ETV Bharat / crime

ಇಬ್ಬರು ಮೊಬೈಲ್ ಕಳ್ಳರ ಬಂಧನ: 2 ಲಕ್ಷ ರೂ. ಮೌಲ್ಯದ 15 ಮೊಬೈಲ್‌ ವಶ - ಇಬ್ಬರು ಮೊಬೈಲ್ ಕಳ್ಳರ ಬಂಧನ

ಆರೋಪಿಗಳು ರಾಮಮೂರ್ತಿನಗರ ಠಾಣಾ ವ್ಯಾಪ್ತಿಯಲ್ಲಿ ಮೊಬೈಲ್ ಕಳ್ಳತನ ಮಾಡುತ್ತಿದ್ದು, ಈ ಸಂಬಂಧ ದೂರು ದಾಖಲಾಗಿದ್ದವು.

Arrested
Arrested
author img

By

Published : Apr 22, 2021, 10:08 PM IST

ಬೆಂಗಳೂರು: ಮೊಬೈಲ್ ಕಳ್ಳತನ ಮಾಡುತ್ತಿದ್ದ ಇಬ್ಬರನ್ನು ರಾಮಮೂರ್ತಿ ನಗರ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 2 ಲಕ್ಷ ರೂ. ಮೌಲ್ಯದ 15 ಮೊಬೈಲ್‌ಗಳನ್ನು ವಶಕ್ಕೆ ಪಡೆಯಲಾಗಿದೆ.

ಬಾಣಸವಾಡಿಯ ಸಂತೋಷ್ (28), ಚಿಕ್ಕಬಾಣಸವಾಡಿಯ ಡಿಕ್ಸನ್ ಮೋಹನ್ ದಾಸ್ (27) ಬಂಧಿತ ಆರೋಪಿಗಳಾಗಿದ್ದಾರೆ.

ಆರೋಪಿಗಳು ರಾಮಮೂರ್ತಿನಗರ ಠಾಣಾ ವ್ಯಾಪ್ತಿಯಲ್ಲಿ ಮೊಬೈಲ್ ಕಳ್ಳತನ ಮಾಡುತ್ತಿದ್ದು, ಈ ಸಂಬಂಧ ದೂರು ದಾಖಲಾಗಿದ್ದವು. ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.