ETV Bharat / elections

ಚಿಂಚೋಳಿ ದತ್ತು ಪಡೆದು ಅಭಿವೃದ್ಧಿ ಮಾಡುತ್ತೇವೆ:ಹೆಚ್‌ಡಿಕೆ - Kannada news

ಸಮ್ಮಿಶ್ರ ಸರ್ಕಾರದಲ್ಲಿ ಚಿಂಚೋಳಿ ವಿಧಾನಸಭಾ ಕ್ಷೇತ್ರವನ್ನು ದತ್ತು ಪಡೆದು ಅಭಿವೃದ್ಧಿ ಮಾಡುತ್ತೇವೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.

ಮುಖ್ಯಮಂತ್ರಿ ಕುಮಾರಸ್ವಾಮಿ
author img

By

Published : May 14, 2019, 11:44 PM IST

Updated : May 15, 2019, 7:45 AM IST

ಕಲಬುರಗಿ: ಚಿಂಚೋಳಿ ವಿಧಾನಸಭಾ ಕ್ಷೇತ್ರವನ್ನು ದತ್ತು ತೆಗೆದುಕೊಂಡು ಅಭಿವೃದ್ಧಿ ಮಾಡುವುದಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಚಿಂಚೋಳಿ ಕ್ಷೇತ್ರದ ಜನತೆಗೆ ಭರವಸೆ ನೀಡಿದ್ದಾರೆ.

ಚಿಂಚೋಳಿಯಲ್ಲಿ ನಡೆದ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಮಾತನಾಡಿದ ಸಿಎಂ, ಚಿಂಚೋಳಿ ವಿಧಾನಸಭಾ ಕ್ಷೇತ್ರವನ್ನು ದತ್ತು ತೆಗೆದುಕೊಂಡು ಸರ್ಕಾರದ ಯೋಜನೆಗಳನ್ನು ನಿಮ್ಮ ಮನೆ ಬಾಗಿಲಿಗೆ ತರುತ್ತೇವೆ ಎಂದು ಹೇಳಿದರು.

ಮುಖ್ಯಮಂತ್ರಿ ಕುಮಾರಸ್ವಾಮಿ ಪ್ರಚಾರ ಭಾಷಣ

ಮಲ್ಲಿಕಾರ್ಜುನ ಖರ್ಗೆಯವರನ್ನು ಮರವಾಗಿ ಬೆಳೆಸಿದ್ದೀರಿ, ಅವರನ್ನು ಗೌರವಿಸಿ ಮಹಾನ್ ನಾಯಕನ ಮಹತ್ವವನ್ನು ತಿಳಿದುಕೊಳ್ಳಿ. ಅವರ ಪರವಾಗಿ ನಾನು ಈ ಮಾತನ್ನು ಹೇಳುತ್ತಿದ್ದೇನೆ‌. ಸಮ್ಮಿಶ್ರ ಸರಕಾರದಲ್ಲಿ ಚಿಂಚೋಳಿಯನ್ನು ದತ್ತು ಪಡೆದು ಅಭಿವೃದ್ಧಿ ಮಾಡುತ್ತೇವೆ ಎಂದು ಸಿಎಂ ಭರವಸೆ ಕೊಟ್ಟರು.

Intro:
ಕಲಬುರಗಿ:ಚಿಂಚೋಳಿ ವಿಧಾನಸಭಾ ಕ್ಷೇತ್ರವನ್ನು ದತ್ತು ತೆಗೆದುಕೊಂಡು ಅಭಿವೃದ್ಧಿ ಮಾಡುವುದಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಚಿಂಚೋಳಿ ಕ್ಷೇತ್ರದ ಜನತೆಗೆ ಭರವಸೆ ನೀಡಿದ್ದಾರೆ.

ಚಿಂಚೋಳಿ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಮಾತನಾಡಿದ ಸಿಎಂ ಹೆಚ್ ಡಿ ಕೆ.ಚಿಂಚೋಳಿ ವಿಧಾನಸಭಾ ಕ್ಷೇತ್ರವನ್ನು ದತ್ತು ತೆಗೆದುಕೊಂಡು ಸರ್ಕಾರದ ಯೋಜನೆಗಳನ್ನು ಮನೆ ಬಾಗಿಲಿಗೆ ತರುತ್ತೇವೆ.ಸುಭಾಷ್ ರಾಠೋಡ ಪರ ನಾವೆಲ್ಲ ಕೆಲಸ ಮಾಡ್ತೇವೆ.ಮಲ್ಲಿಕಾರ್ಜುನ ಖರ್ಗೆ ಅವರನ್ನು ಮರವಾಗಿ ಬೆಳೆಸಿದ್ದಿರ.ಅವರಿಗೆ ಗೌರವಿಸಿ ಮಹಾನ್ ನಾಯಕನ ಮಹತ್ವ ತಿಳಿದುಕೊಳ್ಳಿ.ಅವರ ಪರವಾಗಿ ನಾನು ಈ ಮಾತನ್ನು ಹೇಳುತ್ತಿದೆನೆ ಎಂದರು‌.ಸಮ್ಮಿಶ್ರ ಸರಕಾರದಲ್ಲಿ ಚಿಂಚೋಳಿಯನ್ನು ದತ್ತು ಪಡೆದು ಅಭಿವೃದ್ಧಿ ಮಾಡುತ್ತೆವೆ ಎಂದರು‌.Body:
ಕಲಬುರಗಿ:ಚಿಂಚೋಳಿ ವಿಧಾನಸಭಾ ಕ್ಷೇತ್ರವನ್ನು ದತ್ತು ತೆಗೆದುಕೊಂಡು ಅಭಿವೃದ್ಧಿ ಮಾಡುವುದಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಚಿಂಚೋಳಿ ಕ್ಷೇತ್ರದ ಜನತೆಗೆ ಭರವಸೆ ನೀಡಿದ್ದಾರೆ.

ಚಿಂಚೋಳಿ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಮಾತನಾಡಿದ ಸಿಎಂ ಹೆಚ್ ಡಿ ಕೆ.ಚಿಂಚೋಳಿ ವಿಧಾನಸಭಾ ಕ್ಷೇತ್ರವನ್ನು ದತ್ತು ತೆಗೆದುಕೊಂಡು ಸರ್ಕಾರದ ಯೋಜನೆಗಳನ್ನು ಮನೆ ಬಾಗಿಲಿಗೆ ತರುತ್ತೇವೆ.ಸುಭಾಷ್ ರಾಠೋಡ ಪರ ನಾವೆಲ್ಲ ಕೆಲಸ ಮಾಡ್ತೇವೆ.ಮಲ್ಲಿಕಾರ್ಜುನ ಖರ್ಗೆ ಅವರನ್ನು ಮರವಾಗಿ ಬೆಳೆಸಿದ್ದಿರ.ಅವರಿಗೆ ಗೌರವಿಸಿ ಮಹಾನ್ ನಾಯಕನ ಮಹತ್ವ ತಿಳಿದುಕೊಳ್ಳಿ.ಅವರ ಪರವಾಗಿ ನಾನು ಈ ಮಾತನ್ನು ಹೇಳುತ್ತಿದೆನೆ ಎಂದರು‌.ಸಮ್ಮಿಶ್ರ ಸರಕಾರದಲ್ಲಿ ಚಿಂಚೋಳಿಯನ್ನು ದತ್ತು ಪಡೆದು ಅಭಿವೃದ್ಧಿ ಮಾಡುತ್ತೆವೆ ಎಂದರು‌.Conclusion:
Last Updated : May 15, 2019, 7:45 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.