ETV Bharat / elections

ಮೋದಿ ಹಿಟ್ಲರ್​​ ಅಪ್ಪನ ರೀತಿ ವರ್ತಿಸುತ್ತಿದ್ದಾರೆ: ಶಾಮನೂರು ಶಿವಶಂಕರಪ್ಪ

ಮೋದಿ ಹಿಟ್ಲರ್ ಅಪ್ಪನ ರೀತಿಯಲ್ಲಿ ವರ್ತಿಸುತ್ತಿದ್ದಾರೆ. ವಿರೋಧಿಗಳನ್ನ ಎದುರಿಸಲಾಗದೆ ಐಟಿ ಅಸ್ತ್ರ ಬಿಡುತ್ತಿದ್ದಾರೆ ಎಂದು ಶಾಮನೂರು ಶಿವಶಂಕರಪ್ಪ ಕಿಡಿಕಾರಿದ್ದಾರೆ.

ಶಾಮನೂರು ಶಿವಶಂಕರಪ್ಪ
author img

By

Published : Apr 12, 2019, 4:46 PM IST

ಕಲಬುರಗಿ: ಮೋದಿ ಹಿಟ್ಲರ್ ಅಲ್ಲ, ಹಿಟ್ಲರ್ ಅಪ್ಪ ಆಗಿದ್ದಾನೆಂದು ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕಲಬುರಗಿಯಲ್ಲಿ ಮಾತನಾಡಿದ ಅವರು, ತುರ್ತು ಪರಿಸ್ಥಿತಿ ಹೇರಿ ಇಂದಿರಾ ಗಾಂಧಿ ಹಿಟ್ಲರ್​ನಂತೆ ವರ್ತಿಸಿದ್ದಾರೆ ಎಂದು ಹಿಂದೆ ಆರೋಪ ಕೇಳಿ ಬಂದಿತ್ತು. ಆದ್ರೆ ಈಗ ಪ್ರಧಾನಿ ಮೋದಿ ಹಿಟ್ಲರ್ ಅಪ್ಪನ ರೀತಿಯಲ್ಲಿ ವರ್ತಿಸುತ್ತಿದ್ದಾರೆ. ವಿರೋಧಿಗಳನ್ನು ಹಣಿಯಲು ಐಟಿ ದಾಳಿಗಳನ್ನು ಮಾಡಿಸುತ್ತಿದ್ದಾರೆ. ದ್ವೇಷದ ರಾಜಕಾರಣ ನಡೆಸುತ್ತಿದ್ದಾರೆ. ವಿರೋಧಿಗಳನ್ನು ಬಗ್ಗುಬಡಿಯಲು ದೇಶಾದ್ಯಂತ ಸ್ವಾಯತ್ತ ಸಂಸ್ಥೆಗಳ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಇದು ಸರಿಯಾದ ಬೆಳವಣಿಗೆಯಲ್ಲ ಎಂದು ಶಾಮನೂರು ಅಸಮಾಧಾನ ವ್ಯಕ್ತಪಡಿಸಿದರು.

ಶಾಮನೂರು ಶಿವಶಂಕರಪ್ಪ

ಯಡಿಯೂರಪ್ಪಗೆ ತಿರುಗೇಟು

ಲೋಕಸಭೆ ಚುನಾವಣೆ ನಂತರ ಸಮ್ಮಿಶ್ರ ಸರ್ಕಾರ ಪತನವಾಗಲಿದೆ ಎಂಬ ಯಡಿಯೂರಪ್ಪ ಹೇಳಿಕೆಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದ ಶಾಮನೂರು ಶಿವಶಂಕರಪ್ಪ, ಯಡಿಯೂರಪ್ಪ ಮುಖ್ಯಮಂತ್ರಿ ಆಗೋದು ಇರಲಿ, ಸದ್ಯ ಇರುವ ರಾಜ್ಯಾಧ್ಯಕ್ಷ ಸ್ಥಾನದಲ್ಲಿಯೂ ಮುಂದುವರೆಯಲ್ಲ. ಈಗಾಗಲೇ ಇವರನ್ನು ಕೆಳಗಿಳಿಸಲು ಬಿಜೆಪಿ ಸಿದ್ಧತೆ ನಡೆಸಿದೆ. ಹೀಗಿರಬೇಕಾದರೆ ಯಡಿಯೂರಪ್ಪ ಸಿಎಂ ಆಗೋ ಕನಸು ಕಾಣುತ್ತಿದ್ದಾರೆ ಎಂದು ಲೇವಡಿ ಮಾಡಿದರು.

