ಕನ್ನಡ ಚಿತ್ರರಂಗ ಕಂಡ ಶ್ರೇಷ್ಠ ನಟ ಡಾ. ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣಕ್ಕೆ ಭೂಮಿ ವಿಚಾರವಾಗಿ ಸಮಸ್ಯೆ ಉದ್ಭವಿಸಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲೇ ಭೂಮಿ ನೀಡಬೇಕೆಂಬ ಒತ್ತಾಯಗಳು ಬಂದಿದೆ. ಈ ಸಂಬಂಧ ಕನ್ನಡ ಚಿತ್ರರಂಗದ ಖ್ಯಾತನಾಮರು ಸಹ ದನಿಯೆತ್ತಿದ್ದಾರೆ. ಅಭಿನಯ ಚಕ್ರವರ್ತಿ ಸುದೀಪ್, ನಟ ರಾಕ್ಷಸ ಡಾಲಿ ಧನಂಜಯ್ ಟ್ವೀಟ್ ಮೂಲಕ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಸುದೀಪ್ ಟ್ವೀಟ್: ಸೋಷಿಯಲ್ ಮೀಡಿಯಾ ಪ್ಲಾಟ್ಫಾರ್ಮ್ ಎಕ್ಸ್ನಲ್ಲಿ ಕಿಚ್ಚ ಸುದೀಪ್ ಈ ಬಗ್ಗೆ ಬರೆದುಕೊಂಡಿದ್ದಾರೆ. ''ಡಾ. ವಿಷ್ಣು ಅಪ್ಪಾಜಿ ಸ್ಮಾರಕ ಕುರಿತು ನನ್ನದು ಅಂದು - ಇಂದು ಒಂದೇ ನಿಲುವು. ಮೈಸೂರಿನಲ್ಲಿ ಸ್ಮಾರಕವಾದರೂ, ಅಂತ್ಯ ಸಂಸ್ಕಾರಗೊಂಡ ಸ್ಥಳದಲ್ಲಿಯೂ ಪುಣ್ಯಭೂಮಿ ಆಗಬೇಕು. ಈ ವಿಷಯವಾಗಿ ಅಭಿಮಾನಿ ಸಂಘಗಳ ಹೋರಾಟಕ್ಕೆ ನನ್ನ ಬೆಂಬಲವಿದೆ. ನಾನೂ ನಿಮ್ಮಲ್ಲೊಬ್ಬ ಎಂದು ಭಾವಿಸಿ ನೀವು ಮುನ್ನಡೆಯಿರಿ. ನನ್ನಿಂದಾಗುವ ಎಲ್ಲವನ್ನೂ ಪುಣ್ಯಭೂಮಿಗಾಗಿ ಮಾಡುವೆ'' ಎಂದು ಟ್ವೀಟ್ ಮಾಡಿದ್ದಾರೆ.
-
ಡಾ.ವಿಷ್ಣು ಅಪ್ಪಾಜಿ ಸ್ಮಾರಕ ಕುರಿತು ನನ್ನದು ಅಂದು -ಇಂದು ಒಂದೇ ನಿಲುವು. ಮೈಸೂರಿನಲ್ಲಿ ಸ್ಮಾರಕವಾದರೂ, ಅಂತ್ಯ ಸಂಸ್ಕಾರಗೊಂಡ ಸ್ಥಳದಲ್ಲಿಯೂ ಪುಣ್ಯಭೂಮಿ ಆಗಬೇಕು. ಈ ವಿಷಯವಾಗಿ ಅಭಿಮಾನಿ ಸಂಘಗಳ ಹೋರಾಟಕ್ಕೆ ನನ್ನ ಬೆಂಬಲವಿದೆ. ನಾನೂ ನಿಮ್ಮಲ್ಲೊಬ್ಬ ಎಂದು ಭಾವಿಸಿ ನೀವು ಮುನ್ನಡೆಯಿರಿ. ನನ್ನಿಂದಾಗುವ ಎಲ್ಲವನ್ನೂ ಪುಣ್ಯಭೂಮಿಗಾಗಿ ಮಾಡುವೆ.
