ETV Bharat / crime

ತೋಟದ ಮನೆಯಲ್ಲಿ ಒಣ ಗಾಂಜಾ ಸಂಗ್ರಹಿಸಿಟ್ಟಿದ್ದ ವ್ಯಕ್ತಿ ಬಂಧನ - ಚಾಮರಾಜನಗರ

ತನ್ನ ತೋಟದ ಮನೆಯಲ್ಲಿ ಅಕ್ರಮವಾಗಿ ಒಣ ಗಾಂಜಾ ಸಂಗ್ರಹಿಸಿಟ್ಟಿದ್ದ ವ್ಯಕ್ತಿಯನ್ನು ಅಬಕಾರಿ ಪೊಲೀಸರು ಬಂಧಿಸಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದಲ್ಲಿ ನಡೆದಿದೆ.

Man arrested for collecting dried Cannabis in kollegal
ತೋಟದ ಮನೆಯಲ್ಲಿ ಒಣ ಗಾಂಜಾ ಸಂಗ್ರಹಿಸಿಟ್ಟಿದ್ದ ವ್ಯಕ್ತಿ ಬಂಧನ
author img

By

Published : Oct 1, 2021, 4:27 AM IST

ಕೊಳ್ಳೇಗಾಲ(ಚಾಮರಾಜನಗರ): ಅಕ್ರಮವಾಗಿ ತೋಟದ ಮನೆಯಲ್ಲಿ ಒಣಗಾಂಜಾ ಸಂಗ್ರಹಿಸಿಟ್ಟಿದ್ದ ಖತರ್ನಾಕ್ ವ್ಯಕ್ತಿಯೋರ್ವನನ್ನು ಅಬಕಾರಿ ಪೊಲೀಸರು ಬಂಧಿಸಿದ್ದಾರೆ.

ತಾಲ್ಲೂಕಿನ ಹನೂರು ಸಮೀಪದ ಶಾಗ್ಯ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಪುಷ್ಪಪುರ ಗ್ರಾಮದ ನಿವಾಸಿ ಕಬ್ಬಾಲ್ ಎಂಬಾತ ತನ್ನ ತೋಟದ ಮನೆಯಲ್ಲಿ ಅಕ್ರಮವಾಗಿ ಒಣ ಗಾಂಜಾವನ್ನು ಸಂಗ್ರಹಿಸಿಟ್ಟಿದ್ದ. ಈ ಬಗ್ಗೆ ಖಚಿತ ಮಾಹಿತಿ ತಿಳಿದ ಅಬಕಾರಿ ನಿರೀಕ್ಷಕರಾದ ಮೀನಾ ಅವರಿದ್ದ ತಂಡ ಸೆ.29 ರ ತಡರಾತ್ರಿ 1.30 ರಲ್ಲಿ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ದಾಳಿ ವೇಳೆ ಸಂಗ್ರಹಿಸಿಟ್ಟಿದ್ದ 4 ಕೆಜಿ 935 ಗ್ರಾಂ ಒಣಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಪ್ರಕರಣ ದಾಖಲಾಗಿದೆ.‌

ETV Bharat Logo

Copyright © 2025 Ushodaya Enterprises Pvt. Ltd., All Rights Reserved.