ಪ್ರತ್ಯೇಕ ಧರ್ಮ ಮುಗಿದ ಅಧ್ಯಾಯ

ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರ ಮುಗಿದ ಅಧ್ಯಾಯ. ಲಿಂಗಾಯತ - ವೀರಶೈವ ಎಲ್ಲಾ ಒಂದೇ. ಎಲ್ಲರೂ ಒಗ್ಗಟ್ಟಾಗಿದ್ದೇವೆ. ಹೊಡೆದಾಟ, ಬಡೆದಾಟ ಏನಿದ್ರೂ ಸ್ವಾಮಿಗಳದ್ದೇ ನಡೆಯುತ್ತಿವೆ. ವೀರಶೈವ ಲಿಂಗಾಯತ ಜನರ ನಡುವೆ ಯಾವುದೇ ಭಿನ್ನಮತ ಇಲ್ಲ. ಸ್ವಾಮಿಗಳನ್ನು ರಾಜಕೀಯದಿಂದ ದೂರ ಇಟ್ರೆ ಎಲ್ಲಾ ಸರಿ ಹೋಗುತ್ತೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಲಬುರಗಿಯಲ್ಲಿ ವೀರಶೈವ-ಲಿಂಗಾಯತ ಸಮಾವೇಶ ಮಾಡ್ತಿದ್ದೇವೆ ಎಂದು ಶಾಮನೂರು ಹೆಳಿದರು.

ವೀರಶೈವ-ಲಿಂಗಾಯತ ಎರಡೂ ಒಂದೇ ಎಂಬ ನಿರ್ಣಯ ಕೈಗೊಳ್ಳದಿದ್ದಲ್ಲಿ ಕಾಂಗ್ರೆಸ್ ವಿರುದ್ಧ ಮತ ಹಾಕ್ತೇವೆ ಎಂಬ ವೀರಶೈವ ಮಠಾಧೀಶರ ಹೇಳಿಕೆಗೆ ಶಿವಶಂಕರಪ್ಪ ಪ್ರತಿಕ್ರಿಯಿಸಿದ್ದು, ಅವರು ಏನು ಪ್ಲಾನ್ ಮಾಡಿಕೊಂಡಿದ್ದಾರೋ ಗೊತ್ತಿಲ್ಲ. ಆದ್ರೆ ನಾವೆಲ್ಲಾ ಒಂದಾಗಿದ್ದು, ಒಗ್ಗಟ್ಟಾಗಿ ಚುನಾವಣೆ ಎದುರಿಸುತ್ತೇವೆ. ಖಂಡಿತಾ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ಬೆಂಬಲ ಸಿಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