— Kichcha Sudeepa (@KicchaSudeep) December 16, 2023 " class="align-text-top noRightClick twitterSection" data="
">ಡಾ.ವಿಷ್ಣು ಅಪ್ಪಾಜಿ ಸ್ಮಾರಕ ಕುರಿತು ನನ್ನದು ಅಂದು -ಇಂದು ಒಂದೇ ನಿಲುವು. ಮೈಸೂರಿನಲ್ಲಿ ಸ್ಮಾರಕವಾದರೂ, ಅಂತ್ಯ ಸಂಸ್ಕಾರಗೊಂಡ ಸ್ಥಳದಲ್ಲಿಯೂ ಪುಣ್ಯಭೂಮಿ ಆಗಬೇಕು. ಈ ವಿಷಯವಾಗಿ ಅಭಿಮಾನಿ ಸಂಘಗಳ ಹೋರಾಟಕ್ಕೆ ನನ್ನ ಬೆಂಬಲವಿದೆ. ನಾನೂ ನಿಮ್ಮಲ್ಲೊಬ್ಬ ಎಂದು ಭಾವಿಸಿ ನೀವು ಮುನ್ನಡೆಯಿರಿ. ನನ್ನಿಂದಾಗುವ ಎಲ್ಲವನ್ನೂ ಪುಣ್ಯಭೂಮಿಗಾಗಿ ಮಾಡುವೆ.
— Kichcha Sudeepa (@KicchaSudeep) December 16, 2023ಡಾ.ವಿಷ್ಣು ಅಪ್ಪಾಜಿ ಸ್ಮಾರಕ ಕುರಿತು ನನ್ನದು ಅಂದು -ಇಂದು ಒಂದೇ ನಿಲುವು. ಮೈಸೂರಿನಲ್ಲಿ ಸ್ಮಾರಕವಾದರೂ, ಅಂತ್ಯ ಸಂಸ್ಕಾರಗೊಂಡ ಸ್ಥಳದಲ್ಲಿಯೂ ಪುಣ್ಯಭೂಮಿ ಆಗಬೇಕು. ಈ ವಿಷಯವಾಗಿ ಅಭಿಮಾನಿ ಸಂಘಗಳ ಹೋರಾಟಕ್ಕೆ ನನ್ನ ಬೆಂಬಲವಿದೆ. ನಾನೂ ನಿಮ್ಮಲ್ಲೊಬ್ಬ ಎಂದು ಭಾವಿಸಿ ನೀವು ಮುನ್ನಡೆಯಿರಿ. ನನ್ನಿಂದಾಗುವ ಎಲ್ಲವನ್ನೂ ಪುಣ್ಯಭೂಮಿಗಾಗಿ ಮಾಡುವೆ.
— Kichcha Sudeepa (@KicchaSudeep) December 16, 2023
ಇದನ್ನೂ ಓದಿ: ಶ್ರೇಯಸ್ ತಲ್ಪಾಡೆ ಹೆಲ್ತ್ ಅಪ್ಡೇಟ್: ಹೃದಯಾಘಾತಕ್ಕೊಳಗಾಗಿದ್ದ ನಟನ ಆರೋಗ್ಯದಲ್ಲಿ ಚೇತರಿಕೆ
ಡಾಲಿ ಧನಂಜಯ್ ಟ್ವೀಟ್: ನಟ ರಾಕ್ಷಸ ಖ್ಯಾತಿಯ ಡಾಲಿ ಧನಂಜಯ್ ಸಹ ಈ ಬಗ್ಗೆ ಟ್ವೀಟ್ ಮಾಡಿದ್ದಾರೆ. ''ಕನ್ನಡ ಚಿತ್ರರಂಗದ ಮೇರು ನಟರು, ಹಿರಿಯಣ್ಣರಲ್ಲಿ ಒಬ್ಬರಾದ ಡಾ. ವಿಷ್ಣು ಸರ್ ಪುಣ್ಯಭೂಮಿಗೆ ರಾಜಧಾನಿಯಲ್ಲಿ ಅಂಗೈಯಗಲ ಜಾಗವಿಲ್ಲವೆಂಬುದು ಯಾಕೋ ಅರಗಿಸಿಕೊಳ್ಳಲಾಗುತ್ತಿಲ್ಲ. ಸರ್ಕಾರ ಕೂಡಲೇ ಡಾ. ವಿಷ್ಣು ಸರ್ ಪುಣ್ಯಭೂಮಿ ರಕ್ಷಣೆಗೆ ಕ್ರಮ ಕೈಗೊಳ್ಳಬೇಕು ಎಂದು ವಿನಂತಿಸುವೆ. ಅವರ ಅಭಿಮಾನಿಗಳ ಹೋರಾಟದಲ್ಲಿ ನಾನೂ ಇದ್ದೇನೆ. ಈ ವಿಷಯ ಬೇಗ ಸುಖಾಂತ್ಯ ಕಾಣಲಿ'' ಎಂದು ಬರೆದುಕೊಂಡಿದ್ದಾರೆ.
