ETV Bharat / entertainment

ಚಿತ್ರೀಕರಣದ ವೇಳೆ ನಟಿ ದೀಪಿಕಾ ಪಡುಕೋಣೆ ಅಸ್ವಸ್ಥ; ಆಸ್ಪತ್ರೆಗೆ ದಾಖಲು - ದೀಪಿಕಾ ಪಡುಕೋಣೆ ಆರೋಗ್ಯ

ಚಿತ್ರೀಕರಣದ ವೇಳೆ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಆರೋಗ್ಯದಲ್ಲಿ ವ್ಯತ್ಯಾಸ ಕಂಡುಬಂದಿದೆ.

DEEPIKA PADUKONE RUSHED TO HOSPITAL AFTER FEELING SICK SAYS SOURCES
ಬಾಲಿವುಡ್​ ನಟಿ ದೀಪಿಕಾ ಪಡುಕೋಣೆ
author img

By

Published : Jun 14, 2022, 8:01 PM IST

ಹೈದರಾಬಾದ್​: ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಆರೋಗ್ಯದಲ್ಲಿ ಏರುಪೇರಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗುತ್ತಿದೆ. ಹೈದರಾಬಾದ್​​ನಲ್ಲಿ ಅಮಿತಾಭ್​​ ಬಚ್ಚನ್​ ಮತ್ತು ಪ್ರಭಾಸ್ ನಟನೆಯ ಪ್ರಾಜೆಕ್ಟ್ ಕೆ ಚಿತ್ರೀಕರಣದ ಸಂದರ್ಭದಲ್ಲಿ ಅವರು ಅನಾರೋಗ್ಯಕ್ಕೆ ತುತ್ತಾದರು ಎಂಬ ಮಾಹಿತಿ ಲಭ್ಯವಾಗಿದೆ. ದಿಢೀರ್​ ಹೃದಯ ಬಡಿತದಲ್ಲಿ ವ್ಯತ್ಯಾಸ ಕಂಡುಬಂದಿದ್ದು ತಕ್ಷಣ ನಟಿಯನ್ನು ಆಸ್ಪತ್ರೆಗೆ ಕರೆತರಲಾಗಿದೆ. ಈ ಬಗ್ಗೆ ಚಿತ್ರತಂಡ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.

DEEPIKA PADUKONE RUSHED TO HOSPITAL AFTER FEELING SICK SAYS SOURCES

ನಾಗ್ ಅಶ್ವಿನ್ ನಿರ್ದೇಶನದ ಪ್ರಭಾಸ್ ಅಭಿನಯದ ಸಿನಿಮಾ ಇದಾಗಿದ್ದು ಚಿತ್ರದಲ್ಲಿ ದೀಪಿಕಾ ಪಡುಕೋಣೆ ನಾಯಕಿಯಾಗಿದ್ದಾರೆ.

ಸತತ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರಿಂದ ಮತ್ತು ವಿಶ್ರಾಂತಿಯ ಕೊರತೆಯಿಂದ ಹೀಗಾಗಬಹುದು ಎಂದು ಹೇಳಲಾಗುತ್ತಿದೆ.

ಸ್ಯಾಂಡಲ್​ವುಡ್​ನ ಉಪೇಂದ್ರ ನಟನೆಯ ಐಶ್ವರ್ಯ ಚಿತ್ರದ ಮೂಲಕ ಮೊದಲ ಬಾರಿಗೆ ಬಣ್ಣ ಹಚ್ಚಿದ್ದ ದೀಪಿಕಾ ಬಳಿಕ ದಕ್ಷಿಣ ಭಾರತದ ಸಿನಿಮಾದಲ್ಲಿ ಕಾಣಿಸಿಕೊಂಡಿರಲಿಲ್ಲ. ಇದೀಗ ಪ್ರಾಜೆಕ್ಟ್ ಕೆ ಚಿತ್ರದ ಮೂಲಕ ಇತ್ತ ಮುಖ ಮಾಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.