ETV Bharat / elections

ತೆರವಾದ ಕುಂದಗೋಳ ವಿಧಾನಸಭಾ ಕ್ಷೇತದ ಉಪಚುನಾವಣೆ: ಏಪ್ರಿಲ್ 29 ನಾಮಪತ್ರ ಸಲ್ಲಿಕೆಗೆ ಕೊನೆ ದಿನ - kannada news

ವಿವಿಧ ಕಾರಣಗಳಿಂದ ತೆರವಾಗಿದ್ದ ಕ್ಷೇತ್ರಗಳಿಗೆ ಉಪಚುನಾವಣೆಯನ್ನು ಕೇಂದ್ರ ಚುನಾವಣಾ ಆಯೋಗವು ಆಯೋಜನೆ ಮಾಡಿದೆ.

ಜಿಲ್ಲಾ ಚುನಾವಣಾಧಿಕಾರಿ ಹಾಗೂ ದೀಪಾ ಚೋಳನ್ ಸುದ್ದಿಗೋಷ್ಠಿ‌
author img

By

Published : Apr 16, 2019, 3:26 PM IST

ಧಾರವಾಡ: ಧಾರವಾಡ ಲೋಕಸಭಾ ಚುನಾವಣೆ ರಂಗೇರುತ್ತಿದ್ದು, ಲೋಕಸಭೆ ಕಾವು ದಿನೇ‌ದಿನೆ ಹೆಚ್ಚುತ್ತಿದೆ. ಜೊತೆಗೆ ವಿವಿಧ ಕಾರಣಗಳಿಂದ ತೆರವಾಗಿದ್ದ ಕ್ಷೇತ್ರಗಳಿಗೆ ಉಪಚುನಾವಣೆಯನ್ನು ಕೇಂದ್ರ ಚುನಾವಣಾ ಆಯೋಗವು ಘೋಷಣೆ ಮಾಡಿದೆ.

ಸಚಿವ ಸಿ.ಎಸ್ ಶಿವಳ್ಳಿ ಅವರ ಅಕಾಲಿಕ ನಿಧನದಿಂದ ತೆರವಾಗಿದ್ದ ಧಾರವಾಡ ಜಿಲ್ಲೆಯ ಕುಂದಗೋಳ ವಿಧಾನಸಭೆ ಕ್ಷೇತ್ರಕ್ಕೂ ಚುನಾವಣೆ ನಡೆಯಲಿದ್ದು, ತಾಲೂಕಿನ ಜನತೆ ಎರಡೆರಡು ಚುನಾವಣೆ ಎದುರಿಸುವಂತಾಗಿದೆ. ಈ ಕುರಿತು ಜಿಲ್ಲಾ ಚುನಾವಣಾಧಿಕಾರಿ ದೀಪಾ ಚೋಳನ್ ಸುದ್ದಿಗೋಷ್ಠಿ‌ ನಡೆಸಿ ಮಾಹಿತಿ ನೀಡಿದರು.

ಜಿಲ್ಲಾ ಚುನಾವಣಾಧಿಕಾರಿ ದೀಪಾ ಚೋಳನ್ ಸುದ್ದಿಗೋಷ್ಠಿ‌

ಏಪ್ರಿಲ್ 22 ರಿಂದ ಕುಂದಗೋಳ ವಿಧಾನಸಭೆ ಚುನಾವಣೆ ಪ್ರಕ್ರಿಯೆಗಳು ಆರಂಭಗೊಳ್ಳಲಿದ್ದು, ಏಪ್ರಿಲ್ 29 ರಂದು ನಾಮಪತ್ರ ಸಲ್ಲಿಸಲು ಕೊನೆಯ‌ ದಿನವಾಗಿದೆ. 30ರಂದು‌ ನಾಮಪತ್ರ ಪರಿಶೀಲನೆ ನಡೆಯಲಿದೆ. ಮೇ 2 ನಾಮಪತ್ರ ಹಿಂಪಡೆಯಲು ಕೊನೆ ದಿನವಾಗಿದ್ದು, ಮೇ 19 ರಂದು ಮತದಾನ ನಡೆಯಲಿದೆ.

