ETV Bharat / elections

ತಡೆಯಾಜ್ಞೆ ಅರ್ಜಿ ವಜಾಗೊಳಿಸಿದ ಸುಪ್ರೀಂ... ಮೋದಿ ಬಯೋಪಿಕ್ ರಿಲೀಸ್ ಹಾದಿ ಸುಗಮ..?

ಮೋದಿ ಬಯೋಪಿಕ್​ಗೆ ತಡೆ ನೀಡಲು ಸುಪ್ರೀಂ ನಿರಾಕರಿಸಿದೆ. ಈ ಮೂಲಕ 11ರಂದು ಚಿತ್ರದ ಬಿಡುಗಡೆ ಹಾದಿ ಸುಗಮಗೊಂಡಿದೆ. ಸೋಮವಾರದಂದು ಅರ್ಜಿ ವಿಚಾರಣೆ ಕೈಗೆತ್ತಿಕೊಂಡಿದ್ದ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್​​, ತಡೆಗೆ ಸೂಕ್ತ ಕಾರಣಗಳನ್ನು ನೀಡುವಂತೆ ಅರ್ಜಿದಾರರಿಗೆ ಸೂಚಿಸಿ ವಿಚಾರಣೆ ಇಂದಿಗೆ ಮುಂದೂಡಿತ್ತು.

ತಡೆಯಾಜ್ಞೆ ಅರ್ಜಿ
author img

By

Published : Apr 9, 2019, 12:53 PM IST

ನವದೆಹಲಿ: ಮೋದಿ ಬಯೋಪಿಕ್​​ ಬಿಡುಗಡೆಗೆ ತಡೆ ಕೋರಿ ಸುಪ್ರೀಂ ಕೋರ್ಟ್​ನಲ್ಲಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಸಿಜೆಐ ಪೀಠ ವಜಾಗೊಳಿಸಿದೆ.

ಸೋಮವಾರದಂದು ಅರ್ಜಿ ವಿಚಾರಣೆ ಕೈಗೆತ್ತಿಕೊಂಡಿದ್ದ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್​​, ತಡೆಗೆ ಸೂಕ್ತ ಕಾರಣಗಳನ್ನು ಮಂಗಳವಾರದಂದು ಸಲ್ಲಿಕೆ ಮಾಡುವಂತೆ ಅರ್ಜಿದಾರರಿಗೆ ಸೂಚಿಸಿತ್ತು.

ಇಂದು ವಿಚಾರಣೆ ಮುಂದುವರೆಸಿದ ಕೋರ್ಟ್​, ಮೋದಿ ಬಯೋಪಿಕ್ ಇನ್ನೂ ಸೆನ್ಸಾರ್ ಆಗಿರದ ಕಾರಣ ತಡೆ ನೀಡಲು ಸಾಧ್ಯವಿಲ್ಲ ಎಂದಿದೆ. ಮೋದಿ ಬಯೋಪಿಕ್ ರಿಲೀಸ್​ ಮಾಡುವುದರಿಂದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಹೌದೋ ಇಲ್ಲವೋ ಎನ್ನುವುದನ್ನು ಚುನಾವಣಾ ಆಯೋಗ ನಿರ್ಧರಿಸಬೇಕು ಎಂದೂ ಇದೇ ವೇಳೆ ಹೇಳಿದೆ.

  • Supreme Court dismisses a plea seeking stay on release of Vivek Oberoi starrer biopic 'PM Narendra Modi'. The Bench says the film has not yet been issued the certificate by Censor Board. Court says it is to be decided by the EC whether the movie can violate Model Code of Conduct. pic.twitter.com/UA2pU90wfz

    — ANI (@ANI) April 9, 2019 " class="align-text-top noRightClick twitterSection" data=" ">

ವಿವೇಕ್ ಒಬೇರಾಯ್ ಮೋದಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದು ಒಮಂಗ್ ಕುಮಾರ್ ಚಿತ್ರವನ್ನು ನಿರ್ದೇಶಿಸಿದ್ದಾರೆ. ಈ ಮೊದಲು ಚಿತ್ರ ಏಪ್ರಿಲ್ 5ರಂದು ಬಿಡುಗಡೆ ಮಾಡುವುದಾಗಿ ಘೋಷಿಸಿತ್ತು.

