ETV Bharat / crime

ಟ್ರಕ್​​ - ಕಾರು ಡಿಕ್ಕಿ: ಸ್ಥಳದಲ್ಲೇ ನಾಲ್ವರ ದುರ್ಮರಣ - ಉತ್ತರ ಪ್ರದೇಶ ರಸ್ತೆ ಅಪಘಾತ

ಉತ್ತರ ಪ್ರದೇಶದ ಮಥುರಾ - ಹಥ್ರಾಸ್ ರಸ್ತೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

mathura
ಟ್ರಕ್​​ - ಕಾರು ಡಿಕ್ಕಿ: ಸ್ಥಳದಲ್ಲೇ ನಾಲ್ವರ ದುರ್ಮರಣ
author img

By

Published : Feb 20, 2021, 10:23 AM IST

ಮಥುರಾ (ಉತ್ತರ ಪ್ರದೇಶ): ಟ್ರಕ್ ಹಾಗೂ ಕಾರಿನ ನಡುವೆ ಡಿಕ್ಕಿಯಾಗಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಮಥುರಾ - ಹಥ್ರಾಸ್ ರಸ್ತೆಯಲ್ಲಿ ನಡೆದಿದೆ.

ಅಪಘಾತದಲ್ಲಿ ಇನ್ನೂ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ: ಹೆಲ್ಮೆಟ್​ ಇಲ್ಲದೇ ಬೈಕ್​ ಸವಾರಿ: ನಟ ವಿವೇಕ್​ ಒಬೆರಾಯ್​ಗೆ ​ನೋಟಿಸ್​

ಟ್ರಕ್​ ಚಾಲಕ ಪರಾರಿಯಾಗಿದ್ದು, ಟ್ರಕ್​ ವಶಕ್ಕೆ ಪಡೆದಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.