ಥಾಣೆ(ಮಹಾರಾಷ್ಟ್ರ) : ಥಾಣೆ ನಗರದ ಕ್ರೈಮ್ ಪೊಲೀಸರಿಂದು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. 274 ಗ್ರಾಂ ಕೊಕೇನ್ ಹೊಂದಿದ್ದ ನೈಜೀರಿಯಾ ಪ್ರಜೆಯನ್ನು ಬಂಧಿಸಿದ್ದಾರೆ.
ಬಂಧಿತನಿಂದ 274 ಗ್ರಾಂ ಕೊಕೇನ್, 6 ಮೊಬೈಲ್ ಫೋನ್‌ಗಳು, ಕಾರು ಸೇರಿದಂತೆ ಸುಮಾರು 1.17 ಕೋಟಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಅಪರಾಧ ದಳ ಪೊಲೀಸರು ವಿಚಾರಣೆ ಮುಂದುವರೆಸಿದ್ದಾರೆ.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