ETV Bharat / crime

ಭೋಪಾಲ್ - ನಾಗ್ಪುರ ಹೆದ್ದಾರಿಯಲ್ಲಿ ಹೈದರಾಬಾದ್‌ಗೆ ಬರುತ್ತಿದ್ದ ಬಸ್‌ಗೆ ಬೆಂಕಿ; ಪ್ರಯಾಣಿಕರು ಪಾರು - ಭೋಪಾಲ್‌ನಿಂದ ಹೈದರಾಬಾದ್‌ಗೆ ಬರುತ್ತಿದ್ದ ಖಾಸಗಿ ಬಸ್‌ನಲ್ಲಿ ಬೆಂಕಿ

ಭೋಪಾಲ್‌ನಿಂದ ಹೈದರಾಬಾದ್‌ಗೆ ಬರುತ್ತಿದ್ದ ಖಾಸಗಿ ಬಸ್​​​ನಲ್ಲಿ ಏಕಾಏಕಿ ಕಾಣಿಸಿಕೊಂಡ ಬೆಂಕಿಯಿಂದ ಇಡೀ ಬಸ್‌ ಸುಟ್ಟು ಕರಲಾಗಿರುವ ಘಟನೆ ಘಟನೆ ಮಧ್ಯಪ್ರದೇಶದ ಭೋಪಾಲ್-ನಾಗ್ಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

massive fire broke out in bus on bhopal nagpur national highway; all passengers safely rescued
ಭೋಪಾಲ್-ನಾಗ್ಪುರ ಹೆದ್ದಾರಿಯಲ್ಲಿ ಬಸ್‌ಗೆ ಬೆಂಕಿ; ಪ್ರಯಾಣಿಕರು ಪಾರು
author img

By

Published : Mar 17, 2022, 10:35 AM IST

Updated : Mar 17, 2022, 11:14 AM IST

ಭೋಪಾಲ್‌: ಮಧ್ಯಪ್ರದೇಶದ ಭೋಪಾಲ್-ನಾಗ್ಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಹೈದರಾಬಾದ್‌ಗೆ ತೆರಳುತ್ತಿದ್ದ ಖಾಸಗಿ ಬಸ್‌ನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಚಾಲಕನ ಸಮಯ ಪ್ರಜ್ಞೆಯಿಂದ ಬಸ್‌ನಲ್ಲಿದ್ದ ಪ್ರಮಾಣಿಕರು ಪ್ರಾಣಾಪಾಯದಿಂದ ಪಾರಾಗಿದಿದ್ದಾರೆ.

ಬೋಪಾಲ್-ನಾಗ್ಪುರ ರಾಷ್ಟ್ರೀಯ ಹೆದ್ದಾರಿಯ ಘೋರಾಡೋಂಗ್ರಿ ತಹಸಿಲ್‌ನ ನೀಂಪಣಿ ಗ್ರಾಮದ ಬಳಿ ಬುಧವಾರ ರಾತ್ರಿ ಈ ದುರಂತ ಸಂಭವಿಸಿದೆ. ಟೈರ್‌ಗೆ ಹೊತ್ತಿಕೊಂಡಿದ್ದ ಬೆಂಕಿ ನೋಡ ನೋಡುತ್ತಿದ್ದಂತೆ ಇಡೀ ಬಸ್‌ ಅನ್ನು ಆವರಿಸಿಕೊಂಡು ಕೆಲವೇ ನಿಮಿಷಗಳಲ್ಲಿ ಸುಟ್ಟು ಕರಕಲಾಗಿದೆ. ಮಾಹಿತಿ ಪಡೆದ ಬೇತುಲ್ ಹಾಗೂ ಶಹಪುರದ ಅಗ್ನಿಶಾಮಕ ದಳದ ತಂಡ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ.

ಭೋಪಾಲ್ - ನಾಗ್ಪುರ ಹೆದ್ದಾರಿಯಲ್ಲಿ ಹೈದರಾಬಾದ್‌ಗೆ ಬರುತ್ತಿದ್ದ ಬಸ್‌ಗೆ ಬೆಂಕಿ; ಪ್ರಯಾಣಿಕರು ಪಾರು

ಭೋಪಾಲ್‌ನಿಂದ ಹೈದರಾಬಾದ್‌ಗೆ ತೆರಳುತ್ತಿದ್ದ ವರ್ಮಾ ಬಸ್‌ನಲ್ಲಿ ನೀಂಪಣಿ ಗ್ರಾಮದ ಬಳಿ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಆದರೆ ಎಲ್ಲ ಪ್ರಯಾಣಿಕರು ಸುರಕ್ಷಿತವಾಗಿ ಪಾರಾಗಿದ್ದಾರೆಂದು ಶಹಾಪುರ ಪೊಲೀಸ್ ಠಾಣೆ ಪ್ರಭಾರಿ ಶಿವನಾರಾಯಣ ಮುಕಾಟಿ ತಿಳಿಸಿದ್ದಾರೆ.

ಇದನ್ನೂ ಓದಿ: ದಿ ಕಾಶ್ಮೀರ್​ ಫೈಲ್ಸ್​ ಸಿನಿಮಾದ ಲಿಂಕ್ ವಾಟ್ಸಪ್​ನಲ್ಲಿ ಶೇರ್.. ಕ್ಲಿಕ್ ಮಾಡಿದ್ರೆ ಬೀಳುತ್ತೆ ಪಂಗನಾಮ

Last Updated : Mar 17, 2022, 11:14 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.