ETV Bharat / crime

ಮಹಿಳಾ ದಿನದಂದೇ ಯುವತಿ ಮೇಲೆ ಆ್ಯಸಿಡ್​ ದಾಳಿ - ಅಂತಾರಾಷ್ಟ್ರೀಯ ಮಹಿಳಾ ದಿನ

ತೆಲಂಗಾಣದ ಮೇದಕ್​ ಜಿಲ್ಲೆಯಲ್ಲಿ ಯುವತಿ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಆ್ಯಸಿಡ್ ಎರಚಿ ಪರಾರಿಯಾಗಿದ್ದಾನೆ.

Acid attack on a woman on  International Women's Day
ಮಹಿಳಾ ದಿನದಂದೇ ಯುವತಿ ಮೇಲೆ ಆ್ಯಸಿಡ್​ ದಾಳಿ
author img

By

Published : Mar 8, 2021, 12:29 PM IST

ಮೇದಕ್ (ತೆಲಂಗಾಣ): ಅಂತಾರಾಷ್ಟ್ರೀಯ ಮಹಿಳಾ ದಿನದಂದೇ ಯುವತಿ ಮೇಲೆ ಆ್ಯಸಿಡ್​ ದಾಳಿ ಮಾಡಿರುವ ಘಟನೆ ತೆಲಂಗಾಣದ ಮೇದಕ್​ ಜಿಲ್ಲೆಯಲ್ಲಿ ನಡೆದಿದೆ.

ಮಹಿಳಾ ದಿನದಂದೇ ಯುವತಿ ಮೇಲೆ ಆ್ಯಸಿಡ್​ ದಾಳಿ

ಮೇದಕ್​ ಜಿಲ್ಲೆಯ ಅಲ್ಲದುರ್ಗಂ ಮಂಡಲದ ಗಾಡಿಪೆದ್ದಾಪುರ ಗ್ರಾಮದ ಯುವತಿ ಮೇಲೆ ಇಂದು ಬೆಳಗ್ಗೆ ಅಪರಿಚಿತ ವ್ಯಕ್ತಿಯೊಬ್ಬ ಆ್ಯಸಿಡ್ ಎರಚಿ ಪರಾರಿಯಾಗಿದ್ದಾನೆ. ಸಂತ್ರಸ್ತೆಯನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ: ನಾಪತ್ತೆಯಾಗಿದ್ದ ಮಾಜಿ ಶಾಸಕರ ಮೊಮ್ಮಕ್ಕಳು ಶವವಾಗಿ ಪತ್ತೆ!

ಘಟನೆಗೆ ಕಾರಣ ಏನು, ಆರೋಪಿ ಯಾರು ಎಂಬ ಬಗ್ಗೆ ಇನ್ನೂ ಮಾಹಿತಿ ತಿಳಿದು ಬಂದಿಲ್ಲ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.