ETV Bharat / crime

ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಬಿಎಸ್​ಎಫ್​ ಯೋಧ

author img

By

Published : Mar 6, 2021, 5:23 PM IST

ಒಡಿಶಾದ ಕೊರಾಪುಟ್ ಜಿಲ್ಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ರಾಜಸ್ಥಾನ ಮೂಲದ ಬಿಎಸ್​ಎಫ್ ಯೋಧ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

Border Security Force
ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಬಿಎಸ್​ಎಫ್​ ಯೋಧ

ಕೊರಾಪುಟ್ (ಒಡಿಶಾ): ತಮ್ಮ ಸೇವಾ ರೈಫಲ್‌ನಿಂದ ತಲೆಗೆ ಗುಂಡು ಹಾರಿಸಿಕೊಂಡು ಗಡಿ ಭದ್ರತಾ ಪಡೆ (ಬಿಎಸ್​ಎಫ್)​ ಯೋಧನೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತ ಯೋಧನನ್ನು ರಾಜಸ್ಥಾನ ಮೂಲದ ಇಂದ್ರಾ ಸಿಂಗ್​ ಎಂದು ಗುರುತಿಸಲಾಗಿದೆ. ಇವರನ್ನು ಒಡಿಶಾದ ಕೊರಾಪುಟ್ ಜಿಲ್ಲೆಯ ಜಲಪುತ್​​​ನಲ್ಲಿ ನಿಯೋಜನೆ ಮಾಡಲಾಗಿತ್ತು.

ಇದನ್ನೂ ಓದಿ: ಮದ್ಯ ಸೇವಿಸಿ ಜಗಳ: ಕತ್ತಿಯಿಂದ ಹಲ್ಲೆ ಮಾಡಿ ಗಂಡನನ್ನೇ ಕೊಲೆಗೈದಳು!

ರಾಜಸ್ಥಾನದಲ್ಲಿನ ತಮ್ಮ ಊರಿಗೆ ಕೋವಿಡ್​ ಲಸಿಕೆ ಪಡೆಯಲು ಹೋಗಿ ಹಿಂದಿರುಗಿ ಬಂದಿದ್ದ ಇಂದ್ರಾ ಸಿಂಗ್​ ನಿನ್ನೆ ಕರ್ತವ್ಯಕ್ಕೆ ಹಾಜರಾಗಿದ್ದರು. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.