ಮೇ 23ರಂದು ಲೋಕಸಭಾ ಚುನಾವಣೆ ಫಲಿತಾಂಶದ ದಿನವೇ ಕುಂದಗೋಳ ವಿಧಾನಸಭೆ ಚುನಾವಣೆ ಫಲಿತಾಂಶವೂ ಸಹ ಹೊರಬೀಳಲಿದೆ ಎಂದು‌ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ದೀಪಾ‌ ಚೋಳನ್ ತಿಳಿಸಿದ್ದು, ಮಾದರಿ ನೀತಿ ಸಂಹಿತೆ ಲೋಕಸಭೆ ಚುನಾವಣೆಯ ಪ್ರಕಾರವೇ ಮುಂದುವರೆಯಲಿದೆ ಎಂದು ಹೇಳಿದರು.

Intro:ಧಾರವಾಡ: ಧಾರವಾಡ ಲೋಕಸಭಾ ಚುನಾವಣೆ ರಂಗೇರುತ್ತಿದ್ದು, ಲೋಕಸಭೆ ಕಾವು ದಿನೇ‌ದಿನೇ ಹೆಚ್ಚುತ್ತಿದೆ. ವಿವಿದ ಕಾರಣಗಳಿಂದ ತೆರವಾಗಿದ್ದ ಕ್ಷೇತ್ರಗಳಿಗೆ ಉಪಚುನಾವಣೆಯನ್ನು ಕೇಂದ್ರ ಚುನಾವಣಾ ಆಯೋಗವು ಘೋಷಣೆ ಮಾಡಿದ್ದು, ಸಚಿವ ಸಿ.ಎಸ್ ಶಿವಳ್ಳಿ ಅವರ ಅಕಾಲಿಕ ನಿಧನದಿಂದ ತೆರವಾಗಿದ್ದ ಧಾರವಾಡ ಜಿಲ್ಲೆಯ ಕುಂದಗೋಳ ವಿಧಾನಸಭೆ ಕ್ಷೇತ್ರಕ್ಕೂ ಚುನಾವಣೆ ನಡೆಯಲಿದೆ.

ಕುಂದಗೋಳ ಜನತೆ ಎರಡೆರಡು ಚುನಾವಣೆ ಎದುರಿಸುವಂತಾಗಿದೆ. ಈ ಕುರಿತು ಜಿಲ್ಲಾ ಚುನಾವಣಾಧಿಕಾರಿ ಹಾಗೂ ದೀಪಾ ಚೋಳನ ಅವರು ಸುದ್ದಿಗೋಷ್ಠಿ‌ ನಡೆಸಿ ಮಾಹಿತಿ ನೀಡಿದರು.

ಏಪ್ರೀಲ್ ೨೨ ರಿಂದ ಕುಂದಗೋಳ ವಿಧಾನಸಬೆ ಚುನಾವಣೆ ಪ್ರಕ್ರೀಯೆಗಳು ಆರಂಭಗೊಳ್ಳಲಿದ್ದು, ಏಪ್ರೀಲ್ ೨೯ ರಂದು ನಾಮಪತ್ರ ಸಲ್ಲಿಸಲು ಕೊನೆಯ‌ ದಿನವಾಗಿದೆ. ೩೦ ರಂದು‌ ನಾಮಪತ್ರ ಪರಿಶೀಲನೆ ನಡೆಯಲಿದೆ. ಮೇ ೨ ನಾಮಪತ್ರ ಹಿಂಪಡೆಯಲು ಕೊನೆ ದಿನವಾಗಿದ್ದು, ಮೇ ೧೯ ರಂದು ಚುನಾವಣೆ ನಡೆಯಲಿದೆ. Body:ಲೋಕಸಭಾ ಚುನಾವಣೆ ಫಲಿತಾಂಶದ ದಿನವೇ ಕುಂದಗೋಳ ವಿಧಾನಸಭೆ ಚುನಾವಣೆ ಫಲಿತಾಂಶ ಸಹ ಹೊರಬೀಳಲಿದೆ ಎಂದು‌ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ದೀಪಾ‌ ಚೋಳನ ತಿಳಿಸಿದ್ದು ಮಾದರಿ ನೀತಿ ಸಂಹಿತೆ ಲೋಕಸಬೆ ಚುನಾವಣೆಯ ಪ್ರಕಾರವೆ ಮುಂದುವರೆಯಲಿದೆ ಎಂದು ತಿಳಿಸಿದರು.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.