ತೆಲುಗು, ತಮಿಳು ಹಾಗೂ ಮಲಯಾಳಂ ಸಿನಿಮಾಗಳಲ್ಲಿ ತಮ್ಮ ನಟನೆ ಹಾಗು ಸ್ನೈಲ್ನಿಂದಲೇ ಸ್ಟಾರ್ ಡಮ್ ಪಡೆದಿರುವ ನಟಿ ಸಾಯಿ ಪಲ್ಲವಿ. ಈ ನಟಿ ಕನ್ನಡ ಸಿನಿಮಾದಲ್ಲಿ ನೇರವಾಗಿ ನಟಿಸದೇ ಹೋದರೂ ಸಹ ಕನ್ನಡಕ್ಕೆ ಡಬ್ ಮಾಡಿ ಸಿನಿಮಾ ಬಿಡುಗಡೆ ಮಾಡಲಾಗುತ್ತಿದೆ.
![Actress Sai Pallavi Gargi movie dubbed in Kannada, Actress Sai Pallavi enter sandalwood, Actress Sai Pallavi Gargi movie release date, Actress Sai Pallavi Gargi movie kannada trailer, Actress Sai Pallavi Gargi movie news, ನಟಿ ಸಾಯಿ ಪಲ್ಲವಿ ಗಾರ್ಗಿ ಸಿನಿಮಾ ಕನ್ನಡಕ್ಕೆ ಡಬ್, ನಟಿ ಸಾಯಿ ಪಲ್ಲವಿ ಸ್ಯಾಂಡಲ್‌ವುಡ್‌ಗೆ ಎಂಟ್ರಿ, ನಟಿ ಸಾಯಿ ಪಲ್ಲವಿ ಗಾರ್ಗಿ ಸಿನಿಮಾ ಬಿಡುಗಡೆ ದಿನಾಂಕ, ನಟಿ ಸಾಯಿ ಪಲ್ಲವಿ ಗಾರ್ಗಿ ಸಿನಿಮಾ ಕನ್ನಡ ಟ್ರೈಲರ್, ನಟಿ ಸಾಯಿ ಪಲ್ಲವಿ ಗಾರ್ಗಿ ಸಿನಿಮಾ ಸುದ್ದಿ,](https://etvbharatimages.akamaized.net/etvbharat/prod-images/kn-bng-02-gargi-cinema-mualaka-kannadalke-bndha-southnati-7204735_04072022130910_0407f_1656920350_389.jpg)
ಹೌದು, ಸಾಯಿ ಪಲ್ಲವಿ ಅವರು ನಟಿಸಿರುವ ತಮಿಳು ಸಿನಿಮಾ ಗಾರ್ಗಿ ಕನ್ನಡಕ್ಕೆ ಡಬ್ ಆಗಿ ಬಿಡುಗಡೆಯಾಗುತ್ತಿದೆ. ಈ ಸಿನಿಮಾ ಕೆಲವು ದಿನಗಳ ಹಿಂದೆ ಸಾಯಿ ಪಲ್ಲವಿ ಅವರೇ ಡಬ್ ಮಾಡಿ ಹೋಗಿದ್ದಾರೆ. ಸಾಯಿ ಪಲ್ಲವಿ ಮುಖ್ಯ ಭೂಮಿಕೆಯಲ್ಲಿರುವ ಗಾರ್ಗಿ ಸಿನಿಮಾದಲ್ಲಿ ಕಾಳಿ ವೆಂಕಟ್, ಸರವಣನ್, ಜಯಪ್ರಕಾಶ್, ಆರ್ಎಸ್ ಶಿವಾಜಿ, ಲಿವಿಂಗ್ ಸ್ಟನ್ ಮುಂತಾದವರು ಈ ಚಿತ್ರದಲ್ಲಿದ್ದಾರೆ.
![Actress Sai Pallavi Gargi movie dubbed in Kannada, Actress Sai Pallavi enter sandalwood, Actress Sai Pallavi Gargi movie release date, Actress Sai Pallavi Gargi movie kannada trailer, Actress Sai Pallavi Gargi movie news, ನಟಿ ಸಾಯಿ ಪಲ್ಲವಿ ಗಾರ್ಗಿ ಸಿನಿಮಾ ಕನ್ನಡಕ್ಕೆ ಡಬ್, ನಟಿ ಸಾಯಿ ಪಲ್ಲವಿ ಸ್ಯಾಂಡಲ್‌ವುಡ್‌ಗೆ ಎಂಟ್ರಿ, ನಟಿ ಸಾಯಿ ಪಲ್ಲವಿ ಗಾರ್ಗಿ ಸಿನಿಮಾ ಬಿಡುಗಡೆ ದಿನಾಂಕ, ನಟಿ ಸಾಯಿ ಪಲ್ಲವಿ ಗಾರ್ಗಿ ಸಿನಿಮಾ ಕನ್ನಡ ಟ್ರೈಲರ್, ನಟಿ ಸಾಯಿ ಪಲ್ಲವಿ ಗಾರ್ಗಿ ಸಿನಿಮಾ ಸುದ್ದಿ,](https://etvbharatimages.akamaized.net/etvbharat/prod-images/kn-bng-02-gargi-cinema-mualaka-kannadalke-bndha-southnati-7204735_04072022130910_0407f_1656920350_844.jpg)
ಓದಿ: 'ವೈದ್ಯೆಯಾದ ನನಗೆ ಜೀವದ ಬೆಲೆ ಗೊತ್ತು': ವಿವಾದದ ಬೆನ್ನಲ್ಲೇ ನಟಿ ಸಾಯಿ ಪಲ್ಲವಿ ಸ್ಪಷ್ಟನೆ
