ETV Bharat / international

ಸಿಲಿಂಡರ್ ಸ್ಫೋಟ: ನಾಲ್ವರು ಸಾವು, 7 ಮನೆಗಳು ಸುಟ್ಟು ಭಸ್ಮ - ಮನೆಗಳು ಸುಟ್ಟು ಭಸ್ಮ

ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ತಾಯಿ-ಮಗಳು ಸೇರಿ ನಾಲ್ವರು ಮೃತಪಟ್ಟಿರುವ ಘಟನೆ ಬ್ರೆಜಿಲ್​​ನ ನಟಾಲ್​ ನಗರದಲ್ಲಿ ನಡೆದಿದೆ.

Brazil
ಬ್ರೆಜಿಲ್​ನಲ್ಲಿ ಸಿಲಿಂಡರ್ ಸ್ಫೋಟ
author img

By

Published : Feb 8, 2021, 10:43 AM IST

ರಿಯೊ ಡಿ ಜನೈರೊ: ಬ್ರೆಜಿಲ್​​ನ ನಟಾಲ್​ ನಗರದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, ಏಳು ಮನೆಗಳು ಸುಟ್ಟು ಭಸ್ಮವಾಗಿವೆ ಎಂದು ಅಲ್ಲಿನ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇಂದು ನಸುಕಿನ ಜಾವ 3 ಗಂಟೆ ಸುಮಾರಿಗೆ ಘಟನೆ ಸಂಭವಿಸಿದ್ದು, ತಾಯಿ-ಮಗಳು ಹಾಗೂ ಮತ್ತಿಬ್ಬರು ಮಹಿಳೆಯರು ಪ್ರಾಣ ಕಳೆದುಕೊಂಡಿದ್ದಾರೆ. ಹಲವರು ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ: ಮೈಸೂರಿನಲ್ಲಿ ಹರಿದ ನೆತ್ತರು ​: ಜೋಡಿ ಕೊಲೆ ಪ್ರಕರಣದಿಂದ ಬೆಚ್ಚಿಬಿದ್ದ ಸಾಂಸ್ಕೃತಿಕ ನಗರಿ

ಅಗ್ನಿಶಾಮಕ ಹಾಗೂ ರಕ್ಷಣಾ ತಂಡಗಳು ಕಾರ್ಯಾಚರಣೆ ಮೂಲಕ ಹೆಚ್ಚಿನ ಪ್ರಾಣಾಪಾಯವನ್ನು ತಪ್ಪಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.