್ ಕಳಿಸಿದ್ದಾರೆ ಎಂದು ನಟಿ ಸಂಜನಾ ಗಲ್ರಾನಿ ಆರೋಪಿಸಿದ್ದರು.

ಇದನ್ನೂ ಓದಿ: ಇನ್ನೂ ಯಾಕೆ ಮದುವೆ ಆಗಿಲ್ಲವೆಂಬ ಸತ್ಯ ಬಿಚ್ಚಿಟ್ಟ 'ಬಾಹುಬಲಿ' ಪ್ರಭಾಸ್​​

Last Updated : Mar 4, 2022, 5:48 PM IST

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.