ETV Bharat / entertainment

ಕರ್ನಾಟಕ ಎಲೆಕ್ಷನ್​: ಡಾಲಿ ಧನಂಜಯ್, ರಿಷಬ್​ ಶೆಟ್ಟಿ ಮತದಾನ - karnataka assembly election 2023

ನಟ ರಾಕ್ಷಸ ಖ್ಯಾತಿಯ ಡಾಲಿ ಧನಂಜಯ್, ಕಾಂತಾರ ಸ್ಟಾರ್ ರಿಷಬ್​ ಶೆಟ್ಟಿ ತಮ್ಮ ಕ್ಷೇತ್ರಗಳಲ್ಲಿ ಮತದಾನ ಮಾಡಿದ್ದಾರೆ.

Dhananjaya Rishab shetty voted
ಡಾಲಿ ಧನಂಜಯ್, ರಿಷಬ್​ ಶೆಟ್ಟಿ ಮತದಾನ
author img

By

Published : May 10, 2023, 1:01 PM IST

ಕರ್ನಾಟಕ ವಿಧಾನಸಭಾ ಚುನಾವಣೆ 2023 ಹಿನ್ನೆಲೆ ರಾಜ್ಯಾದ್ಯಂತ ಮತದಾನ ನಡೆಯುತ್ತಿದೆ. ಅನೇಕ ಸೆಲೆಬ್ರಿಟಿಗಳು ಬೆಳಗ್ಗೆಯ ತಮ್ಮ ಮತ ಚಲಾಯಿಸಿ ಮಾದರಿಯಾಗಿದ್ದಾರೆ. ಕನ್ನಡ ಚಿತ್ರರಂಗದ ನಟ ರಾಕ್ಷಸ ಖ್ಯಾತಿಯ ಡಾಲಿ ಧನಂಜಯ್ ಮತ್ತು ಕಾಂತಾರ ಖ್ಯಾತಿಯ ಡಿವೈನ್​ ಸ್ಟಾರ್​​ ರಿಷಬ್​ ಶೆಟ್ಟಿ​​ ಕೂಡ ಇಂದು ತಮ್ಮ ಕ್ಷೇತ್ರಗಳಲ್ಲಿ ಮತದಾನ ಮಾಡಿದ್ದಾರೆ.

  • ನಾವೆಲ್ಲ Vote ಮಾಡುದ್ವಿ, ನೀವು Vote ಮಾಡಿ.
    Vote ಮಾಡುವವರೆ Dare Devil.
    ನಾನ್ ಬಿಡಿ ಡೇರ್ ಡೆವಿಲ್, ನೀವು..? pic.twitter.com/ZZyUK4ov6x

    — Dhananjaya (@Dhananjayaka) May 10, 2023 " class="align-text-top noRightClick twitterSection" data=" ">

ಕನ್ನಡ ನಟ ಡಾಲಿ ಧನಂಜನಯ್​​ ಅವರು ತಮ್ಮ ಕುಟುಂಬಸ್ಥರೊಂದಿಗೆ ಬಂದು ಅರಸೀಕೆರೆಯ ಕಾಳೇನಹಳ್ಳಿ ಗ್ರಾಮದಲ್ಲಿ ಮತದಾನ ಮಾಡಿದರು. ಬಳಿಕ ಕ್ಯಾಮರಾ ಕಣ್ಣಲ್ಲಿ ಸೆರೆಯಾಗಿದ್ದಾರೆ. ಆ ಫೋಟೋಗಳನ್ನು ತಮ್ಮ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಶೇರ್ ಮಾಡಿದ್ದಾರೆ. ಮತದಾನದ ಈ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿದೆ.

ಡಾಲಿ ಧನಂಜನಯ್ ಪೋಸ್ಟ್: ''ನಾವೆಲ್ಲ Vote ಮಾಡುದ್ವಿ, ನೀವೂ Vote ಮಾಡಿ. Vote ಮಾಡುವವರೆ Dare Devil. ನಾನ್ ಬಿಡಿ ಡೇರ್ ಡೆವಿಲ್, ನೀವು..?'' ಎಂದು ಬರೆದುಕೊಂಡು ಕೆಲ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಈ ಮೂಲಕ ಮತದಾನದ ಬಗ್ಗೆ ಜಾಗೃತಿ ಮೂಡಿಸಿದ್ದಾರೆ. ಪ್ರತಿಯೊಬ್ಬ ಮತದಾರರು ತಮ್ಮ ಮತ ಚಲಾಯಿಸಲು ಸ್ಫೂರ್ತಿ ಆಗಿದ್ದಾರೆ.

ಇದನ್ನೂ ಓದಿ: 'ಅಪ್ಪು ಇಲ್ಲದೇ ಮತದಾನ ಮಾಡಿದ್ವಿ': ಡಾ.ರಾಜ್ ಕುಟುಂಬ ಭಾವುಕ

ರಿಷಬ್​ ಶೆಟ್ಟಿ ಮತದಾನ: ಮತ್ತೊಂದೆಡೆ ಸ್ಯಾಂಡಲ್​ವುಡ್​ನ ಪ್ರತಿಭಾವಂತ ನಟ, ನಿರ್ದೇಶಕ ರಿಷಬ್​ ಶೆಟ್ಟಿ ಕೂಡ ಮತದಾನ ಮಾಡಿದ್ದಾರೆ. ''ಪ್ರಜಾಪ್ರಭುತ್ವ ರಾಷ್ಟ್ರದ ಪ್ರಜೆಯಾಗಿರುವುದು ನಮಗೆ ಹೆಮ್ಮೆ. ಹಾಗೆಯೇ, ಮತ ಹಾಕುವುದು ನಮ್ಮ ಹಕ್ಕು ಮಾತ್ರವಲ್ಲ, ಜವಾಬ್ದಾರಿ ಕೂಡ.ಉತ್ತಮ ಸಮಾಜದ ನಿರ್ಮಾಣಕ್ಕಾಗಿ, ಸಮರ್ಥ ಜನಪ್ರತಿನಿಧಿಯ ಆಯ್ಕೆಗಾಗಿ ತಪ್ಪದೇ ಮತ ಚಲಾಯಿಸಿ'' ಎಂದು ಬರೆದುಕೊಂಡು ಕೆಲ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಈ ಮೂಲಕ ಯುವ ಮನಸ್ಸುಗಳಿಗೆ ಮಾದರಿ ಆಗಿದ್ದಾರೆ.

ಇದನ್ನೂ ಓದಿ: 'ಕೋಮುವಾದಿ ರಾಜಕಾರಣದ ವಿರುದ್ಧ ಮತ': ಬೆಂಗಳೂರಿನಲ್ಲಿ ನಟ ಪ್ರಕಾಶ್ ರಾಜ್ ವೋಟಿಂಗ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.