ETV Bharat / crime

ಪತ್ನಿಯ ಪರಸಂಗ ಪ್ರೀತಿ: ಮಕ್ಕಳಿಗೆ ವಿಷವುಣಿಸಿ ತಾನೂ ಆತ್ಮಹತ್ಯೆ ಮಾಡಿಕೊಂಡ ತಂದೆ! - MP crime news

ಕುಟುಂಬವನ್ನು ತೊರೆದು ಬೇರೆ ವ್ಯಕ್ತಿಯೊಂದಿಗೆ ವಾಸಿಸಲು ಪತ್ನಿ ಪ್ರಾರಂಭಿಸಿದ್ದಾಳೆಂದು ಪತಿಯು ಕಠೋರ ನಿರ್ಧಾರ ತೆಗೆದುಕೊಂಡಿದ್ದಾನೆ. ತನ್ನಿಬ್ಬರು ಮಕ್ಕಳಿಗೆ ವಿಷವುಣಿಸಿ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಧ್ಯಪ್ರದೇಶದಲ್ಲಿ ಈ ಪ್ರಕರಣ ನಡೆದಿದೆ.

MP crime news
ತನ್ನಿಬ್ಬರು ಪುಟ್ಟ ಮಕ್ಕಳಿಗೆ ವಿಷವುಣಿಸಿ ತಾನೂ ಆತ್ಮಹತ್ಯೆ ಮಾಡಿಕೊಂಡ ತಂದೆ
author img

By

Published : Feb 6, 2021, 10:26 AM IST

ಭೋಪಾಲ್ (ಮಧ್ಯಪ್ರದೇಶ): ತನ್ನ ಇಬ್ಬರು ಮಕ್ಕಳಿಗೆ ವಿಷವುಣಿಸಿದ ತಂದೆ ಬಳಿಕ ತಾನೂ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಮಧ್ಯಪ್ರದೇಶದ ಭೋಪಾಲ್​ನ ಬಾಲಂಪುರ ಗ್ರಾಮದಲ್ಲಿ ನಡೆದಿದೆ.

ತಕ್ಷಣವೇ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ತಂದೆ ರಾಜ್‌ಪಾಲ್ ಹಾಗೂ 4 ವರ್ಷದ ಕಂದಮ್ಮ ಮೃತಪಟ್ಟಿದ್ದಾರೆ. 7 ವರ್ಷದ ಮಗ ಬದುಕುಳಿದಿದ್ದು, ಚಿಕಿತ್ಸೆ ಮುಂದುವರೆದಿದೆ.

ಇದನ್ನೂ ಓದಿ: ಮದುವೆಯಾಗಿ ಎರಡೇ ತಿಂಗಳಿಗೆ ಮನಸ್ತಾಪ.. ಬಿ.ಟೆಕ್ ವಿದ್ಯಾರ್ಥಿನಿ ಕೊಂದು ಕಥೆ ಕಟ್ಟಿದ ಗಂಡ!

ಎರಡು ತಿಂಗಳ ಹಿಂದೆ ರಾಜ್‌ಪಾಲ್ ಅವರ ಪತ್ನಿ ಕುಟುಂಬವನ್ನು ತೊರೆದು ಬೇರೆ ವ್ಯಕ್ತಿಯೊಂದಿಗೆ ವಾಸಿಸಲು ಪ್ರಾರಂಭಿಸಿದ್ದು, ಇದೇ ಕಾರಣಕ್ಕೆ ರಾಜ್‌ಪಾಲ್ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಹೇಳಲಾಗಿದೆ.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.