ETV Bharat / entertainment

ಬಿಗ್ ಬಾಸ್ ಸ್ಪರ್ಧಿ ರೂಪೇಶ್ ಶೆಟ್ಟಿ ವಿರುದ್ಧ ಕಮೆಂಟ್.. ಮಂಗಳೂರಿನಲ್ಲಿ ಕುಟುಂಬಸ್ಥರಿಂದ ದೂರು - Bigg Boss Rupesh case

ಬಿಗ್ ಬಾಸ್​ ಮನೆಯಲ್ಲಿರುವ ರೂಪೇಶ್ ಶೆಟ್ಟಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಕೀಳು ಮಟ್ಟದ ಕಮೆಂಟ್‌ ಮಾಡಲಾಗುತ್ತಿದೆ. ಈ ಬಗ್ಗೆ ಕ್ರಮ ಕೈಗೊಳ್ಳಿ ಎಂದು ರೂಪೇಶ್ ಕುಟುಂಬಸ್ಥರು ಮಂಗಳೂರು ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

Bigg Boss contestant Rupesh Shetty
ಬಿಗ್ ಬಾಸ್ ಸ್ಪರ್ಧಿ ರೂಪೇಶ್ ಶೆಟ್ಟಿ
author img

By

Published : Nov 8, 2022, 12:47 PM IST

Updated : Nov 8, 2022, 12:57 PM IST

ಮಂಗಳೂರು(ದಕ್ಷಿಣ ಕನ್ನಡ): ಬಿಗ್ ಬಾಸ್ ಸ್ಪರ್ಧಿ ರೂಪೇಶ್ ಶೆಟ್ಟಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಕೀಳು ಮಟ್ಟದ ಕಮೆಂಟ್‌ ಮಾಡುತ್ತಿರುವ ಹಿನ್ನೆಲೆಯಲ್ಲಿ ಕುಟುಂಬಸ್ಥರು ಮಂಗಳೂರು ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಬಿಗ್ ಬಾಸ್​ನಲ್ಲಿ ರೂಪೇಶ್ ಶೆಟ್ಟಿ ಅವರು ನೀಡಿದ್ದರೆನ್ನಲಾದ ಹೇಳಿಕೆಯೊಂದರ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಅವರ ಬಗ್ಗೆ ಬೆದರಿಕೆ ರೂಪದಲ್ಲಿ, ಅವಹೇಳನಕಾರಿಯಾಗಿ ಕಮೆಂಟ್ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ರೂಪೇಶ್ ಶೆಟ್ಟಿ ಕುಟುಂಬಸ್ಥರು ಮಂಗಳೂರು ಸೈಬರ್ ಪೊಲೀಸರಿಗೆ ದೂರು ನೀಡಿದ್ದಾರೆ.

ಮಂಗಳೂರು ನಗರ ಪೊಲೀಸ್ ಕಮಿಷನರ್ ‌ಶಶಿಕುಮಾರ್

ಈ ಕುರಿತು ಮಾತನಾಡಿರುವ ಮಂಗಳೂರು ನಗರ ಪೊಲೀಸ್ ಕಮಿಷನರ್ ‌ಶಶಿಕುಮಾರ್ ಅವರು ಬೆದರಿಕೆ ಬಗ್ಗೆ ರೂಪೇಶ್ ಶೆಟ್ಟಿ ಕುಟುಂಬದ ಸದಸ್ಯರು ದೂರು ನೀಡಿದ್ದಾರೆ. ಈ ಬಗ್ಗೆ ನ್ಯಾಯಾಲಯದ ಅನುಮತಿ ಪಡೆದು ತನಿಖೆ ನಡೆಸಲಾಗುವುದು. ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಹೊಸ ಹೇರ್​ಸ್ಟೈಲ್​ನಲ್ಲಿ ರಾಕಿ ಬಾಯ್.. ಎಲ್ಲೆಡೆ ಡೆಡ್​ಲಾಕ್ಸ್​​ ಕಟಿಂಗ್​ನದ್ದೇ ಹವಾ

Last Updated : Nov 8, 2022, 12:57 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.