ಗೌತಮ್ ರಾಮಚಂದ್ರನ್ ನಿರ್ದೇಶನದ ಈ ಚಿತ್ರ ತಮಿಳಿನಲ್ಲಿ ನಿರ್ಮಾಣವಾಗಿದ್ದು, ಕನ್ನಡ ಹಾಗೂ ತೆಲುಗಿಗೆ ಡಬ್ ಆಗಿದೆ. ರವಿಚಂದ್ರನ್ ರಾಮಚಂದ್ರನ್, ಐಶ್ವರ್ಯ ಲಕ್ಷ್ಮೀ, ಥಾಮಸ್ ಜಾರ್ಜ್ ಹಾಗೂ ಗೌತಮ್ ರಾಮಚಂದ್ರನ್ ನಿರ್ಮಿಸಿರುವ ಈ ಚಿತ್ರಕ್ಕೆ ಗೋಗಿಂದ್ ವಸಂತ ಸಂಗೀತ ನೀಡಿದ್ದಾರೆ. ಸ್ರೈಯಂತಿ ಹಾಗೂ ಪ್ರೇಮ್ ಅಕ್ಕಟ್ಟು ಛಾಯಾಗ್ರಹಣ, ಶಫಿಕ್ ಮೊಹಮದ್ ಆಲಿ ಅವರ ಸಂಕಲನ ಈ ಚಿತ್ರಕ್ಕಿದೆ.
![Actress Sai Pallavi Gargi movie dubbed in Kannada, Actress Sai Pallavi enter sandalwood, Actress Sai Pallavi Gargi movie release date, Actress Sai Pallavi Gargi movie kannada trailer, Actress Sai Pallavi Gargi movie news, ನಟಿ ಸಾಯಿ ಪಲ್ಲವಿ ಗಾರ್ಗಿ ಸಿನಿಮಾ ಕನ್ನಡಕ್ಕೆ ಡಬ್, ನಟಿ ಸಾಯಿ ಪಲ್ಲವಿ ಸ್ಯಾಂಡಲ್‌ವುಡ್‌ಗೆ ಎಂಟ್ರಿ, ನಟಿ ಸಾಯಿ ಪಲ್ಲವಿ ಗಾರ್ಗಿ ಸಿನಿಮಾ ಬಿಡುಗಡೆ ದಿನಾಂಕ, ನಟಿ ಸಾಯಿ ಪಲ್ಲವಿ ಗಾರ್ಗಿ ಸಿನಿಮಾ ಕನ್ನಡ ಟ್ರೈಲರ್, ನಟಿ ಸಾಯಿ ಪಲ್ಲವಿ ಗಾರ್ಗಿ ಸಿನಿಮಾ ಸುದ್ದಿ,](https://etvbharatimages.akamaized.net/etvbharat/prod-images/kn-bng-02-gargi-cinema-mualaka-kannadalke-bndha-southnati-7204735_04072022130910_0407f_1656920350_368.jpg)
ಸಾಯಿ ಪಲ್ಲವಿ ಅಭಿನಯದ ‘ಗಾರ್ಗಿ’ ಚಿತ್ರ ಇದೇ ಜುಲೈ 15ರಂದು ಬಿಡುಗಡೆಯಾಗುತ್ತಿದೆ. ಹೆಸರಾಂತ ಪರಮ್ ವಾ ಪಿಕ್ಚರ್ಸ್ ಕನ್ನಡದಲ್ಲಿ ಈ ಚಿತ್ರವನ್ನು ಪ್ರಸ್ತುತ ಪಡಿಸಲಿದೆ. ಕೆ.ಆರ್.ಜಿ ಸ್ಟುಡಿಯೋಸ್ ಮೂಲಕ ಈ ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
![Actress Sai Pallavi Gargi movie dubbed in Kannada, Actress Sai Pallavi enter sandalwood, Actress Sai Pallavi Gargi movie release date, Actress Sai Pallavi Gargi movie kannada trailer, Actress Sai Pallavi Gargi movie news, ನಟಿ ಸಾಯಿ ಪಲ್ಲವಿ ಗಾರ್ಗಿ ಸಿನಿಮಾ ಕನ್ನಡಕ್ಕೆ ಡಬ್, ನಟಿ ಸಾಯಿ ಪಲ್ಲವಿ ಸ್ಯಾಂಡಲ್‌ವುಡ್‌ಗೆ ಎಂಟ್ರಿ, ನಟಿ ಸಾಯಿ ಪಲ್ಲವಿ ಗಾರ್ಗಿ ಸಿನಿಮಾ ಬಿಡುಗಡೆ ದಿನಾಂಕ, ನಟಿ ಸಾಯಿ ಪಲ್ಲವಿ ಗಾರ್ಗಿ ಸಿನಿಮಾ ಕನ್ನಡ ಟ್ರೈಲರ್, ನಟಿ ಸಾಯಿ ಪಲ್ಲವಿ ಗಾರ್ಗಿ ಸಿನಿಮಾ ಸುದ್ದಿ,](https://etvbharatimages.akamaized.net/etvbharat/prod-images/kn-bng-02-gargi-cinema-mualaka-kannadalke-bndha-southnati-7204735_04072022130910_0407f_1656920350_61.jpg)