ಸಿಲಿಂಡರ್ ಸ್ಫೋಟ: ಬೆಂಕಿ ನಂದಿಸಲು ಬಂದಿದ್ದ ಐವರು ಅಗ್ನಿಶಾಮಕ ಸಿಬ್ಬಂದಿಗೆ ಗಾಯ - ಐವರು ಅಗ್ನಿಶಾಮಕ ಸಿಬ್ಬಂದಿಗೆ ಗಾಯ
ಎಲ್‌ಪಿಜಿ ಅಂಗಡಿಯಲ್ಲಿ ಸಿಲಿಂಡರ್ ಸ್ಫೋಟಗೊಂಡು ಬೆಂಕಿ ಇಡೀ ಅಂಗಡಿ ಹೊತ್ತಿ ಉರಿಯುತ್ತಿರುವ ಘಟನೆ ದೆಹಲಿಯಲ್ಲಿ ನಡೆದಿದ್ದು, ಬೆಂಕಿ ನಂದಿಸಲು ಬಂದಿದ್ದ ಐವರು ಅಗ್ನಿಶಾಮಕ ಸಿಬ್ಬಂದಿ ಗಾಯಗೊಂಡಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ದೆಹಲಿ: ಎಲ್‌ಪಿಜಿ ಅಂಗಡಿಯಲ್ಲಿ ಸಿಲಿಂಡರ್ ಸ್ಫೋಟ; ಬೆಂಕಿ ನಂದಿಸಲು ಬಂದಿದ್ದ ಐವರು ಅಗ್ನಿಶಾಮಕ ಸಿಬ್ಬಂದಿಗೆ ಗಾಯ
ದೆಹಲಿ: ಎಲ್‌ಪಿಜಿ ಗ್ಯಾಸ್ ಅಂಗಡಿಯಲ್ಲಿ ಸಿಲಿಂಡರ್ ಸ್ಫೋಟಗೊಂಡು ಅಂಗಡಿ ಹೊತ್ತಿ ಉರಿಯುತ್ತಿರುವ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ. ಸುದ್ದಿ ತಿಳಿದು ಸ್ಥಳಕ್ಕೆ ದೌಡಾಯಿಸಿರುವ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.
ಸಿಲಿಂಡರ್ ಸ್ಫೋಟ: ಬೆಂಕಿ ನಂದಿಸಲು ಬಂದಿದ್ದ ಐವರು ಅಗ್ನಿಶಾಮಕ ಸಿಬ್ಬಂದಿಗೆ ಗಾಯ
ಘಟನೆಯಲ್ಲಿ ಅಗ್ನಿಶಾಮಕ ದಳದ ಐವರು ಸಿಬ್ಬಂದಿ ಗಾಯಗೊಂಡಿದ್ದು, ಅವರನ್ನು ಜಿಟಿಬಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರು ನಾಗರಿಕರು ಗಾಯಗೊಂಡಿದ್ದಾರೆ ಎಂದು ಅಗ್ನಿಶಾಮಕ ಇಲಾಖೆ ಮಾಹಿತಿ ನೀಡಿದೆ.
Last Updated : Nov 5, 2021, 10:50 PM IST