ETV Bharat / crime

ಕಾರು-ಟ್ರಕ್​ ಡಿಕ್ಕಿ: ಮೂವರು ಮಕ್ಕಳು ಸೇರಿ ನಾಲ್ವರ ದುರ್ಮರಣ - ಜೋಧ್ಪುರ ರಸ್ತೆ ಅಪಘಾತ

ರಾಜಸ್ಥಾನದ ಜೋಧ್ಪುರ ಜಿಲ್ಲೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮಕ್ಕಳು ಸೇರಿ ನಾಲ್ವರು ಸಾವನ್ನಪ್ಪಿದ್ದಾರೆ.

Rajasthan road accident
ಕಾರು-ಟ್ರಕ್​ ಡಿಕ್ಕಿ
author img

By

Published : Apr 29, 2021, 8:47 AM IST

ಜೋಧ್ಪುರ (ರಾಜಸ್ಥಾನ): ಕಾರು ಹಾಗೂ ಸರಕು ಸಾಗಣೆ ಮಾಡುತ್ತಿದ್ದ ಟ್ರಕ್​ ನಡುವೆ ಡಿಕ್ಕಿಯಾಗಿ ಕಾರಿನಲ್ಲಿದ್ದ 4, 5 ಹಾಗೂ 10 ವರ್ಷದ ಮೂವರು ಮಕ್ಕಳು ಸೇರಿ ನಾಲ್ವರು ಮೃತಪಟ್ಟಿದ್ದಾರೆ.

ರಾಜಸ್ಥಾನದ ಜೋಧ್ಪುರ ಜಿಲ್ಲೆಯ ಭಾಂಡು-ನಾರ್ನಾಡಿ ಎಂಬಲ್ಲಿ ಕಳೆದ ರಾತ್ರಿ ಈ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ತಂದೆ ಮತ್ತು ಮಗ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಪ್ರಾಣ ಬಿಟ್ಟಿದ್ದಾರೆ.

ಇದನ್ನೂ ಓದಿ: ನಿದ್ರಿಸುತ್ತಿದ್ದ ಅತ್ತಿಗೆಯ ಗುಪ್ತಾಂಗಕ್ಕೆ ಚಾಕುವಿನಿಂದ ಚುಚ್ಚಿ ಮೈದುನನ ವಿಕೃತಿ

ಸ್ಥಳಕ್ಕೆ ಬಂದ ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.