ETV Bharat / entertainment

ದಿಶಾ ಪಟಾನಿ ಮಾದಕ ಲುಕ್​ಗೆ ​ಪಡ್ಡೆ ಹುಡುಗರು ಕ್ಲೀನ್​ ಬೋಲ್ಡ್​ - Disha Patani Instagram post

ಟಾಲಿವುಡ್​ನ 'ಲೋಫರ್' ಚಿತ್ರದ ಮೂಲಕ ಮೊದಲ ಬಾರಿಗೆ ಬಣ್ಣದ ಜಗತ್ತಿಗೆ ಎಂಟ್ರಿ ಕೊಟ್ಟ ದಿಶಾ ಪಟಾನಿ ಸದ್ಯ ಬಾಲಿವುಡ್​ನ ಟಾಪ್​ ತಾರೆಯರಲ್ಲಿ ಒಬ್ಬರು. ಸಾಮಾಜಿಕ ಜಾಲತಾಣದಲ್ಲಿ ಸಖತ್ ಆಕ್ಟೀವ್ ಆಗಿರುವ ನಟಿ, ಆಗಾಗ ಹಾಟ್ ಫೋಟೋಗಳನ್ನು ಶೇರ್ ಮಾಡುವ ಮೂಲಕ ಪಡ್ಡೆ ಹುಡುಗರ ನಿದ್ದೆ ಗೆಡಿಸುತ್ತಿರುತ್ತಾರೆ. ಇದೀಗ ಮತ್ತೆರಡು ಹಾಟ್ ಫೋಟೋಗಳನ್ನು ಶೇರ್ ಮಾಡಿದ್ದಾರೆ.

ದಿಶಾ ಪಟಾನಿ
ದಿಶಾ ಪಟಾನಿ
author img

By

Published : Jun 20, 2022, 8:43 AM IST

ದೇಶಾದ್ಯಂತ ಕೋಟ್ಯಂತರ ಅಭಿಮಾನಿಗಳನ್ನು ಹೊಂದಿರುವ ಬಾಲಿವುಡ್​​​ ಹಾಟ್​ ಬೆಡಗಿ ದಿಶಾ ಪಟಾನಿ ಆಗಾಗ ಹಾಟ್ ಫೋಟೋಗಳನ್ನು ಶೇರ್ ಮಾಡುವ ಮೂಲಕ ಪಡ್ಡೆ ಹುಡುಗರ ನಿದ್ದೆ ಗೆಡಿಸುತ್ತಿರುತ್ತಾರೆ. ಇದೀಗ ಮತ್ತೆರಡು ಹಾಟ್ ಫೋಟೋಗಳನ್ನು ಶೇರ್ ಮಾಡಿದ್ದು, ಅಭಿಮಾನಿಗಳು ತರಹೇವಾರಿ ಕಾಮೆಂಟ್ ಮಾಡುತ್ತಿದ್ದಾರೆ.

ಅಂದಹಾಗೆ ದಿಶಾ ತಮ್ಮ ಇನ್‌ಸ್ಟಾಗ್ರಾಮ್​ನಲ್ಲಿ ಎರಡು ಫೋಟೋ ಶೇರ್ ಮಾಡಿದ್ದಾರೆ. ಬಿಳಿ ಬಣ್ಣದ ಬಾಡಿ ಕಾನ್ ಡ್ರೆಸ್‌ನಲ್ಲಿ ಮಾದಕ ಪೋಸ್ ನೀಡಿದ್ದಾರೆ. ಇದರಲ್ಲಿ ಒಂದು ಫೋಟೋ ಬ್ಲರ್ ಆಗಿದೆ. ಅಭಿಮಾನಿಗಳು ದಿಶಾ ಮಾದಕ ಲುಕ್​ಗೆ ಹಾರ್ಟ್ ಸಿಂಬಲ್ ಹಾಕಿ ಪ್ರೀತಿ ವ್ಯಕ್ತಪಡಿಸುತ್ತಿದ್ದಾರೆ. ಅಷ್ಟೇ ಅಲ್ಲದೆ, ದಿಶಾ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹಲ್ ಚಲ್ ಎಬ್ಬಿಸಿದ್ದು, ಸಕತ್​ ವೈರಲ್​ ಆಗುತ್ತಿವೆ.

ಕುಂಗ್​ ಫು ಯೋಗ, ವೆಲ್​ಕಮ್​ ಟು ನ್ಯೂಯಾರ್ಕ್​, ಭಾಗಿ 2, ಮಲಾಗ್​, ಭರತ್​, ಭಾಗಿ 3 ಮತ್ತು ರಾಧೆ ಸಿನಿಮಾಗಳಲ್ಲಿ ನಟಿಸಿರುವ ದಿಶಾ, ಕಳೆದ ನವೆಂಬರ್ 27 ರಿಂದ 'ಯೋಧ' ಚಿತ್ರದ ಚಿತ್ರೀಕರಣದಲ್ಲಿ ತೊಡಗಿದ್ದರು. ದಿಶಾ ಜೊತೆಗೆ ನಟರಾದ ಸಿದ್ಧಾರ್ಥ್ ಮಲ್ಹೋತ್ರಾ ಮತ್ತು ರಾಶಿ ಖನ್ನಾ ಕೂಡ ಈ ಸಿನಿಮಾದಲ್ಲಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ: ಜೀನ್ಸ್‌ ಉಡುಪಿನಲ್ಲಿ ಸ್ಟೈಲಿಶ್ ಆಗಿ ಪೋಸ್​ ನೀಡಿದ ಜಾನ್ವಿ ಕಪೂರ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.