ETV Bharat / crime

ಮಧ್ಯಪ್ರದೇಶ: ಚಲಿಸುತ್ತಿದ್ದ ರೈಲಿನಲ್ಲಿ ಅಗ್ನಿ ದುರಂತ; ಪ್ರಯಾಣಿಕರು ಪಾರು

author img

By

Published : Nov 26, 2021, 5:42 PM IST

ಹೇತಾಂಪುರ ರೈಲು ನಿಲ್ದಾಣದಿಂದ ಹೊರಟ ಕೆಲವೇ ನಿಮಿಷಗಳಲ್ಲಿ ಉಧಮ್‌ಪುರ-ದುರ್ಗ ಎಕ್ಸ್‌ಪ್ರೆಸ್‌ ರೈಲಿನ ಬೋಗಿಗಳು ಹೊತ್ತಿ ಉರಿದ ಘಟನೆ ಮಧ್ಯಪ್ರದೇಶದ ಮೊರೆನಾದಲ್ಲಿ ನಡೆದಿದೆ.

Udhampur-Durg Express's A1 & A2 coaches reported fire due to unknown reasons in morena, mp
ಚಲಿಸುತ್ತಿದ್ದ ರೈಲಿನಲ್ಲಿ ಭೀಕರ ಅಗ್ನಿ ದುರಂತ; ಪ್ರಯಾಣಿಕರು ಪಾರು..!

ಮೊರೆನಾ(ಮಧ್ಯ ಪ್ರದೇಶ): ಚಲಿಸುತ್ತಿದ್ದ ಉಧಮ್‌ಪುರ-ದುರ್ಗ ಎಕ್ಸ್‌ಪ್ರೆಸ್‌ನಲ್ಲಿ ಕಾಣಿಸಿಕೊಂಡ ಬೆಂಕಿಯಿಂದ ಎ1 ಮತ್ತು ಎ2 ಕೋಚ್‌ಗಳು ಸುಟ್ಟು ಕರಕಲಾಗಿರುವ ಘಟನೆ ಮೊರೆನಾದ ಹೇತಾಂಪುರ ರೈಲು ನಿಲ್ದಾಣದಲ್ಲಿ ನಡೆದಿದೆ.

ರೈಲಿನಲ್ಲಿದ್ದ ಪ್ರಯಾಣಿಕರು ಪಾರಾಗಿದ್ದು, ಎಲ್ಲರನ್ನೂ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಂಕಿ ಅವಘಡಕ್ಕೆ ಕಾರಣ ತಿಳಿದು ಬಂದಿಲ್ಲ ಎಂದು ಸಿಪಿಆರ್‌ಒ ಡಾ ಶಿವಂ ಶರ್ಮಾ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.