ETV Bharat / crime

ನಾಲ್ಕು ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಕೊಲೆ: ಸುದ್ದಿ ಕೇಳಿ ತಂದೆ ಆತ್ಮಹತ್ಯೆಗೆ ಶರಣು - ಗುಜರಾತ್ ರೇಪ್​ ಕೇಸ್​

ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಬಳಿಕ ಆಕೆಯನ್ನು ತುಂಡು ತುಂಡಾಗಿ ಕತ್ತರಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

rape, murder of 4 year old in Gujarat
ನಾಲ್ಕು ವರ್ಷದ ಬಾಲಕಿಯ ಅತ್ಯಾಚಾರ, ಕೊಲೆ
author img

By

Published : Mar 13, 2021, 2:59 PM IST

ಅಹಮದಾಬಾದ್​ (ಗುಜರಾತ್​): ನಾಲ್ಕು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಲ್ಲದೇ ಕಂದಮ್ಮನನ್ನು ಕೊಲೆ ಮಾಡಿರುವ ಘಟನೆ ಗುಜರಾತ್​​ನ ದಾದ್ರಾ - ನಗರ ಹವೇಲಿ ಜಿಲ್ಲೆಯಲ್ಲಿ ನಡೆದಿದೆ.

ವಠಾರದಲ್ಲಿ ಆಟವಾಡುತ್ತಿದ್ದ ಬಾಲಕಿಯನ್ನು ಪಕ್ಕದ ಅಪಾರ್ಟ್​ಮೆಂಟ್​ನಲ್ಲಿ ವಾಸವಾಗಿದ್ದ ಅವಿವಾಹಿತ ವ್ಯಕ್ತಿ ತನ್ನ ಕೋಣೆಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ. ಬಳಿಕ ಬಾಲಕಿಯನ್ನು ತುಂಡು ತುಂಡಾಗಿ ಕತ್ತರಿಸಿ, ಚೀಲವೊಂದರಲ್ಲಿ ತುಂಬಿ ಶೌಚಾಲಯದ ಪೈಪ್‌ಲೈನ್ ಬಳಿ ಎಸೆದಿದ್ದಾನೆ.

ಇದನ್ನೂ ಓದಿ: ವಿದಾಯದ ಸ್ಟೇಟಸ್​ ಹಾಕಿದ್ದ ಸಚಿನ್​ ವಝೆ ಈಗ ಎನ್​ಐಎ ಮುಂದೆ ಹಾಜರು

ವಿಚಾರ ತಿಳಿಯುತ್ತಿದ್ದಂತೆ ಆಘಾತಗೊಂಡ ಬಾಲಕಿಯ ತಂದೆ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದೀಗ ಆರೋಪಿಯನ್ನು ಬಂಧಿಸಿರುವ ಪೊಲೀಸರು, ತನಿಖೆ ಮುಂದುವರೆಸಿದ್ದಾರೆ. ಈ ಹಿಂದೆ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದಕ್ಕಾಗಿ ವಠಾರದ ಸದಸ್ಯರು ಆರೋಪಿಗೆ ಥಳಿಸಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.