ETV Bharat / crime

Haveri: ಸಿಎಂ ಸ್ವಕ್ಷೇತ್ರದಲ್ಲಿ ವಿದ್ಯುತ್ ಸ್ಪರ್ಶಿಸಿ ಇಬ್ಬರು ರೈತರ ಸಾವು - haveri Two farmers died news

ತೋಟದ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ಇಬ್ಬರು ರೈತರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

farmer death
ರೈತರು ಸಾವು
author img

By

Published : Jul 30, 2021, 8:53 AM IST

ಹಾವೇರಿ: ವಿದ್ಯುತ್ ಸ್ಪರ್ಶಿಸಿ ಇಬ್ಬರು ರೈತರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಸವನಾಳು ಗ್ರಾಮದಲ್ಲಿ ನಡೆದಿದೆ.

farmer death
ರೈತರ ಸಾವು

ರೇವಣಯ್ಯ ಪಂಚಾಕ್ಷರಿಮಠ (50) ಮತ್ತು ಯಲ್ಲಪ್ಪ ಹಡಪದ್ (55) ಮೃತರು. ತೋಟದ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಶಿಗ್ಗಾಂವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.