ETV Bharat / crime

ನೂರು ಮಂದಿ ಪ್ರಯಾಣಿಕರಿದ್ದ ಬಸ್​ ಪಲ್ಟಿ: 16 ಜನರಿಗೆ ಗಾಯ - ಆಗ್ರಾ ರಸ್ತೆ ಅಪಘಾತ

ಯಮುನಾ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ 16 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ.

Agra road accident
ನೂರು ಮಂದಿ ಪ್ರಯಾಣಿಕರಿದ್ದ ಬಸ್​ ಪಲ್ಟಿ
author img

By

Published : Mar 18, 2021, 6:34 AM IST

Updated : Mar 18, 2021, 6:55 AM IST

ಆಗ್ರಾ (ಉತ್ತರ ಪ್ರದೇಶ): ಸುಮಾರು 100 ಮಂದಿ ಪ್ರಯಾಣಿಸುತ್ತಿದ್ದ ಖಾಸಗಿ ಬಸ್ ಪಲ್ಟಿಯಾಗಿ, 16 ಜನರು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ.

ಖಂಡೌಲಿ ಪ್ರದೇಶದ ಯಮುನಾ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ತಡರಾತ್ರಿ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಸರ್ಕಲ್​ ಇನ್ಸ್​​​ಪೆಕ್ಟರ್​ ಅರ್ಚನಾ ಸಿಂಗ್ ತಿಳಿಸಿದ್ದಾರೆ.

ಇದನ್ನೂ ಓದಿ: ಮಂಡ್ಯ: ಸೊಸೆ ಜೊತೆಗಿನ ಅಕ್ರಮ ಸಂಬಂಧ ಪ್ರಶ್ನಿಸಿದ ಮಹಿಳೆಯನ್ನ ಕೊಂದ ಅದೇ ಗ್ರಾಮದ ಯುವಕ

ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.

Last Updated : Mar 18, 2021, 6:55 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.