ETV Bharat / entertainment

ಪುನೀತ್ ಸಮಾಧಿಗೆ ಪೂಜೆ ಸಲ್ಲಿಸಿದ ತೆಲುಗು ನಟ ವಿಜಯ್ ದೇವರಕೊಂಡ - ಲೈಗರ್​ ಸಿನಿಮಾ

ತೆಲುಗು ನಟ ವಿಜಯ್ ದೇವರಕೊಂಡ ಅವರು ಬೆಂಗಳೂರಿನಲ್ಲಿರುವ ದಿ.ಪುನೀತ್​ ರಾಜ್​ಕುಮಾರ್​ ಸಮಾಧಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

Telugu actor Vijay Devarakonda visits Puneeth Samadhi
ಪುನೀತ್ ಸಮಾಧಿಗೆ ಪೂಜೆ ಸಲ್ಲಿಸಿದ ತೆಲುಗು ನಟ ವಿಜಯ್ ದೇವರಕೊಂಡ
author img

By

Published : Aug 19, 2022, 3:51 PM IST

Updated : Aug 19, 2022, 4:22 PM IST

ತೆಲುಗು ನಟ ವಿಜಯ್ ದೇವರಕೊಂಡ ಅಭಿನಯದ ಬಹುನಿರೀಕ್ಷಿತ ಲೈಗರ್​ ಸಿನಿಮಾ ಪ್ರಚಾರಕ್ಕಾಗಿ ಚಿತ್ರತಂಡ ಬೆಂಗಳೂರಿಗೆ ಆಗಮಿಸಿದೆ. ಈ ಸಂದರ್ಭದಲ್ಲಿ ವಿಜಯ್ ದೇವರಕೊಂಡ ಅವರು ಪುನೀತ್​ ರಾಜ್​ಕುಮಾರ್​ ಸಮಾಧಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ನಟಿ ಅನನ್ಯಾ ಪಾಂಡೆ ಜತೆಗಿದ್ದರು. ಪರಭಾಷೆಯ ಯಾವುದೇ ನಟರು ನಗರಕ್ಕೆ ಆಗಮಿಸಿದಾಗ ಕಂಠೀರವ ಸ್ಟುಡಿಯೋದಲ್ಲಿರುವ ಪುನೀತ್​ ಸಮಾಧಿಗೆ ಭೇಟಿ ನೀಡುವರು.

Telugu actor Vijay Devarakonda visits Puneeth Samadhi
ಪುನೀತ್ ಸಮಾಧಿಗೆ ಪೂಜೆ

ಲೈಗರ್​ ಸಿನಿಮಾ ಆಗಸ್ಟ್​ 25ರಂದು ತೆರೆಗೆ ಬರಲಿದೆ. ನಿರ್ದೇಶಕ ಪುರಿ ಜಗನ್ನಾಥ್​ ಚಿತ್ರವನ್ನು ನಿರ್ದೇಶಿಸಿದ್ದಾರೆ. ಬಾಕ್ಸರ್​ ಪಾತ್ರದಲ್ಲಿ ವಿಜಯ್​ ದೇವರಕೊಂಡ ಕಾಣಿಸಿಕೊಳ್ಳುತ್ತಿರುವುದು ವಿಶೇಷ. ಅವರ ತಾಯಿ ಪಾತ್ರಕ್ಕೆ ರಮ್ಯಾ ಕೃಷ್ಣ ಬಣ್ಣ ಹಚ್ಚಿದ್ದಾರೆ. ವಿಶ್ವ ವಿಖ್ಯಾತ ಬಾಕ್ಸರ್​ ಮೈಕ್​ ಟೈಸನ್​ ಕೂಡ ಸಿನಿಮಾದಲ್ಲಿ ನಟಿಸಿದ್ದಾರೆ.

ನಟ ವಿಜಯ್ ದೇವರಕೊಂಡ

ಇದನ್ನೂ ಓದಿ: ಶಿವ 143 ಸಿನಿಮಾ ಪ್ರಚಾರ..ಮಾವ ಪುನೀತ್ ಮೆಚ್ಚಿನ ಅಂಜನಾದ್ರಿ ದೇಗುಲಕ್ಕೆ ಅಳಿಯ ಭೇಟಿ

Last Updated : Aug 19, 2022, 4:22 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.