ETV Bharat / crime

ಮೈಸೂರು: ಮಹಿಳೆಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ 'ಆರಕ್ಷಕ' ಅರೆಸ್ಟ್​ - police constable Arrested for sexually abusing a woman

ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಮೈಸೂರು ನಗರದ ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ಕಾನ್ಸ್​ಟೇಬಲ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಮೆಹಬೂಬ್ ಎಂಬಾತನನ್ನು ನಜರ್ ಬಾದ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

Arrest
Arrest
author img

By

Published : Aug 2, 2021, 12:18 PM IST

ಮೈಸೂರು: ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂಬ ಆರೋಪದ ಮೇರೆಗೆ ಪೊಲೀಸ್ ಕಾನ್ಸ್​ಟೇಬಲ್​ವೊಬ್ಬರನ್ನು ನಜರ್‌ಬಾದ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ನಗರದ ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ಕಾನ್ಸ್​ಟೇಬಲ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಮೆಹಬೂಬ್ (36) ಬಂಧಿತ ವ್ಯಕ್ತಿ. ರಾಘವೇಂದ್ರ ನಗರದ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಮೆಹಬೂಬ್ ವಿರುದ್ಧ ಜೂನ್ 15 ರಂದು ಮಹಿಳೆಯೊಬ್ಬರು ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಅರೋಪಿಸಿ, ನಜರ್ ಬಾದ್ ಪೊಲೀಸ್ ಠಾಣೆಗೆ‌ ದೂರು ನೀಡಿದ್ದರು.

ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು, ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ‌.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.