ETV Bharat / international

ಪ್ರಧಾನಿ ಮೋದಿಯವರ ಅಮೆರಿಕ ಭೇಟಿ ಅತ್ಯಂತ ಯಶಸ್ವಿ : ವಿದೇಶಾಂಗ ಕಾರ್ಯದರ್ಶಿ ಶೃಂಗ್ಲಾ

author img

By

Published : Sep 25, 2021, 9:19 PM IST

ಮಹಾಮಾರಿ ಕೋವಿಡ್​​ ವೈರಸ್​​ ನಂತರ ಪ್ರಧಾನಿ ನರೇಂದ್ರ ಮೋದಿ ಕೈಗೊಂಡಿದ್ದ ಮೊದಲ ವಿದೇಶ ಪ್ರವಾಸ ಇದಾಗಿದೆ. ಯುಎಸ್​​ ಅಧ್ಯಕ್ಷ ಜೋ ಬೈಡನ್​, ಉಪಾಧ್ಯಕ್ಷೆ ಕಮಲಾ ಹ್ಯಾರೀಸ್​ ಸೇರಿದಂತೆ ಅನೇಕರನ್ನ ಭೇಟಿ ಮಾಡಿ ಮಾತನಾಡಿದರು. ಇದಾದ ಬಳಿಕ ಆಸ್ಟ್ರೇಲಿಯಾ, ಜಪಾನ್​ ಪ್ರಧಾನಿಗಳೊಂದಿಗೆ ಸಮಾಲೋಚನೆ ನಡೆಸಿದ ನಮೋ, ಕ್ವಾಡ್​ ಶೃಂಗದಲ್ಲೂ ಭಾಗಿಯಾಗಿದ್ದರು..

Foreign Secretary Shringla
Foreign Secretary Shringla

ನ್ಯೂಯಾರ್ಕ್​(ಯುಸ್​): ಪ್ರಧಾನಿ ನರೇಂದ್ರ ಮೋದಿಯವರ ಮೂರು ದಿನಗಳ ಅಮೆರಿಕ ಪ್ರವಾಸ ಅತ್ಯಂತ ಯಶಸ್ವಿಯಾಗಿದೆ ಎಂದು ಕೇಂದ್ರ ವಿದೇಶಾಂಗ ಇಲಾಖೆ ಕಾರ್ಯದರ್ಶಿ ಹರ್ಷವರ್ಧನ್​ ಶೃಂಗ್ಲಾ ತಿಳಿಸಿದ್ದಾರೆ.

  • PM also spoke about UNSC, in particular, our contribution to the issue of maritime security in the UNSC. We had held the Presidency of Security Council, a very successful Presidency: Foreign Secretary Harsh Vardhan Shringla in New York at MEA briefing after PM Modi's UNGA address pic.twitter.com/Xtb7vhcAit

    — ANI (@ANI) September 25, 2021 " class="align-text-top noRightClick twitterSection" data=" ">

ವಿಶ್ವಸಂಸ್ಥೆಯ 76ನೇ ಸಾಮಾನ್ಯ ಸಭೆಯಲ್ಲಿ ಭಾಗಿಯಾಗಿ ನರೇಂದ್ರ ಮೋದಿ ಮಾತನಾಡಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿ ಮಾತನಾಡಿರುವ ಶೃಂಗ್ಲಾ, ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ನರೇಂದ್ರ ಮೋದಿ ಭಾಗಿಯಾಗಿ ಮಾತನಾಡಿರುವುದು ಅತ್ಯಂತ ಪರಿಣಾಮಕಾರಿಯಾಗಿದೆ.

ಅವರ ಅಮೆರಿಕ ಪ್ರವಾಸ ಯಶಸ್ವಿಯಾಗಿದೆ ಎಂದಿದ್ದಾರೆ. ಇದರ ಜೊತೆಗೆ ವಿಶ್ವಸಂಸ್ಥೆಯಲ್ಲಿ ಭಾರತದ ಪ್ರಧಾನಿಯೊಬ್ಬರು ಕಡಲ ಭದ್ರತೆ ಬಗ್ಗೆ ಚರ್ಚೆ ಮಾಡಿದ್ದು, ಅದರಲ್ಲಿ ಯಶಸ್ವಿಯಾಗಿದ್ದಾರೆ ಎಂಬ ಮಾಹಿತಿ ಹಂಚಿಕೊಂಡರು.

ಮಹಾಮಾರಿ ಕೋವಿಡ್​​ ವೈರಸ್​​ ನಂತರ ಪ್ರಧಾನಿ ನರೇಂದ್ರ ಮೋದಿ ಕೈಗೊಂಡಿದ್ದ ಮೊದಲ ವಿದೇಶ ಪ್ರವಾಸ ಇದಾಗಿದೆ. ಯುಎಸ್​​ ಅಧ್ಯಕ್ಷ ಜೋ ಬೈಡನ್​, ಉಪಾಧ್ಯಕ್ಷೆ ಕಮಲಾ ಹ್ಯಾರೀಸ್​ ಸೇರಿದಂತೆ ಅನೇಕರನ್ನ ಭೇಟಿ ಮಾಡಿ ಮಾತನಾಡಿದರು. ಇದಾದ ಬಳಿಕ ಆಸ್ಟ್ರೇಲಿಯಾ, ಜಪಾನ್​ ಪ್ರಧಾನಿಗಳೊಂದಿಗೆ ಸಮಾಲೋಚನೆ ನಡೆಸಿದ ನಮೋ, ಕ್ವಾಡ್​ ಶೃಂಗದಲ್ಲೂ ಭಾಗಿಯಾಗಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.