ETV Bharat / crime

ವಿಷಕಾರಿ ಮದ್ಯ ಸೇವಿಸಿ ಉತ್ತರ ಪ್ರದೇಶದಲ್ಲಿ ನಾಲ್ವರು ಬಲಿ - ಉತ್ತರ ಪ್ರದೇಶದ ಕೌಶಂಬಿ ಜಿಲ್ಲೆ

ಉತ್ತರ ಪ್ರದೇಶದ ಕೌಶಂಬಿ ಜಿಲ್ಲೆಯ ಗ್ರಾಮವೊಂದರಲ್ಲಿ ವಿಷಕಾರಿ ಮದ್ಯ ಸೇವಿಸಿ ನಾಲ್ವರು ಸಾವನ್ನಪ್ಪಿದ್ದು, ಮತ್ತಿಬ್ಬರ ಸ್ಥಿತಿ ಗಂಭೀರವಾಗಿದೆ.

poisonous liquor
ವಿಷಕಾರಿ ಮದ್ಯ ಸೇವಿಸಿ ಉತ್ತರ ಪ್ರದೇಶದಲ್ಲಿ ನಾಲ್ವರು ಬಲಿ
author img

By

Published : Mar 21, 2021, 4:33 PM IST

ಕೌಶಂಬಿ (ಉತ್ತರ ಪ್ರದೇಶ): ವಿಷಪೂರಿತ ಮದ್ಯ ಸೇವನೆಯಿಂದಾಗಿ ನಾಲ್ವರು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಕೌಶಂಬಿ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದಿದೆ.

ಖೋಪಾ ಎಂಬ ಗ್ರಾಮದಲ್ಲಿ ಅಕ್ರಮವಾಗಿ ಮಾರಾಟ ಮಾಡಲಾಗುತ್ತಿದ್ದ ಮದ್ಯ ಸೇವಿಸಿದ ಮತ್ತಿಬ್ಬರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ: ಹೆಂಡತಿಗೆ ಬೆಂಕಿ ಹಚ್ಚಿ ತಾನೂ ಆತ್ಮಹತ್ಯೆ ಮಾಡಿಕೊಂಡ ಪತಿ: ಮಗಳ ಸ್ಥಿತಿ ಗಂಭೀರ

ಪ್ರಕರಣ ಸಂಬಂಧ ಇಬ್ಬರು ಪೊಲೀಸ್​ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ತನಿಖೆ ಮುಂದುವರೆದಿದ್ದು, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕೌಶಂಬಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.