ETV Bharat / international

ಮಾಸ್ಕ್​ ಧರಿಸಲು ಕಷ್ಟಪಟ್ಟ ದಕ್ಷಿಣ ಆಫ್ರಿಕಾ ಅಧ್ಯಕ್ಷ.. ಜಾಲತಾಣದಲ್ಲಿ ವಿಡಿಯೋ ವೈರಲ್

ರಾಷ್ಟ್ರದ ಜನರನ್ನುದ್ದೇಶಿಸಿ ಮಾತನಾಡಿದ ನಂತರ ದಕ್ಷಿಣ ಆಫ್ರಿಕಾದ ಅಧ್ಯಕ್ಷರು ಮಾಸ್ಕ್ ದರಿಸಲು ಕಷ್ಟಪಟ್ಟ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

SAfrica president struggles to put on face mask
ಮಾಸ್ಕ್​ ಧರಿಸಲು ಕಷ್ಟಪಟ್ಟ ದಕ್ಷಿಣ ಆಫ್ರಿಕಾ ಅಧ್ಯಕ್ಷ
author img

By

Published : Apr 25, 2020, 3:32 PM IST

ಜೋಹಾನ್ಸ್‌ಬರ್ಗ್: ದಕ್ಷಿಣ ಆಫ್ರಿಕಾದ ಜನರನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಅಧ್ಯಕ್ಷ ಸಿರಿಲ್ ರಾಮಫೋಸಾ ಮಾಸ್ಕ್​ ಧರಿಸುವುದು ಹೇಗೆ ಎಂದು ತೋರಿಸಲು ಹೋಗಿ ಫುಲ್ ಟ್ರೋಲ್ ಆಗಿದ್ದಾರೆ.

  • #maskchallenge He is exhausted,stressed en worried .
    Who cares about his mask mishap? He was doing it to educate people in his country.He has been up all hours of the day and night.For them.@CyrilRamaphosa here has done everything in his power to protect them. Show him some love pic.twitter.com/i5O9h1Lgtk

    — Brian oanda (@Oandabrian) April 24, 2020 " class="align-text-top noRightClick twitterSection" data=" ">

ಕೊರೊನಾ ಸೋಂಕು ತಡೆಯಲು ದಕ್ಷಿಣ ಆಫ್ರಿಕಾದಲ್ಲಿ ಲಾಕ್​ಡೌನ್​ ಘೋಷಣೆ ಮಾಡಲಾಗಿದೆ. ಮೇ 1ರ ನಂತರ ದೇಶದಲ್ಲಿ ಲಾಕ್​ಡೌನ್ ಅನ್ನು ಸ್ವಲ್ಪಮಟ್ಟಿಗೆ ಸಡಿಲಗೊಳಿಸಲಾಗುವುದು ಎಂದು ಘೋಷಿಸಿದ್ದು, ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ.

ತಮ್ಮ ಭಾಷಣ ಮುಗಿಯುತ್ತಿದ್ದಂತೆ ಮಾಸ್ಕ್​ ಧರಿಸಲು ಮುಂದಾಗಿದ್ದಾರೆ. ಸರಿಯಾಗಿ ಮಾಸ್ಕ್ ಧರಿಸಲಾಗೆ ಕಷ್ಟಪಟ್ಟ ವಿಡಿಯೋ ಸಖತ್ ವೈರಲ್ ಆಗಿದ್ದು ಕ್ಷಣ ಕಾಲ ಸಂತೋಷ ನೀಡಿದ್ದಕ್ಕೆ ದಕ್ಷಿಣ ಆಫ್ರಿಕಾ ಜನರು ಅಧ್ಯಕ್ಷರಿಗೆ ಧನ್ಯವಾದ ತಿಳಿಸಿದ್ದಾರೆ. ಇಲ್ಲಿಯವರೆಗೆ ದಕ್ಷಿಣ ಆಫ್ರಿಕಾದಲ್ಲಿ 3,953 ಜನರಿಗೆ ಸೋಂಕುತಗುಲಿದ್ದು, 75 ಜನರು ಸಾವಿಗೀಡಾಗಿದ್ದಾರೆ ಎಂದು ಜಾನ್ಸ್ ಹಾಪ್ಕಿನ್ಸ್ ವಿವಿ ತಿಳಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.