ಖಂಡೇಲಾ (ರಾಜಸ್ಥಾನ್): ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಸೇತುವೆಯಿಂದ ಕೆಳಗೆ ಬಿದ್ದ ಪರಿಣಾಮ ಐವರು ಮೃತಪಟ್ಟಿರುವ ಘಟನೆ ರಿಂಗಸ್ ಸಮೀಪದ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಇಂದು ಸಂಜೆ ನಡೆದಿದೆ.
ಕಾರು ಜೈಪುರದಿಂದ ಸಿಕಾರ್ ಕಡೆಗೆ ಬರುತ್ತಿದ್ದಾಗ ಈ ದುರಂತ ಸಂಭವಿಸಿದೆ. ಮೃತರ ಗುರುತು ಪತ್ತೆಯಾಗಿಲ್ಲ. ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿರುವ ಪೊಲೀಸರು ಕಾರಿನಲ್ಲಿದ್ದ ಮೃತ ದೇಹಗಳನ್ನು ಹೊರ ತೆಗೆದಿದ್ದಾರೆ. ಪ್ರಕರಣ ದಾಖಲಾಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಘಟನೆಗೆ ಸಿಎಂ ಗೆಹ್ಲೋಟ್ ಕಂಬನಿ : ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಅಶೋಕ್ ಗೆಹ್ಲೋಟ್ ಕಂಬನಿ ಮಿಡಿದರು. ರಿಂಗಸ್ ಪ್ರದೇಶದ ರಾಷ್ಟ್ರೀಯ ಹೆದ್ದಾರಿಯ ರಸ್ತೆ ಅಪಘಾತದಲ್ಲಿ ಐವರು ಸಾವನ್ನಪ್ಪಿದ್ದಾರೆ. ಮೃತರ ಕುಟುಂಬಸ್ಥರಿಗೆ ನೋವನ್ನು ತಡೆಯುವ ಶಕ್ತಿಯನ್ನು ದೇವರು ನೀಡಲಿ. ಅಗಲಿದವರ ಆತ್ಮಕ್ಕೆ ಶಾಂತಿ ಸಿಗಲಿ. ಗಾಯಗೊಂಡ ವ್ಯಕ್ತಿ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದಿದ್ದಾರೆ.
-
सीकर के रींगस क्षेत्र में एनएच 52 पर ठिकरिया के पास हुए सड़क हादसे में 5 लोगों की मृत्यु अत्यंत दुखद है। मेरी संवेदनाएं शोकाकुल परिजनों के साथ हैं,ईश्वर उन्हें इस बेहद कठिन समय में सम्बल दें व दिवंगतों की आत्मा को शांति प्रदान करें।घायल व्यक्ति के शीघ्र स्वास्थ्य लाभ की कामना है।
— Ashok Gehlot (@ashokgehlot51) September 18, 2021 " class="align-text-top noRightClick twitterSection" data="
">सीकर के रींगस क्षेत्र में एनएच 52 पर ठिकरिया के पास हुए सड़क हादसे में 5 लोगों की मृत्यु अत्यंत दुखद है। मेरी संवेदनाएं शोकाकुल परिजनों के साथ हैं,ईश्वर उन्हें इस बेहद कठिन समय में सम्बल दें व दिवंगतों की आत्मा को शांति प्रदान करें।घायल व्यक्ति के शीघ्र स्वास्थ्य लाभ की कामना है।
— Ashok Gehlot (@ashokgehlot51) September 18, 2021सीकर के रींगस क्षेत्र में एनएच 52 पर ठिकरिया के पास हुए सड़क हादसे में 5 लोगों की मृत्यु अत्यंत दुखद है। मेरी संवेदनाएं शोकाकुल परिजनों के साथ हैं,ईश्वर उन्हें इस बेहद कठिन समय में सम्बल दें व दिवंगतों की आत्मा को शांति प्रदान करें।घायल व्यक्ति के शीघ्र स्वास्थ्य लाभ की कामना है।
— Ashok Gehlot (@ashokgehlot51) September 18, 2021