ಚಂಬಾ (ಹಿಮಾಚಲ ಪ್ರದೇಶ): ಮನೆಯೊಂದರಲ್ಲಿ ಅಗ್ನಿ ಅನಾಹುತ ನಡೆದು ಒಂದೇ ಕುಟುಂಬದ ನಾಲ್ವರು ಸಜೀವ ದಹನವಾಗಿದ್ದು, ಅನೇಕ ಜಾನುವಾರುಗಳು ಸಹ ಸಾವನ್ನಪ್ಪಿವೆ.
ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯ ಸುಯಿಯಾ ಗ್ರಾಮದಲ್ಲಿ ಘಟನೆ ನಡೆದಿದೆ. ಸ್ಥಳೀಯರ ಮಾಹಿತಿ ಮೇರೆಗೆ ಅಗ್ನಿಶಾಮಕ ದಳದೊಂದಿಗೆ ಸ್ಥಳಕ್ಕೆ ತಲುಪಿರುವ ಪೊಲೀಸರು ಬೆಂಕಿ ನಂದಿಸಿದ್ದಾರೆ. ಅವಘಡಕ್ಕೆ ಕಾರಣ ತಿಳಿದು ಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
-
तीसा के सुईला गांव स्थित एक घर में आग लगने के कारण परिवार के चार सदस्यों और कुछ पशुओं की असामयिक मृत्यु की पीड़ादायक खबर सुनकर बहुत दुःखी हूं।
— Jairam Thakur (@jairamthakurbjp) March 29, 2021 " class="align-text-top noRightClick twitterSection" data="
ईश्वर दिवंगत आत्माओं को अपने श्रीचरणों में स्थान तथा परिजनों को संबल प्रदान करें।
ॐ शांति शांति!
">तीसा के सुईला गांव स्थित एक घर में आग लगने के कारण परिवार के चार सदस्यों और कुछ पशुओं की असामयिक मृत्यु की पीड़ादायक खबर सुनकर बहुत दुःखी हूं।
— Jairam Thakur (@jairamthakurbjp) March 29, 2021
ईश्वर दिवंगत आत्माओं को अपने श्रीचरणों में स्थान तथा परिजनों को संबल प्रदान करें।
ॐ शांति शांति!तीसा के सुईला गांव स्थित एक घर में आग लगने के कारण परिवार के चार सदस्यों और कुछ पशुओं की असामयिक मृत्यु की पीड़ादायक खबर सुनकर बहुत दुःखी हूं।
— Jairam Thakur (@jairamthakurbjp) March 29, 2021
ईश्वर दिवंगत आत्माओं को अपने श्रीचरणों में स्थान तथा परिजनों को संबल प्रदान करें।
ॐ शांति शांति!
ಇದನ್ನೂ ಓದಿ: ಎರಡು ಬಸ್ - ಲಾರಿ ನಡುವೆ ಡಿಕ್ಕಿ: ಐವರ ದಾರುಣ ಸಾವು.. 25 ಮಂದಿಗೆ ಗಾಯ
ಈ ಬಗ್ಗೆ ಟ್ವೀಟ್ ಮಾಡಿ ದುಃಖ ವ್ಯಕ್ತಪಡಿಸಿರುವ ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಜೈರಾಮ್ ಠಾಕೂರ್, ಸುಯಿಲಾ ಗ್ರಾಮದ ಮನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡು ನಾಲ್ವರು ಕುಟುಂಬ ಸದಸ್ಯರು ಮತ್ತು ಕೆಲವು ಪ್ರಾಣಿಗಳ ಅಕಾಲಿಕ ಮರಣದ ಸುದ್ದಿ ಕೇಳಿ ನನಗೆ ತುಂಬಾ ನೋವಾವಾಗಿದೆ. ಅಗಲಿದ ಆತ್ಮಗಳಿಗೆ ದೇವರು ಶಾಂತಿ ನೀಡಲಿ ಎಂದು ಹೇಳಿದ್ದಾರೆ.