ETV Bharat / crime

ಗೋದಾವರಿ ನದಿಯಲ್ಲಿ ಮುಳುಗಿ ಆರು ಮಂದಿ ಸಾವು - ತೆಲಂಗಾಣದ ನಿಜಾಮಾಬಾದ್​ ಜಿಲ್ಲೆ

ಗೋದಾವರಿ ಪುಷ್ಕರ್ ಘಾಟ್‌ನಲ್ಲಿ ಸ್ನಾನ ಮಾಡಲೆಂದು ಹೋದ ಮಕ್ಕಳು ಸೇರಿ ಆರು ಮಂದಿ ನೀರು ಪಾಲಾಗಿದ್ದಾರೆ.

Six died by drowned in Godavari river
ಗೋದಾವರಿ ನದಿಯಲ್ಲಿ ಮುಳುಗಿ ಆರು ಮಂದಿ ಸಾವು
author img

By

Published : Apr 2, 2021, 1:53 PM IST

Updated : Apr 2, 2021, 2:28 PM IST

ನಿಜಾಮಾಬಾದ್​ (ತೆಲಂಗಾಣ): ಗೋದಾವರಿ ನದಿಯಲ್ಲಿ ಸ್ನಾನ ಮಾಡಲು ಹೋದ ಆರು ಮಂದಿ ನೀರುಪಾಲಾಗಿರುವ ಘಟನೆ ತೆಲಂಗಾಣದ ನಿಜಾಮಾಬಾದ್​ ಜಿಲ್ಲೆಯಲ್ಲಿ ನಡೆದಿದೆ.

ಗೋದಾವರಿ ನದಿಯಲ್ಲಿ ಮುಳುಗಿ ಆರು ಮಂದಿ ಸಾವು

ನಿಜಾಮಾಬಾದ್​ ಜಿಲ್ಲೆಯ ಪೋಚಂಪಾದ್​ನಲ್ಲಿರುವ ಗೋದಾವರಿ ಪುಷ್ಕರ್ ಘಾಟ್‌ನಲ್ಲಿ ಸ್ನಾನ ಮಾಡಲೆಂದು ಮಕ್ಕಳು ಸೇರಿದಂತೆ ಒಟ್ಟು ಏಳು ಮಂದಿ ನೀರಿಗೆ ಇಳಿದಿದ್ದರು. ಈ ವೇಳೆ ಇಬ್ಬರು ಮಕ್ಕಳು ನೀರಿನಲ್ಲಿ ಮುಳುಗಿದ್ದು, ಇವರನ್ನು ಕಾಪಾಡಲು ಹೋದವರೂ ನೀರುಪಾಲಾಗಿದ್ದಾರೆ. ಓರ್ವ ಬಾಲಕನ್ನು ಸ್ಥಳೀಯರು ರಕ್ಷಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿ ಅಭ್ಯರ್ಥಿ ಕಾರಿನಲ್ಲಿ ಇವಿಎಂ ಪತ್ತೆ.. ನಾಲ್ವರು ಅಧಿಕಾರಿಗಳು ಸಸ್ಪೆಂಡ್​ - ವಿಡಿಯೋ

ಸ್ಥಳಕ್ಕೆ ಬಂದ ಪೊಲೀಸರು ಸ್ಥಳೀಯರ ಸಹಾಯದಿಂದ ಮೃತದೇಹಗಳನ್ನು ನದಿಯಿಂದ ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

Last Updated : Apr 2, 2021, 2:28 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.