ETV Bharat / international

ಉಕ್ರೇನ್​ನಲ್ಲಿ ಸಿಲುಕಿದ ಭಾರತೀಯರ ರಕ್ಷಣೆಗಾಗಿ ಕೇಂದ್ರ ಸರ್ಕಾರದಿಂದ ಹೆಲ್ಪ್​ಲೈನ್​ - ಕೇಂದ್ರ ಸರ್ಕಾರದಿಂದ ಹೆಲ್ಪ್​ ಲೈನ್​

ಉಕ್ರೇನ್​ ಮೇಲೆ ರಷ್ಯಾ ಯುದ್ಧ ಘೋಷಣೆ ಮಾಡಿದ್ದರಿಂದ ಉಕ್ರೇನ್​ನಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗೆ ಭಾರತ ಸರ್ಕಾರ ಹೆಲ್ಪ್​ಲೈನ್​ ಆರಂಭಿಸಿದೆ.

important-advisory
ಕೇಂದ್ರ ಸರ್ಕಾರದಿಂದ ಹೆಲ್ಪ್​ಲೈನ್​
author img

By

Published : Feb 24, 2022, 1:19 PM IST

ನವದೆಹಲಿ: ಉಕ್ರೇನ್​ ಮೇಲೆ ರಷ್ಯಾ ಯುದ್ಧ ಘೋಷಣೆ ಮಾಡಿದ್ದರಿಂದ ಉಕ್ರೇನ್​ನಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗೆ ಭಾರತ ಸರ್ಕಾರ ಸಹಾಯವಾಣಿ​ ಆರಂಭಿಸಿದೆ.

  • In view of the prevailing situation in Ukraine, a Control Room has been set up at @MEAIndia to provide information and assistance:

    📞Phone: 1800118797 (Toll free)
    +91-11-23012113
    +91-11-23014104
    +91-11-23017905

    📠Fax: +91-11-23088124

    📧Email: situationroom@mea.gov.in

    — Arindam Bagchi (@MEAIndia) February 16, 2022 " class="align-text-top noRightClick twitterSection" data=" ">

ಉಕ್ರೇನ್​ನಲ್ಲಿ ಸಿಲುಕಿರುವ ಭಾರತೀಯ ನಾಗರಿಕರು ಭಾರತದ ದೂತಾವಾಸ ಮತ್ತು ಸರ್ಕಾರದ ಜೊತೆ ಸಂಪರ್ಕದಲ್ಲಿರಲು ವಿದೇಶಾಂಗ ಇಲಾಖೆಯ 1800118797 (Toll free), +91-11-23012113, +91-11-23014104, +91-11-23017905 ಸಂಪರ್ಕ ಸಂಖ್ಯೆಗೆ ಕರೆ ಮಾಡಬಹುದು. ಅಲ್ಲದೇ Fax: +91-11-23088124, Email: situationroom@mea.gov.in ಮೂಲಕವೂ ಮಾಹಿತಿ ನೀಡಲು ಸರ್ಕಾರ ಸೂಚಿಸಿದೆ.

ಇದನ್ನೂ ಓದಿ: ರಷ್ಯಾ ವಿರುದ್ಧ ಪ್ರತಿದಾಳಿ: 'ಐದು ವಿಮಾನ, ಒಂದು ಹೆಲಿಕಾಪ್ಟರ್ ಹೊಡೆದುರುಳಿಸಿದ ಉಕ್ರೇನ್'

ETV Bharat Logo

Copyright © 2025 Ushodaya Enterprises Pvt. Ltd., All Rights Reserved.