ಸುಪ್ರೀಂನಲ್ಲಿ ಅರ್ಜಿ ಸಲ್ಲಿಕೆಯಾದ ಹಿನ್ನೆಲೆಯಲ್ಲಿ ರಿಲೀಸ್ ಮುಂದೂಡಲ್ಪಟ್ಟಿದೆ. ಏಪ್ರಿಲ್​ 11ರಂದು ವಿಶ್ವಾದ್ಯಂತ ಮೋದಿ ಬಯೋಪಿಕ್ ತೆರೆಗೆ ಬರಲಿದೆ ಎಂದು ಚಿತ್ರತಂಡ ಘೋಷಿಸಿದೆ.

Intro:Body:

ತಡೆಯಾಜ್ಞೆ ಅರ್ಜಿ ವಜಾಗೊಳಿಸಿದ ಸುಪ್ರೀಂ... ಮೋದಿ ಬಯೋಪಿಕ್ ರಿಲೀಸ್ ಹಾದಿ ಸುಗಮ..?

ನವದೆಹಲಿ: ಮೋದಿ ಬಯೋಪಿಕ್​​ ಬಿಡುಗಡೆಗೆ ತಡೆ ಕೋರಿ ಸುಪ್ರೀಂ ಕೋರ್ಟ್​ನಲ್ಲಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ವಜಾಗೊಳಿಸಲಾಗಿದೆ.

ಸೋಮವಾರದಂದು ಅರ್ಜಿ ವಿಚಾರಣೆ ಕೈಗೆತ್ತಿಕೊಂಡಿದ್ದ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್​​, ತಡೆಗೆ ಸೂಕ್ತ ಕಾರಣಗಳನ್ನು ಮಂಗಳವಾರದಂದು ಸಲ್ಲಿಕೆ ಮಾಡುವಂತೆ ಅರ್ಜಿದಾರರಿಗೆ ಸೂಚಿಸಿತ್ತು.

ಇಂದು ವಿಚಾರಣೆ ಮುಂದುವರೆಸಿದ ಕೋರ್ಟ್​, ಮೋದಿ ಬಯೋಪಿಕ್ ಇನ್ನೂ ಸೆನ್ಸಾರ್ ಆಗಿರದ ಕಾರಣ ತಡೆ ನೀಡಲು ಸಾಧ್ಯವಿಲ್ಲ ಎಂದಿದೆ. ಮೋದಿ ಬಯೋಪಿಕ್ ರಿಲೀಸ್​ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಹೌದೋ ಇಲ್ಲವೋ ಎನ್ನುವುದನ್ನು ಚುನಾವಣಾ ಆಯೋಗ ನಿರ್ಧರಿಸಬೇಕು ಎಂದು ಹೇಳಿದೆ.

ವಿವೇಕ್ ಒಬೇರಾಯ್ ಮೋದಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದು ಒಮಂಗ್ ಕುಮಾರ್ ಚಿತ್ರವನ್ನು ನಿರ್ದೇಶಿಸಿದ್ದಾರೆ. ಈ ಮೊದಲು ಚಿತ್ರ ಏಪ್ರಿಲ್ 5ರಂದು ಬಿಡುಗಡೆ ಮಾಡುವುದಾಗಿ ಘೋಷಿಸಿತ್ತು.

ಸುಪ್ರೀಂನಲ್ಲಿ ಅರ್ಜಿ ಸಲ್ಲಿಕೆಯಾದ ಹಿನ್ನೆಲೆಯಲ್ಲಿ ರಿಲೀಸ್ ಮುಂದೂಡಲ್ಪಟ್ಟಿದೆ. ಏಪ್ರಿಲ್​ 11ರಂದು ವಿಶ್ವಾದ್ಯಂತ ಮೋದಿ ಬಯೋಪಿಕ್ ತೆರೆಗೆ ಬರಲಿದೆ ಎಂದು ಚಿತ್ರತಂಡ ಘೋಷಿಸಿದೆ.

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.