ETV Bharat / entertainment

ದರ್ಶನ್ ಮೇಲೆ ನಡೆದ ಕೃತ್ಯ ನನ್ನ ಮನಸ್ಸಿಗೆ ನೋವುಂಟು ಮಾಡಿದೆ: ನಟ ಶಿವರಾಜ್​ ಕುಮಾರ್

ಹೊಸಪೇಟೆಯಲ್ಲಿ ದರ್ಶನ್ ಅವರ ಮೇಲೆ ನಡೆದ ಕೃತ್ಯ ನನ್ನ ಮನಸ್ಸಿಗೆ ನೋವುಂಟು ಮಾಡಿದೆ. ಈ ರೀತಿಯ ಅಮಾನವೀಯ ಘಟನೆ ಒಂದೇ ಮನೆಯವರಂತಿರುವ ಎಲ್ಲರಿಗೂ ನೋವುಂಟು ಮಾಡುತ್ತದೆ. ಮನುಷ್ಯತ್ವ ಮರೆತು ಯಾರೂ ಈ ರೀತಿಯ ಕೃತ್ಯಗಳನ್ನು ನಡೆಸಬಾರದು ಎಂದು ನಟ ಶಿವರಾಜ್​ ಕುಮಾರ್​ ವಿನಂತಿಸಿಕೊಂಡಿದ್ದಾರೆ.

ನಟ ಶಿವರಾಜ್​ ಕುಮಾರ್
ನಟ ಶಿವರಾಜ್​ ಕುಮಾರ್
author img

By

Published : Dec 19, 2022, 8:10 PM IST

ಬಳ್ಳಾರಿಯ ಹೊಸಪೇಟೆಯಲ್ಲಿ ಭಾನುವಾರ ಕ್ರಾಂತಿ ಸಿನಿಮಾದ ಎರಡನೇ ಹಾಡಿನ ಬಿಡುಗಡೆ ಸಮಾರಂಭದಲ್ಲಿ ಗಲಾಟೆ ನಡೆದಿದೆ. ಕ್ರಾಂತಿ ಚಿತ್ರದ ಎರಡನೇ ಸಾಂಗ್‌ ಬೊಂಬೆ ಬೊಂಬೆ ಹಾಡು ರಿಲೀಸ್‌ ಕಾರ್ಯಕ್ರಮ ಇನ್ನೇನು ಶುರುವಾಗಬೇಕು ಅನ್ನುವಷ್ಟರಲ್ಲಿ ಈ ಗಲಾಟೆ ನಡೆದಿತ್ತು.

ಈ ಘಟನೆಯನ್ನು ನಟ ಶಿವರಾಜ್​ ಕುಮಾರ್​ ಸೇರಿದಂತೆ ಕನ್ನಡ ಚಿತ್ರರಂಗದ ಬಹುತೇಕ ಸ್ಟಾರ್​​ಗಳು ಖಂಡಿಸಿದ್ದಾರೆ. ನಟರಾದ ಪ್ರೇಮ್, ಶರಣ್, ಲೂಸ್ ಮಾದ ಯೋಗಿ, ಅಭಿಷೇಕ್ ಅಂಬರೀಶ, ರಾಜವರ್ಧನ್, ಪ್ರಜ್ವಲ್ ದೇವರಾಜ್ ಸೇರಿದಂತೆ ಸಾಕಷ್ಟು ಸೆಲೆಬ್ರಿಟಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

  • ನೆನ್ನೆ ಹೊಸಪೇಟೆಯಲ್ಲಿ ದರ್ಶನ್ ಅವರ ಮೇಲೆ ನಡೆದ ಕೃತ್ಯ ನನ್ನ ಮನಸ್ಸಿಗೆ ನೋವುಂಟು ಮಾಡಿದೆ. ಈ ರೀತಿಯ ಅಮಾನವೀಯ ಘಟನೆ ಒಂದೇ ಮನೆಯವರಂತಿರುವ ಎಲ್ಲರಿಗೂ ನೋವುಂಟು ಮಾಡುತ್ತದೆ.
    ಮನುಷ್ಯತ್ವ ಮರೆತು ಯಾರೂ ಈ ರೀತಿಯ ಕೃತ್ಯಗಳನ್ನು ನಡೆಸಬಾರದು ಎಂದು ವಿನಂತಿಸುತ್ತೇನೆ
    ಅಭಿಮಾನದಿಂದ ಪ್ರೀತಿಯನ್ನು ತೋರಿ; ದ್ವೇಷ ಅಗೌರವವನ್ನಲ್ಲ

    ನಿಮ್ಮ
    ಶಿವಣ್ಣ pic.twitter.com/34eJfpdmKk

    — DrShivaRajkumar (@NimmaShivanna) December 19, 2022 " class="align-text-top noRightClick twitterSection" data=" ">

ನಟ ಶಿವರಾಜ್ ಕುಮಾರ್ ಕೂಡ ಈ ಘಟನೆ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ನಿನ್ನೆ ಹೊಸಪೇಟೆಯಲ್ಲಿ ದರ್ಶನ್ ಅವರ ಮೇಲೆ ನಡೆದ ಕೃತ್ಯ ನನ್ನ ಮನಸ್ಸಿಗೆ ನೋವುಂಟು ಮಾಡಿದೆ. ಕಲಾವಿದರೆಲ್ಲಾ ಒಂದೇ ಕುಟುಂಬದವರು. ಈ ರೀತಿಯ ಅಮಾನವೀಯ ಘಟನೆ ಒಂದೇ ಮನೆಯವರಂತಿರುವ ಎಲ್ಲರಿಗೂ ನೋವುಂಟು ಮಾಡುತ್ತದೆ. ಮನುಷ್ಯತ್ವ ಮರೆತು ಯಾರೂ ಈ ರೀತಿಯ ಕೃತ್ಯಗಳನ್ನು ನಡೆಸಬಾರದು ಎಂದು ವಿನಂತಿಸುಕೊಳ್ಳುತ್ತೇನೆ. ಅಭಿಮಾನದಿಂದ ಪ್ರೀತಿಯನ್ನು ತೋರಿ.. ದ್ವೇಷ ಅಗೌರವವನ್ನಲ್ಲ ಎಂದು ಶಿವರಾಜ್ ಕುಮಾರ್ ವಿಡಿಯೋ ಮೂಲಕ ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: 'ವೇದ' ಕೌಟುಂಬಿಕ ಸದಭಿರುಚಿಯ ಸಿನಿಮಾ: ನಟ ಶಿವರಾಜ್​ ಕುಮಾರ್​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.