ETV Bharat / crime

ಲಾಡ್ಜ್​ನಲ್ಲಿ ವೇಶ್ಯಾವಾಟಿಕೆ: ಇಬ್ಬರು ಯುವತಿಯರ ರಕ್ಷಣೆ, ಮೂವರು ಅರೆಸ್ಟ್ - Maharashtra prostitution latest news

ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭಿವಂಡಿ ಪಟ್ಟಣದಲ್ಲಿರುವ ಲಾಡ್ಜ್​ ಮೇಲೆ ಪೊಲೀಸರು ದಾಳಿ ನಡೆಸಿ, ಬಲವಂತವಾಗಿ ವೇಶ್ಯಾವಾಟಿಕೆಗೆ ಒಳಗಾಗಿದ್ದ ಇಬ್ಬರು ಯುವತಿಯರ ರಕ್ಷಣೆ ಮಾಡಿದ್ದಾರೆ.

Sex racket
ಲಾಡ್ಜ್​ನಲ್ಲಿ ವೇಶ್ಯಾವಾಟಿಕೆ
author img

By

Published : Jan 21, 2021, 3:51 PM IST

ಥಾಣೆ (ಮಹಾರಾಷ್ಟ್ರ): ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ನಡೆಸಿರುವ ಮಹಾರಾಷ್ಟ್ರ ಪೊಲೀಸರು ಮೂವರನ್ನು ಬಂಧಿಸಿದ್ದು, ಇಬ್ಬರು ಯುವತಿಯರನ್ನು ರಕ್ಷಿಸಿದ್ದಾರೆ.

ನಿಖರ ಮಾಹಿತಿ ಮೇರೆಗೆ ಥಾಣೆ ಜಿಲ್ಲೆಯ ಭಿವಂಡಿ ಪಟ್ಟಣದಲ್ಲಿರುವ ಲಾಡ್ಜ್​ ಮೇಲೆ ನಾರ್ಪೋಲಿ ಠಾಣಾ ಪೊಲೀಸರು ದಾಳಿ ನಡೆಸಿದ್ದಾರೆ. ಯುವತಿಯರನ್ನು ಬಲವಂತವಾಗಿ ವೇಶ್ಯಾವಾಟಿಕೆಗೆ ದೂಡಿದ ಆರೋಪದ ಮೇಲೆ ಲಾಡ್ಜ್ ಮ್ಯಾನೇಜರ್​ ಹಾಗೂ ಇಬ್ಬರು ಸಿಬ್ಬಂದಿಯನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ಅಮೃತಸರ ಪೊಲೀಸರ ಭರ್ಜರಿ ಕಾರ್ಯಾಚರಣೆ: 5.2 ಕೆಜಿ ಹೆರಾಯಿನ್​​​, ಎಕೆ-47 ರೈಫಲ್​ ವಶಕ್ಕೆ

ಯುವತಿಯನ್ನು ರಕ್ಷಣೆ ಮಾಡಿರುವ ಪೊಲೀಸರು, ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರೆಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.