ETV Bharat / crime

ಕಾನ್ಪುರದಲ್ಲಿ ಭೀಕರ ರಸ್ತೆ ಅಪಘಾತ: 6 ಕೂಲಿ ಕಾರ್ಮಿಕರು ಸಾವು - ಉತ್ತರ ಪ್ರದೇಶ ರಸ್ತೆ ಅಪಘಾತ

ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ 6 ಕೂಲಿ ಕಾರ್ಮಿಕರು ಸಾವನ್ನಪ್ಪಿದ್ದು, 8 ಮಂದಿ ಗಾಯಗೊಂಡಿದ್ದಾರೆ.

six labors died in kanpur road accident
ಕಾನ್ಪುರದಲ್ಲಿ ಭೀಕರ ರಸ್ತೆ ಅಪಘಾತ
author img

By

Published : Mar 2, 2021, 7:31 AM IST

ಕಾನ್ಪುರ (ಉತ್ತರ ಪ್ರದೇಶ): ಕೂಲಿ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ವಾಹನ ಉರುಳಿ ಬಿದ್ದು ಆರು ಮಂದಿ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ.

ಕಾನ್ಪುರದ ಭೋಗ್ನಿಪುರ ಎಂಬಲ್ಲಿ ಸಂಭವಿಸಿದ ಅಪಘಾತದಲ್ಲಿ ಇನ್ನೂ ಎಂಟು ಕಾರ್ಮಿಕರು ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.

ಇದನ್ನೂ ಓದಿ: ಅಂತಾರಾಷ್ಟ್ರೀಯ ಡ್ರಗ್​ ಸಿಂಡಿಕೇಟ್​ ಭೇದಿಸಿದ ದೆಹಲಿ ಕ್ರೈಂ ಬ್ರ್ಯಾಂಚ್​​.. 7 ಕೆಜಿ ಅಫೀಮು ವಶಕ್ಕೆ

ಸ್ಥಳಕ್ಕೆ ಬಂದ ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿ, ತನಿಖೆ ನಡೆಸುತ್ತಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.