ETV Bharat / international

ಮನೆಯಲ್ಲಿ ಊಟ ಮಾಡುತ್ತಾ ಕುಳಿತಿದ್ದ ವ್ಯಕ್ತಿಗೆ ಗುಂಡು ಹಾರಿಸಿ ಕೊಲೆ - ಊಟ ಮಾಡುತ್ತಿದ್ದ ವ್ಯಕ್ತಿಗೆ ಗುಂಡು ಹಾರಿಸಿ ಕೊಲೆ

ಥ್ಯಾಂಕ್ಸ್‌ ಗಿವಿಂಗ್ ಡಿನ್ನರ್ ಪಾರ್ಟಿಯಲ್ಲಿ ಊಟ ಮಾಡುತ್ತಿದ್ದ ವ್ಯಕ್ತಿಗೆ ಕಿಟಕಿ ಮೂಲಕ ಶಂಕಿತ ಬಂದೂಕುಧಾರಿ ಗುಂಡು ಹಾರಿಸಿ ಕೊಲೆ ಮಾಡಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Stray bullet
ಕೊಲೆ
author img

By

Published : Nov 27, 2021, 6:56 AM IST

ಫಿಲಡೆಲ್ಫಿಯಾ( ಅಮೆರಿಕ): ಫಿಲಡೆಲ್ಫಿಯಾ ಉಪನಗರದ ಮನೆಯೊಂದರಲ್ಲಿ ಥ್ಯಾಂಕ್ಸ್‌ ಗಿವಿಂಗ್ ಡಿನ್ನರ್ ಆಯೋಜಿಸಲಾಗಿತ್ತು. ಈ ವೇಳೆ, ವ್ಯಕ್ತಿಯೊಬ್ಬ ಆಹಾರ ತಿನ್ನುತ್ತಿದ್ದಾಗ ಕಿಟಕಿ ಮೂಲಕ ಗುಂಡು ಹಾರಿಸಿ ಕೊಲೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಬುದ್ದಿ ಹೇಳಿದ್ದಕ್ಕೆ ನೇಣಿಗೆ ಶರಣಾದ ತಮ್ಮ: ಮನನೊಂದು ಆತ್ಮಹತ್ಯೆ ಮಾಡಿಕೊಂಡ ಅಕ್ಕ

ಎಡಿಲ್ಬರ್ಟೊ ಮಿಗುಯೆಲ್ ಪಲೇಜ್ ಮೊಕ್ಟೆಜುಮಾ ( 25) ಗುಂಡಿಗೆ ಬಲಿಯಾದ ವ್ಯಕ್ತಿ. ರಾತ್ರಿ 9.30 ರ ಸುಮಾರಿಗೆ ಗುಂಡು ಹಾರಿಸಲಾಗಿದೆ. ಗಾಯಾಳುವನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತು, ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎಂದು ಮಾಂಟ್ಗೊಮೆರಿ ಕೌಂಟಿ ಜಿಲ್ಲಾ ಅಟಾರ್ನಿ ಕೆವಿನ್ ಸ್ಟೀಲ್ ಶುಕ್ರವಾರ ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಮತ್ತೊಬ್ಬನ ಪತ್ನಿ ಜೊತೆ ವಿವಾಹೇತರ ಸಂಬಂಧ: ರೆಡ್​​​ಹ್ಯಾಂಡ್​​ ಆಗಿ ಸಿಕ್ಕಿಬಿದ್ದ ಸಬ್‌ಇನ್ಸ್​​ಪೆಕ್ಟರ್​​ ಸಸ್ಪೆಂಡ್‌

ಮೃತ ವ್ಯಕ್ತಿ ಯಾವುದೇ ವಿವಾದದಲ್ಲಿ ಭಾಗಿಯಾಗಿಲ್ಲ, ಆದರೂ ಸಹ ಶೂಟ್​ ಮಾಡಲಾಗಿದೆ. ಶಂಕಿತ ಬಂದೂಕುಧಾರಿ ತಲೆಮರೆಸಿಕೊಂಡಿದ್ದು, ಸಿಸಿಟಿವಿ ವಿಡಿಯೋಗಳು ಮತ್ತು ಬುಲೆಟ್ ಆಧಾರದ ಮೇಲೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.