-
ಕನ್ನಡ ಚಿತ್ರರಂಗದ ಮೇರು ನಟರು, ಹಿರಿಯಣ್ಣರಲ್ಲಿ ಒಬ್ಬರಾದ ಡಾ.ವಿಷ್ಣು ಸರ್ ಪುಣ್ಯಭೂಮಿಗೆ ರಾಜಧಾನಿಯಲ್ಲಿ ಅಂಗೈಯಗಲ ಜಾಗವಿಲ್ಲವೆಂಬುದು ಯಾಕೋ ಅರಗಿಸಿಕೊಳ್ಳಲಾಗುತ್ತಿಲ್ಲ. ಸರ್ಕಾರ ಕೂಡಲೇ ಡಾ.ವಿಷ್ಣು ಸರ್ ಪುಣ್ಯಭೂಮಿ ರಕ್ಷಣೆಗೆ ಕ್ರಮ ಕೈಗೊಳ್ಳಬೇಕು ಎಂದು ವಿನಂತಿಸುವೆ. ಅವರ ಅಭಿಮಾನಿಗಳ ಹೋರಾಟದಲ್ಲಿ ನಾನೂ ಇದ್ದೇನೆ. ಈ ವಿಷಯ ಬೇಗ ಸುಖಾಂತ್ಯ…
— Dhananjaya (@Dhananjayaka) December 17, 2023 " class="align-text-top noRightClick twitterSection" data="
">ಕನ್ನಡ ಚಿತ್ರರಂಗದ ಮೇರು ನಟರು, ಹಿರಿಯಣ್ಣರಲ್ಲಿ ಒಬ್ಬರಾದ ಡಾ.ವಿಷ್ಣು ಸರ್ ಪುಣ್ಯಭೂಮಿಗೆ ರಾಜಧಾನಿಯಲ್ಲಿ ಅಂಗೈಯಗಲ ಜಾಗವಿಲ್ಲವೆಂಬುದು ಯಾಕೋ ಅರಗಿಸಿಕೊಳ್ಳಲಾಗುತ್ತಿಲ್ಲ. ಸರ್ಕಾರ ಕೂಡಲೇ ಡಾ.ವಿಷ್ಣು ಸರ್ ಪುಣ್ಯಭೂಮಿ ರಕ್ಷಣೆಗೆ ಕ್ರಮ ಕೈಗೊಳ್ಳಬೇಕು ಎಂದು ವಿನಂತಿಸುವೆ. ಅವರ ಅಭಿಮಾನಿಗಳ ಹೋರಾಟದಲ್ಲಿ ನಾನೂ ಇದ್ದೇನೆ. ಈ ವಿಷಯ ಬೇಗ ಸುಖಾಂತ್ಯ…
— Dhananjaya (@Dhananjayaka) December 17, 2023ಕನ್ನಡ ಚಿತ್ರರಂಗದ ಮೇರು ನಟರು, ಹಿರಿಯಣ್ಣರಲ್ಲಿ ಒಬ್ಬರಾದ ಡಾ.ವಿಷ್ಣು ಸರ್ ಪುಣ್ಯಭೂಮಿಗೆ ರಾಜಧಾನಿಯಲ್ಲಿ ಅಂಗೈಯಗಲ ಜಾಗವಿಲ್ಲವೆಂಬುದು ಯಾಕೋ ಅರಗಿಸಿಕೊಳ್ಳಲಾಗುತ್ತಿಲ್ಲ. ಸರ್ಕಾರ ಕೂಡಲೇ ಡಾ.ವಿಷ್ಣು ಸರ್ ಪುಣ್ಯಭೂಮಿ ರಕ್ಷಣೆಗೆ ಕ್ರಮ ಕೈಗೊಳ್ಳಬೇಕು ಎಂದು ವಿನಂತಿಸುವೆ. ಅವರ ಅಭಿಮಾನಿಗಳ ಹೋರಾಟದಲ್ಲಿ ನಾನೂ ಇದ್ದೇನೆ. ಈ ವಿಷಯ ಬೇಗ ಸುಖಾಂತ್ಯ…
— Dhananjaya (@Dhananjayaka) December 17, 2023
ಇದನ್ನೂ ಓದಿ: ಅಸಮಾನತೆ ಇರೋವರೆಗೂ ಸಮಾಜದಲ್ಲಿ ನೆಮ್ಮದಿಯಿರುವುದಿಲ್ಲ: ಸಿಎಂ ಸಿದ್ದರಾಮಯ್ಯ