ETV Bharat / international

ತುರ್ತು ಪರಿಸ್ಥಿತಿ ಘೋಷಿಸಿದ ಡೊನಾಲ್ಡ್ ಟ್ರಂಪ್! - ಚುನಾಯಿತ ಅಧ್ಯಕ್ಷ ಜೋ ಬೈಡನ್

ಡೊನಾಲ್ಡ್ ಟ್ರಂಪ್ ತಮ್ಮ ಅಧಿಕಾರಾವಧಿಯ ಕೊನೆಯ ತುರ್ತು ಪರಿಸ್ಥಿತಿ ಘೋಷಿಸಿದ್ದು, ಜನವರಿ 11ರಿಂದ ಜನವರಿ 24ರವರೆಗೆ ಈ ತುರ್ತು ಪರಿಸ್ಥಿತಿ ಜಾರಿಯಲ್ಲಿರಲಿದೆ.

trump
trump
author img

By

Published : Jan 12, 2021, 6:45 AM IST

ವಾಷಿಂಗ್ಟನ್ (ಯು.ಎಸ್): ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಾಷಿಂಗ್ಟನ್ ಡಿಸಿಯಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ. ಈ ಮೂಲಕ ಅವರು ತಮ್ಮ ಅಧಿಕಾರಾವಧಿಯ ಕೊನೆಯ ತುರ್ತು ಪರಿಸ್ಥಿತಿ ಘೋಷಿಸಿದಂತಾಗಿದೆ.

ಜನವರಿ 11ರಿಂದ ಜನವರಿ 24ರವರೆಗೆ ಈ ತುರ್ತು ಪರಿಸ್ಥಿತಿ ಜಾರಿಯಲ್ಲಿರಲಿದೆ. ಜೋ ಬೈಡನ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿದ್ದು, ಆ ಸಮಯದಲ್ಲಿ ಉಂಟಾಗುವ ತುರ್ತು ಪರಿಸ್ಥಿತಿಗಳಿಗಾಗಿ ಫೆಡರಲ್ ನೆರವು ನೀಡುವಂತೆ ಟ್ರಂಪ್ ಆದೇಶಿಸಿದ್ದಾರೆ.

ಇದೇ ತಿಂಗಳ 20ರಂದು ಅಮೆರಿಕಾ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಅಧಿಕಾರಾವಧಿ ಪೂರ್ಣಗೊಳ್ಳಲಿದ್ದು, ಜೋ ಬೈಡನ್ ನೂತನ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಲಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.