Intro:ಕಲಬುರಗಿ: ಮೋದಿ ಹಿಟ್ಲರ್ ಅಲ್ಲ ಹಿಟ್ಲರ್ ನ ಅಪ್ಪ ಆಗಿದ್ದಾನೆಂದು ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಅವರು, ತುರ್ತು ಪರಿಸ್ಥಿತಿ ಹೇರಿ ಇಂದಿರಾಗಾಂಧಿ ಹಿಟ್ಲರ್ ನಂತೆ ವರ್ತಿಸುತ್ತಿದಾರೆ ಎಂದು ಹಿಂದೆ ಆರೋಪ ಕೇಳಿ ಬಂದಿತ್ತು
ಆದರೆ ಈಗ ಪ್ರಧಾನಿ ಮೋದಿ ಹಿಟ್ಲರ್ ನ ಅಪ್ಪನ ರೀತಿಯಲ್ಲಿ ವರ್ತಿಸುತ್ತಿದ್ದಾರೆ. ವಿರೋಧಿಗಳನ್ನು ಹಣಿಯಲು ಐಟಿ ದಾಳಿಗಳನ್ನು ಮಾಡಿಸುತ್ತಿದ್ದಾರೆ. ಹಿಂದೆಂದು ಕಂಡರಿಯದ ದ್ವೇಷದ ರಾಜಕಾರಣ ಈಗ ನಡೆಯುತ್ತಿದೆ. ವಿರೋಧಿಗಳನ್ನು ಬಗ್ಗುಬಡಿಯಲು ದೇಶಾದ್ಯಂತ ಸ್ವಾಯತ್ತ ಸಂಸ್ಥೆಗಳ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ.ಇದು ಸರಿಯಾದ ಬೆಳವಣಿಗಯಲ್ಲ ಎಂದು ಶಾಮನೂರು ಅಸಮಾಧಾನ ವ್ಯಕ್ತಪಡಿಸಿದರು.

ಯಡಿಯೂರಪ್ಪಗೆ ತಿರುಗೇಟು:

ಲೋಕಸಭೆ ಚುನಾವಣೆ ನಂತರ ಸಮ್ಮಿಶ್ರ ಸರ್ಕಾರ ಪತನವಾಗಲಿದೆ ಎಂಬ ಯಡಿಯೂರಪ್ಪ ಹೇಳಿಕೆಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದ ಶಾಮನೂರು ಶಿವಶಂಕರಪ್ಪ, ಯಡಿಯೂರಪ್ಪ ಮುಖ್ಯಮಂತ್ರಿ ಆಗೋದು ಇರಲಿ, ಸದ್ಯ ಇರುವ ರಾಜ್ಯಧ್ಯಕ್ಷ ಸ್ಥಾನದಲ್ಲಿಯೂ ಮುಂದುವರೆಯಲ್ಲ ಈಗಾಗಲೇ ಇವರನ್ನು ಕೆಳಗಿಳಿಸಲು ಬಿಜೆಪಿ ಸಿದ್ಧತೆ ನಡೆಸಿದೆ. ಹೀಗಿರಬೇಕಾದರೆ ಯಡಿಯೂರಪ್ಪ ಸಿಎಂ ಆಗೋ ಕನಸು ಕಾಣುತ್ತಿದ್ದಾರೆ ಎಂದರು.

ಪ್ರತ್ಯೇಕ ಧರ್ಮ ಮುಗಿದ ಅಧ್ಯಾಯ:

ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರ ಮುಗಿದ ಅಧ್ಯಾಯ, ಲಿಂಗಾಯತ - ವೀರಶೈವ ಎಲ್ಲಾ ಒಂದೇ ಎಲ್ಲರೂ ಒಗ್ಗಟ್ಟಾಗಿದ್ದೇವೆ. ಹೊಡೆದಾಟ , ಬಡೆದಾಟ ಏನಿದ್ರೂ ಸ್ವಾಮಿಗಳದ್ದೇ ನಡೆಯುತ್ತಿವೆ. ವೀರಶೈವ ಲಿಂಗಾಯತ ಜನರ ನಡುವೆ ಯಾವುದೇ ಭಿನ್ನಮತ ಇಲ್ಲ
ಸ್ವಾಮಿಗಳನ್ನು ರಾಜಕೀಯದಿಂದ ದೂರ ಇಟ್ರೆ ಎಲ್ಲಾ ಸರಿ ಹೋಗುತ್ತೆ, ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಲಬುರ್ಗಿಯಲ್ಲಿ ವೀರಶೈವ-ಲಿಂಗಾಯತ ಸಮಾವೇಶ ಮಾಡ್ತಿದ್ದೇವೆ ಎಂದು ಶಾಮನೂರು ಹೆಳಿದರು. ವೀರಶೈವ-ಲಿಂಗಾಯತ ಎರಡೂ ಒಂದೇ ಎಂಬ ನಿರ್ಣಯ ಕೈಗೊಳ್ಳದಿದ್ದಲ್ಲಿ ಕಾಂಗ್ರೆಸ್ ವಿರುದ್ಧ ಮತ ಹಾಕ್ತೇವೆ ಎಂಬ ವೀರಶೈವ ಮಠಾಧೀಶರ ಹೇಳಿಕೆಗೆ ಶಿವಶಂಕರಪ್ಪ ತೀಕ್ಷ್ಣ ಪ್ರತಿಕ್ರಿಯೆ ನೀಡಿ, ಅವರು ಏನು ಪ್ಲಾನ್ ಮಾಡಿಕೊಂಡಿದ್ದಾರೋ ಗೊತ್ತಿಲ್ಲ ಆದ್ರೆ ನಾವೆಲ್ಲಾ ಒಂದಾಗಿದ್ದು, ಒಗ್ಗಟ್ಟಾಗಿ ಚುನಾವಣೆ ಎದುರಿಸುತ್ತೇವೆ
ಖಂಡಿತಾ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ಬೆಂಬಲ ಸಿಗಲಿದೆ ಎಂಬ ವಿಶ್ವಾಸ ವ್ಯಕ್ತ ಪಡಿಸಿದರು.
Body:ಕಲಬುರಗಿ: ಮೋದಿ ಹಿಟ್ಲರ್ ಅಲ್ಲ ಹಿಟ್ಲರ್ ನ ಅಪ್ಪ ಆಗಿದ್ದಾನೆಂದು ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಅವರು, ತುರ್ತು ಪರಿಸ್ಥಿತಿ ಹೇರಿ ಇಂದಿರಾಗಾಂಧಿ ಹಿಟ್ಲರ್ ನಂತೆ ವರ್ತಿಸುತ್ತಿದಾರೆ ಎಂದು ಹಿಂದೆ ಆರೋಪ ಕೇಳಿ ಬಂದಿತ್ತು
ಆದರೆ ಈಗ ಪ್ರಧಾನಿ ಮೋದಿ ಹಿಟ್ಲರ್ ನ ಅಪ್ಪನ ರೀತಿಯಲ್ಲಿ ವರ್ತಿಸುತ್ತಿದ್ದಾರೆ. ವಿರೋಧಿಗಳನ್ನು ಹಣಿಯಲು ಐಟಿ ದಾಳಿಗಳನ್ನು ಮಾಡಿಸುತ್ತಿದ್ದಾರೆ. ಹಿಂದೆಂದು ಕಂಡರಿಯದ ದ್ವೇಷದ ರಾಜಕಾರಣ ಈಗ ನಡೆಯುತ್ತಿದೆ. ವಿರೋಧಿಗಳನ್ನು ಬಗ್ಗುಬಡಿಯಲು ದೇಶಾದ್ಯಂತ ಸ್ವಾಯತ್ತ ಸಂಸ್ಥೆಗಳ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ.ಇದು ಸರಿಯಾದ ಬೆಳವಣಿಗಯಲ್ಲ ಎಂದು ಶಾಮನೂರು ಅಸಮಾಧಾನ ವ್ಯಕ್ತಪಡಿಸಿದರು.

