ಟೆಕ್ಸಾಸ್: ದಕ್ಷಿಣ ಟೆಕ್ಸಾಸ್ ಪ್ರದೇಶದಲ್ಲಿ ವ್ಯಕ್ತಿಯೋರ್ವ ಏಕಾಏಕಿ ಗುಂಡಿನ ದಾಳಿ ನಡೆಸಿದ ಪರಿಣಾಮ ಐವರು ಸಾವನ್ನಪ್ಪಿ, 21 ಮಂದಿ ಗಾಯಗೊಂಡ ಘಟನೆ ವರದಿಯಾಗಿದೆ.
ಒಡಿಸ್ಸಾ ಪ್ರಾಂತ್ಯದಲ್ಲಿ ಈ ಗುಂಡಿನ ದಾಳಿ ನಡೆದಿದ್ದು, ದಾಳಿಕೋರ ವ್ಯಾನ್ ಒಂದನ್ನು ಅಪಹರಿಸಿ ಆ ಮೂಲಕ ದಾಳಿ ಮಾಡಿದ್ದಾನೆ. ದಾಳಿಕೋರನನ್ನು ಪೊಲೀಸರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.
-
Just briefed by Attorney General Barr about the shootings in Texas. FBI and Law Enforcement is fully engaged. More to follow.
— Donald J. Trump (@realDonaldTrump) August 31, 2019 " class="align-text-top noRightClick twitterSection" data="
">Just briefed by Attorney General Barr about the shootings in Texas. FBI and Law Enforcement is fully engaged. More to follow.
— Donald J. Trump (@realDonaldTrump) August 31, 2019Just briefed by Attorney General Barr about the shootings in Texas. FBI and Law Enforcement is fully engaged. More to follow.
— Donald J. Trump (@realDonaldTrump) August 31, 2019
ದಾಳಿಯ ಬಗ್ಗೆ ಟ್ವೀಟ್ ಮಾಡಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಎಫ್ಬಿಐ ಹಾಗೂ ಕಾನೂನು ಸಚಿವಾಲಯ ದಾಳಿಯ ವಿಚಾರದಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡಿದೆ ಎಂದಿದ್ದಾರೆ.
ಟೆಕ್ಸಾಸ್ನಲ್ಲಿ ಒಂದು ತಿಂಗಳ ಹಿಂದೆ ನಡೆದ ಇಂತಹುದೇ ಗುಂಡಿನ ದಾಳಿಯಲ್ಲಿ 22 ಮಂದಿ ಸಾವನ್ನಪ್ಪಿದ್ದರು. ಇದೀಗ ಮತ್ತೊಂದು ಗುಂಡಿನ ದಾಳಿ ನಿವಾಸಿಗಳನ್ನು ಭಯಬೀತರನ್ನಾಗಿಸಿದೆ.