ETV Bharat / crime

ಭಾರತೀಯ ಸಮುದ್ರ ವ್ಯಾಪ್ತಿಯಲ್ಲಿ ಪಾಕಿಗರಿಂದ ಅಕ್ರಮ;₹150 ಕೋಟಿ ಮೌಲ್ಯದ ಹೆರಾಯಿನ್‌ ವಶ

author img

By

Published : Apr 15, 2021, 12:35 PM IST

ಗುಜರಾತ್ ಭಯೋತ್ಪಾದನಾ ನಿಗ್ರಹ ದಳ ಮತ್ತು ಭಾರತೀಯ ಕೋಸ್ಟ್ ಗಾರ್ಡ್‌ನ ಜಂಟಿ ತಂಡವು ಅರಬ್ಬಿ ಸಮುದ್ರದಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ ಪಾಕ್ ಮೂಲದ ದೋಣಿಯನ್ನು ವಶಪಡಿಸಿಕೊಂಡಿದೆ. ಈ ವೇಳೆ ಎಂಟು ಪಾಕಿಸ್ತಾನಿ ಪ್ರಜೆಗಳನ್ನು ಬಂಧಿಸಲಾಗಿದ್ದು, ಅವರಿಂದ 30 ಕೆಜಿ ಹೆರಾಯಿನ್ ವಶಪಡಿಸಿಕೊಳ್ಳಲಾಗಿದೆ.

Boat
Boat

ಕಚ್​: ಎಟಿಎಸ್ ಗುಜರಾತ್ ಜೊತೆಗಿನ ಜಂಟಿ ಕಾರ್ಯಾಚರಣೆಯಲ್ಲಿ ಪಾಕಿಸ್ತಾನದ ದೋಣಿಯನ್ನು ವಶಕ್ಕೆ ಪಡೆದು 8 ಪಾಕ್ ಪ್ರಜೆಗಳನ್ನು ಬಂಧಿಸಿ, 30 ಕೆಜಿ ಹೆರಾಯಿನ್ ವಶಕ್ಕೆ ಪಡೆದಿರುವುದಾಗಿ ಭಾರತೀಯ ಕೋಸ್ಟ್ ಗಾರ್ಡ್ ತಿಳಿಸಿದೆ.

ಇದನ್ನೂ ಓದಿ: ಒಂದೇ ದಿನ 2 ಲಕ್ಷ ಕೋವಿಡ್​ ಕೇಸ್​ಗೆ ಸಾಕ್ಷಿಯಾದ ಭಾರತ.. ಮತ್ತೆ ಸಾವಿರಕ್ಕೂ ಹೆಚ್ಚು ಮಂದಿ ಬಲಿ

ಅರಬ್ಬಿ ಸಮುದ್ರದಲ್ಲಿನ ಅಂತಾರಾಷ್ಟ್ರೀಯ ಕಡಲ ಗಡಿರೇಖೆಯ ಬಳಿ ಈ ದೋಣಿಯನ್ನು ವಶಪಡಿಸಿಕೊಳ್ಳಲಾಗಿದೆ.

ಎಂಟು ಪಾಕಿಸ್ತಾನಿ ಪ್ರಜೆಗಳನ್ನು ಬಂಧಿಸಲಾಗಿದ್ದು, ಅವರಿಂದ 30 ಕೆಜಿ ಹೆರಾಯಿನ್ ವಶಪಡಿಸಿಕೊಳ್ಳಲಾಗಿದೆ. ಹೆರಾಯಿನ್​ ಮೌಲ್ಯವು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸುಮಾರು 150 ಕೋಟಿ ರೂ.ಯಷ್ಟಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.