ಯಡಿಯೂರಪ್ಪಗೆ ತಿರುಗೇಟು:

ಲೋಕಸಭೆ ಚುನಾವಣೆ ನಂತರ ಸಮ್ಮಿಶ್ರ ಸರ್ಕಾರ ಪತನವಾಗಲಿದೆ ಎಂಬ ಯಡಿಯೂರಪ್ಪ ಹೇಳಿಕೆಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದ ಶಾಮನೂರು ಶಿವಶಂಕರಪ್ಪ, ಯಡಿಯೂರಪ್ಪ ಮುಖ್ಯಮಂತ್ರಿ ಆಗೋದು ಇರಲಿ, ಸದ್ಯ ಇರುವ ರಾಜ್ಯಧ್ಯಕ್ಷ ಸ್ಥಾನದಲ್ಲಿಯೂ ಮುಂದುವರೆಯಲ್ಲ ಈಗಾಗಲೇ ಇವರನ್ನು ಕೆಳಗಿಳಿಸಲು ಬಿಜೆಪಿ ಸಿದ್ಧತೆ ನಡೆಸಿದೆ. ಹೀಗಿರಬೇಕಾದರೆ ಯಡಿಯೂರಪ್ಪ ಸಿಎಂ ಆಗೋ ಕನಸು ಕಾಣುತ್ತಿದ್ದಾರೆ ಎಂದರು.

ಪ್ರತ್ಯೇಕ ಧರ್ಮ ಮುಗಿದ ಅಧ್ಯಾಯ:

ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರ ಮುಗಿದ ಅಧ್ಯಾಯ, ಲಿಂಗಾಯತ - ವೀರಶೈವ ಎಲ್ಲಾ ಒಂದೇ ಎಲ್ಲರೂ ಒಗ್ಗಟ್ಟಾಗಿದ್ದೇವೆ. ಹೊಡೆದಾಟ , ಬಡೆದಾಟ ಏನಿದ್ರೂ ಸ್ವಾಮಿಗಳದ್ದೇ ನಡೆಯುತ್ತಿವೆ. ವೀರಶೈವ ಲಿಂಗಾಯತ ಜನರ ನಡುವೆ ಯಾವುದೇ ಭಿನ್ನಮತ ಇಲ್ಲ
ಸ್ವಾಮಿಗಳನ್ನು ರಾಜಕೀಯದಿಂದ ದೂರ ಇಟ್ರೆ ಎಲ್ಲಾ ಸರಿ ಹೋಗುತ್ತೆ, ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಲಬುರ್ಗಿಯಲ್ಲಿ ವೀರಶೈವ-ಲಿಂಗಾಯತ ಸಮಾವೇಶ ಮಾಡ್ತಿದ್ದೇವೆ ಎಂದು ಶಾಮನೂರು ಹೆಳಿದರು. ವೀರಶೈವ-ಲಿಂಗಾಯತ ಎರಡೂ ಒಂದೇ ಎಂಬ ನಿರ್ಣಯ ಕೈಗೊಳ್ಳದಿದ್ದಲ್ಲಿ ಕಾಂಗ್ರೆಸ್ ವಿರುದ್ಧ ಮತ ಹಾಕ್ತೇವೆ ಎಂಬ ವೀರಶೈವ ಮಠಾಧೀಶರ ಹೇಳಿಕೆಗೆ ಶಿವಶಂಕರಪ್ಪ ತೀಕ್ಷ್ಣ ಪ್ರತಿಕ್ರಿಯೆ ನೀಡಿ, ಅವರು ಏನು ಪ್ಲಾನ್ ಮಾಡಿಕೊಂಡಿದ್ದಾರೋ ಗೊತ್ತಿಲ್ಲ ಆದ್ರೆ ನಾವೆಲ್ಲಾ ಒಂದಾಗಿದ್ದು, ಒಗ್ಗಟ್ಟಾಗಿ ಚುನಾವಣೆ ಎದುರಿಸುತ್ತೇವೆ
ಖಂಡಿತಾ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ಬೆಂಬಲ ಸಿಗಲಿದೆ ಎಂಬ ವಿಶ್ವಾಸ ವ್ಯಕ್ತ ಪಡಿಸಿದರು.
Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.