ETV Bharat / crime

ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ

ಮಾದಕ ದ್ರವ್ಯಗಳ ಸೇವನೆ ಸಂಬಂಧ ಗಲಾಟೆ ನಡೆದು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಶಿರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..

author img

By

Published : Jul 6, 2021, 5:15 PM IST

young-man-killed-by-stabbing-knife-in-sira
ಯುವಕನ ಹತ್ಯೆ

ತುಮಕೂರು : ಚಾಕುವಿನಿಂದ ಇರಿದು ಯುವಕನೋರ್ವನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಜಿಲ್ಲೆಯ ಶಿರಾ ನಗರದ ಹೊರ ವಲಯದಲ್ಲಿ ನಡೆದಿದೆ.

ಸಾದಿಕ್ ಕೊಲೆಯಾದ ವ್ಯಕ್ತಿ. ಶಿರಾ ಬೈಪಾಸ್ ರಸ್ತೆ ಸೇರುವ ಪ್ರದೇಶದಲ್ಲಿ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ರಾತ್ರಿ ಮೂರು ಜನ ಓಡಾಡುತ್ತಿದ್ದರು ಎಂಬ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ.

ಮಾದಕ ದ್ರವ್ಯಗಳ ಸೇವನೆ ಸಂಬಂಧ ಗಲಾಟೆ ನಡೆದು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಶಿರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.