ETV Bharat / crime

ಕೋವಿಡ್​ ಕೇಂದ್ರದಲ್ಲಿ ಆಯುಷ್ ವೈದ್ಯನಿಂದಲೇ ರೋಗಿ ಮೇಲೆ ಅತ್ಯಾಚಾರಕ್ಕೆ ಯತ್ನ - rape attempt at Covid center

ಮಹಾರಾಷ್ಟ್ರದ ಔರಂಗಾಬಾದ್​ನಲ್ಲಿರುವ ಕೋವಿಡ್​ ಕೇಂದ್ರದಲ್ಲಿ ಮಹಿಳಾ ರೋಗಿ ಮೇಲೆ ವೈದ್ಯನೊಬ್ಬ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ.

Doctor attempts to rape patient at Corona Center in Aurangabad
ಕೋವಿಡ್​ ಕೇಂದ್ರದಲ್ಲಿ ಆಯುಷ್ ವೈದ್ಯನಿಂದಲೇ ರೋಗಿ ಮೇಲೆ ಅತ್ಯಾಚಾರಕ್ಕೆ ಯತ್ನ
author img

By

Published : Mar 4, 2021, 9:46 AM IST

ಔರಂಗಾಬಾದ್ (ಮಹಾರಾಷ್ಟ್ರ): ಕೋವಿಡ್​ ಕೇಂದ್ರದಲ್ಲಿ ಆಯುಷ್ ಇಲಾಖೆ ವೈದ್ಯನೇ ಮಹಿಳಾ ರೋಗಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಮಹಾರಾಷ್ಟ್ರದ ಔರಂಗಾಬಾದ್​ನಲ್ಲಿ ನಡೆದಿದೆ.

ಕೆಲ ದಿನಗಳ ಹಿಂದೆ ಕೊರೊನಾ ಸೋಂಕು ತಗುಲಿ ಔರಂಗಾಬಾದ್​ನ ಪಂದಂಪುರ ಕೋವಿಡ್​ ಕೇಂದ್ರದಲ್ಲಿ ಮಹಿಳೆಯೊಬ್ಬರು ದಾಖಲಾಗಿದ್ದರು. ಮಂಗಳವಾರ ಮಧ್ಯಾಹ್ನ ಮಹಿಳೆಯನ್ನು ಆಸ್ಪತ್ರೆಯ ಮಹಡಿ ಮೇಲೆ ಕರೆದೊಯ್ದ ಡಾಕ್ಟರ್​ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ.

ಇದನ್ನೂ ಓದಿ: ಪ್ರೇಮಿ ಜೊತೆ ಲಿವ್​ ಇನ್​ ರಿಲೇಷನ್​.. ಮಗಳನ್ನೇ ಅಪಹರಿಸಿ ಕೊಲೆ ಮಾಡಿದ ತಂದೆ!

ಮಹಿಳೆ ಕೂಗಿದಾಗ ಆಸ್ಪತ್ರೆ ಸಿಬ್ಬಂದಿ ಹಾಗೂ ಇತರ ರೋಗಿಗಳು ಓಡಿ ಬಂದಿದ್ದಾರೆ. ಈ ವಿಚಾರ ತಿಳಿಯುತ್ತಿದ್ದಂತೆಯೇ ಆಸ್ಪತ್ರೆಗೆ ಬಂದ ಮಹಿಳೆಯ ಪೋಷಕರು ವೈದ್ಯನಿಗೆ ಥಳಿಸಿದ್ದಾರೆ. ಘಟನೆ ಸಂಬಂಧ ಪೊಲೀಸ್​ ಠಾಣೆಯಲ್ಲಿ ಯಾವುದೇ ದೂರು ದಾಖಲಾಗಿಲ್ಲ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.