ETV Bharat / entertainment

ಗಂಧದ ಗುಡಿ ಟ್ರೈಲರ್ ಮೆಚ್ಚಿ ಟ್ವೀಟ್ ಮಾಡಿದ ಪ್ರಧಾನಿ ನರೇಂದ್ರ ಮೋದಿ - Gandhadagudi trailer

ದೇಶದ ಪ್ರಧಾನಿ ನರೇಂದ್ರ ಮೋದಿ ಸಹ ಗಂಧದ ಗುಡಿ ಟ್ರೈಲರ್​ಗೆ ಮೆಚ್ಚುಗೆ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ.

PM Narendra modi tweet on Gandhadagudi trailer
ಗಂಧದ ಗುಡಿ ಟ್ರೈಲರ್ ಮೆಚ್ಚಿ ಟ್ವೀಟ್ ಮಾಡಿದ ಪ್ರಧಾನಿ ನರೇಂದ್ರ ಮೋದಿ
author img

By

Published : Oct 9, 2022, 11:49 AM IST

Updated : Oct 9, 2022, 2:57 PM IST

ದಿವಗಂತ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅಭಿಮಾನಿಗಳ, ಕನ್ನಡ ಚಿತ್ರರಂಗದ ಬಹು ನಿರೀಕ್ಷಿತ ಗಂಧದ ಗುಡಿ ಟ್ರೈಲರ್ ಇಂದು ಬಿಡುಗಡೆ ಆಗಿದ್ದು, ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಎಲ್ಲೆಡೆ ಅಪ್ಪು ಸ್ಮರಣೆ ಮಾಡಲಾಗುತ್ತಿದೆ. ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ಸಹ ಮೆಚ್ಚುಗೆ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ.

  • ಅಪ್ಪು ಜಗತ್ತಿನಾದ್ಯಂತ ಲಕ್ಷಾಂತರ ಹೃದಯಗಳಲ್ಲಿ ನೆಲೆಸಿದ್ದಾರೆ. ಅವರು ತೇಜಸ್ಸಿನ ಪ್ರತೀಕ, ಚೈತನ್ಯದ ಚಿಲುಮೆ ಮತ್ತು ಸರಿಸಾಟಿಯಿಲ್ಲದ ಪ್ರತಿಭಾವಂತರಾಗಿದ್ದರು. #GandhadaGudi ಪ್ರಕೃತಿ ಮಾತೆಗೆ, ಕರ್ನಾಟಕದ ನೈಸರ್ಗಿಕ ಸೌಂದರ್ಯ ಹಾಗು ಪರಿಸರ ಸಂರಕ್ಷಣೆಗೆ ಸಲ್ಲಿಸಲಾದ ಗೌರವ. ಈ ಪ್ರಯತ್ನಕ್ಕೆ ನನ್ನ ಶುಭ ಹಾರೈಕೆಗಳು. https://t.co/VTimdGmDAM

    — Narendra Modi (@narendramodi) October 9, 2022 " class="align-text-top noRightClick twitterSection" data=" ">

''ಅಪ್ಪು ಜಗತ್ತಿನಾದ್ಯಂತ ಲಕ್ಷಾಂತರ ಹೃದಯಗಳಲ್ಲಿ ನೆಲೆಸಿದ್ದಾರೆ. ಅವರು ತೇಜಸ್ಸಿನ ಪ್ರತೀಕ, ಚೈತನ್ಯದ ಚಿಲುಮೆ ಮತ್ತು ಸರಿಸಾಟಿಯಿಲ್ಲದ ಪ್ರತಿಭಾವಂತರಾಗಿದ್ದರು. ಗಂಧದ ಗುಡಿ ಪ್ರಕೃತಿ ಮಾತೆಗೆ, ಕರ್ನಾಟಕದ ನೈಸರ್ಗಿಕ ಸೌಂದರ್ಯ ಹಾಗು ಪರಿಸರ ಸಂರಕ್ಷಣೆಗೆ ಸಲ್ಲಿಸಲಾದ ಗೌರವ. ಈ ಪ್ರಯತ್ನಕ್ಕೆ ನನ್ನ ಶುಭ ಹಾರೈಕೆಗಳು'' ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.

  • Appu lives in the hearts of millions around the world. He was brilliance personified, full of energy and blessed with unparalleled talent. #GandhadaGudi is a tribute to Mother Nature, Karnataka's natural beauty and environmental conservation. My best wishes for this endeavour. https://t.co/VTimdGmDAM

ಇದನ್ನೂ ಓದಿ: ರಾಜರತ್ನನ ಗಂಧದ ಗುಡಿ ಟ್ರೈಲರ್​ ರಿಲೀಸ್: ಅಪ್ಪುನ ಅಪ್ಪು ಆಗೇ ನೋಡೋ ಭಾಗ್ಯ

ಟ್ರೈಲರ್​​ನಲ್ಲಿ ಪ್ರಕೃತಿ ಸೌಂದರ್ಯ ಮತ್ತು ಪುನೀತ್​ ಪಯಣವನ್ನು ಅತ್ಯದ್ಭುತವಾಗಿ ತೋರಿಸಲಾಗಿದೆ. ಕ್ಯಾಮರಾ ಕೆಲಸಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

Last Updated : Oct 9, 2022, 2:57 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.