ವಾಷಿಂಗ್ಟನ್: ನನ್ನ ಸ್ನೇಹಿತ ಜೋ ಬೈಡನ್ ಅವರಿಗೆ ಅಭಿನಂದನೆಗಳು. ಇದು ನಿಮ್ಮ ಸಮಯ ಎಂದು ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಟ್ವೀಟ್ ಮಾಡಿದ್ದಾರೆ.
-
Congratulations to my friend, President @JoeBiden! This is your time. pic.twitter.com/LXzxGnBAfz
— Barack Obama (@BarackObama) January 20, 2021 " class="align-text-top noRightClick twitterSection" data="
">Congratulations to my friend, President @JoeBiden! This is your time. pic.twitter.com/LXzxGnBAfz
— Barack Obama (@BarackObama) January 20, 2021Congratulations to my friend, President @JoeBiden! This is your time. pic.twitter.com/LXzxGnBAfz
— Barack Obama (@BarackObama) January 20, 2021
ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಜೋ ಬಿಡೆನ್ ಜೊತೆಗಿರುವ ಫೋಟೋವೊಂದನ್ನು ಹಂಚಿಕೊಂಡ ಅವರು, ಅಮೆರಿಕದ ನೂತನ ಅಧ್ಯಕ್ಷ ಜೋ ಬೈಡನ್ ಅವರನ್ನು ಅಭಿನಂದಿಸಿದ್ದಾರೆ..